Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತನಿಖೆಯಲ್ಲಿ ಅನೈತಿಕತೆ ಸಾಬೀತಾದರೆ ಕ್ರಮ:...

ತನಿಖೆಯಲ್ಲಿ ಅನೈತಿಕತೆ ಸಾಬೀತಾದರೆ ಕ್ರಮ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ15 Nov 2016 10:52 PM IST
share

ಉಡುಪಿ, ನ.15: ಅಶ್ಲೀಲ ಚಿತ್ರ ವೀಕ್ಷಣೆ ಸಂಬಂಧ ರಾಜ್ಯ ಸರಕಾರ ಸಿಐಡಿ ತನಿಖೆಗೆ ಆದೇಶ ನೀಡಿದೆ ಹಾಗೂ ತನ್ವೀರ್ ಸೇಠ್ ಕೂಡ ಈ ಕುರಿತು ಪ್ರಕರಣ ದಾಖಲಿಸಿದ್ದಾರೆ. ಆದುದರಿಂದ ತನ್ವೀರ್ ಸೇಠ್ ಉದ್ದೇಶ ಪೂರ್ವಕವಾಗಿಯೋ ಅಥವಾ ಆಕಸ್ಮಿಕವಾಗಿಯೋ ಈ ಚಿತ್ರ ವೀಕ್ಷಣೆ ಮಾಡಿದ್ದಾರೆಯೇ ಎಂಬ ಸತ್ಯ ಶೀಘ್ರವೇ ಹೊರಬರಲಿದೆ.

ಇದರಲ್ಲಿ ಅನೈತಿಕತೆ ಕಂಡುಬಂದಲ್ಲಿ ಅವರ ವಿರುದ್ಧ ಮುಖ್ಯಮಂತ್ರಿಯವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಉಡುಪಿ ಕಾಂಗ್ರೆಸ್ ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶ್ಲೀಲ ಚಿತ್ರ ವೀಕ್ಷಣೆ ಸಂಬಂಧ ಬಿಜೆಪಿ ಪ್ರಕರಣಕ್ಕೂ ತನ್ವೀರ್ ಸೇಠ್ ಪ್ರಕರಣಕ್ಕೂ ಬಹಳಷ್ಟು ವ್ಯತ್ಯಾಸಗಳಿವೆ. ಬಿಜೆಪಿಯ ಮೂವರು ಮಂತ್ರಿಗಳು ಅಸೆಂಬ್ಲಿ ಒಳಗಡೆ ಉದ್ದೇಶಪೂರ್ವಕವಾಗಿ 15-20 ನಿಮಿಷಗಳ ಅಶ್ಲೀಲ ಚಿತ್ರವನ್ನು ನೋಡಿದ್ದರು ಎಂದರು.


 ಆರ್ಥಿಕತೆಗೆ ಹೊಡೆತ: ಚುನಾವಣೆಯ ಪೂರ್ವದಲ್ಲಿ ನರೇಂದ್ರ ಮೋದಿಯವರಷ್ಟು ಖರ್ಚು ಮಾಡಿದವರು ಬೇರೆ ಯಾರು ಇಲ್ಲ. ಶ್ರೀಮಂತರ ಜೊತೆ ಸೇರಿ ಚುನಾವಣಾ ಪ್ರಚಾರ ಮಾಡಿದ ಇವರು ಕಾಂಗ್ರೆಸ್‌ಗಿಂತ ಹೆಚ್ಚು ಖರ್ಚು ಮಾಡಿದ್ದರು. ಇಷ್ಟು ದೊಡ್ಡ ಮಟ್ಟದ ಹಣ ಇವರಿಗೆ ಎಲ್ಲಿಂದ ಬಂತು ಎಂಬುದೇ ಪ್ರಶ್ನೆ. ಇದೀಗ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಗಳಲ್ಲಿ ಯಾವುದೇ ಸಾಧನೆ ಮಾಡದ ಮೋದಿ ನೋಟು ರದ್ದುಗೊಳಿಸುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಅದ್ದೂರಿ ಮದುವೆ ಸರಿಯಲ್ಲ: ಜನಾರ್ದನ ರೆಡ್ಡಿ ಮಗಳ ಅದ್ದೂರಿ ಮದುವೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಇರುವಂತಹ ಸಂದರ್ಭದಲ್ಲಿ ಅನವಶ್ಯಕವಾಗಿ ಹಣ ಖರ್ಚು ಮಾಡುವುದು ಸರಿಯಲ್ಲ.ಆದರೂ ಇದು ಅವರ ವೈಯಕ್ತಿಕ ವಿಚಾರ ಎಂದರು.ಅದ್ದೂರಿ ಮದುವೆಗಳಿಗೆ ಕಡಿವಾಣ ಹಾಕುವ ಕಾನೂನು ಜಾರಿಗೆ ತರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ರಾಜ್ಯದ ಸರಕಾರದ ಮುಂದೆ ಚಿಂತನೆ ಇತ್ತು. ಆದರೆ ಇದಕ್ಕೆ ವಿರೋಧ ಕೂಡ ವ್ಯಕ್ತವಾಗಿದ್ದವು. ಅಲ್ಲದೆ ಈ ಬಗ್ಗೆ ಬೇರೆ ಬೇರೆ ಅಭಿಪ್ರಾಯಗಳೂ ವ್ಯಕ್ತವಾಯಿತು. ಆದುದರಿಂದ ಈ ಕಾನೂನು ರೂಪಿಸುವ ಬಗ್ಗೆ ಮುಂದೆ ಯಾವ ರೀತಿ ಅಂತಿಮ ತೀರ್ಮಾನ ಆಗುತ್ತದೆ ಎಂಬುದು ನೋಡಬೇಕಾಗಿದೆ ಎಂದು ತಿಳಿಸಿದರು.

ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರನ್ನು ಫೋನ್ ಮೂಲಕ ಸಂಪರ್ಕ ಮಾಡಿದ್ದೆ. ಈ ಬಗ್ಗೆ ಅಂತಿಮ ತೀರ್ಮಾನ ಏನು ಎಂಬುದನ್ನು ಕಾದು ನೋಡಬೇಕಾಗಿದೆ. ಈಗಲೇ ಆ ಬಗ್ಗೆ ನನಗೆ ಏನು ಹೇಳಲು ಆಗಲ್ಲ ಎಂದು ತಿಳಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನೇಮಕದ ಕುರಿತಾಗಿ ಡಿಸೆಂಬರ್‌ನೊಳಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X