ಹೊಸದಿಲ್ಲಿ, ನ.16:ಲೋಕಸಭೆಯ ಚಳಿಗಾಲದ ಅಧಿವೇಶನ ಇಂದು ಆರಂಭಗೊಂಡಿದ್ದು, ಬೆಳಗ್ಗೆ ಸದನದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಬಳಿಕ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಲೋಕಸಭೆ ಕಲಾಪವನ್ನು ಗುರುವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದರು.