Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಮತಾರ ರಾಷ್ಟ್ರಪತಿ ಭವನ ಜಾಥಾಕ್ಕೆ...

ಮಮತಾರ ರಾಷ್ಟ್ರಪತಿ ಭವನ ಜಾಥಾಕ್ಕೆ ಶಿವಸೇನೆ ಸಾಥ್

ವಾರ್ತಾಭಾರತಿವಾರ್ತಾಭಾರತಿ16 Nov 2016 2:32 PM IST
share
ಮಮತಾರ ರಾಷ್ಟ್ರಪತಿ ಭವನ ಜಾಥಾಕ್ಕೆ ಶಿವಸೇನೆ ಸಾಥ್

ಹೊಸದಿಲ್ಲಿ, ನ. 16: ಅಧಿಕ ಮೌಲ್ಯದ ನೋಟುಗಳನ್ನು ಅಮಾನ್ಯಗೊಳಿಸಿದ ಬಗ್ಗೆ ಬಿಜೆಪಿ ಮತ್ತು ಎನ್‌ಡಿಎ ನಡುವೆ ತಾರಕಕ್ಕೇರಿರುವ ಭಿನ್ನ ಅಭಿಪ್ರಾಯ ಬಹಿರಂಗಗೊಂಡಿದೆ ಎಂದು ವರದಿಯಾಗಿದೆ. ಬಿಜೆಪಿ ಮಿತ್ರ ಪಕ್ಷ ಶಿವಸೇನೆ, ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಬುಧವಾರ ರಾಷ್ಟ್ರಪತಿಭವನಕ್ಕೆ ನಡೆಸಲಿರುವ ಮಾರ್ಚ್‌ನಲ್ಲಿ ಭಾಗವಹಿಸಲಿದೆ. ನೋಟು ಅಮಾನ್ಯಗೊಳಿಸಿದ ತೀರ್ಮಾನವನ್ನು ವಾಪಸು ಪಡೆಯುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶ ನೀಡಬೇಕೆಂದು ಈ ಪ್ರತಿಭಟನಾ ಜಾಥಾದ ಮೂಲಕ ತೃಣಮೂಲ ಕಾಂಗ್ರೆಸ್ ಆಗ್ರಹಿಸಲಿದೆ.

 ಶಿವಸೇನೆ ಮತ್ತುಇತರ ಮಿತ್ರಪಕ್ಷಗಳಾದ ಶಿರೋಮಣಿ ಅಕಾಲಿದಳ ಹೆಚ್ಚುಮೌಲ್ಯದ ನೋಟುಗಳನ್ನು ವಾಪಸು ಪಡೆದ ಕ್ರಮಕ್ಕಾಗಿ ಕೇಂದ್ರವನ್ನು ಕಳೆದ ದಿವಸ ಟೀಕಿಸಿತ್ತು. ಆದರೆ, ಎನ್‌ಡಿಎ ನಾಯಕರ ಸಭೆಯಲ್ಲಿ ಈ ಎರಡು ಪಕ್ಷಗಳನ್ನು ಸಮಾಧಾನಿಸಲಾಗಿದೆ ಎಂದು ನಂತರ ವರದಿಯಾಗಿತ್ತು. ಆದರೆ ಅವೆಲ್ಲ ಕೇವಲ ಬಿಜೆಪಿಯ ಅಪಪ್ರಚಾರವಾಗಿದೆ ಎಂಬುದನ್ನು ಶಿವಸೇನೆಯ ಹೊಸನಿಲುವು ಬಹಿರಂಗಪಡಿಸುತ್ತಿದೆ.

 ಇಷ್ಟರಲ್ಲೇ ಶಿವಸೇನೆ ನಾಯಕ ಉದ್ಧವ್ ಠಾಕ್ರೆ, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಫೋನ್ ಮಾಡಿ ಮಾತಾಡಿದ್ದು, ಆ ನಂತರ ರಾಷ್ಟ್ರಪತಿ ಭವನ ಚಲೊದಲ್ಲಿ ತನ್ನ ಪಕ್ಷ ಭಾಗವಹಿಸುವುದಾಗಿ ಅವರು ಘೋಷಿಸಿದ್ದಾರೆ. ಇದೇ ವೇಳೆ, ಶಿವಸೇನೆ ಇನ್ನೊಬ್ಬ ಪ್ರಮುಖ ನಾಯಕ ಸಂಜಯ್ ರಾವಲ್ಲಿದು ನೋಟಿನ ಸಮಸ್ಯೆ. ಆಡಳಿತಪಕ್ಷ, ಪ್ರತಿಪಕ್ಷ ಎನ್ನುವುದು ಈ ವಿಷಯದಲ್ಲಿ ಮುಖ್ಯವಲ್ಲ. ನಮಗೆ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂಬುದು ಮಾತ್ರ ಮುಖ್ಯವಿಷಯವಾಗಿದೆ ಎಂದು ಹೇಳಿದ್ದಾರೆ. ನ್ಯಾಶನಲ್ ಕಾನ್ಫರೆನ್ಸ್ ಕೂಡಾ ಈ ಜಾಥಾದಲ್ಲಿ ಭಾಗವಹಿಸುತ್ತಿದೆ. ಆದರೆ ಕಾಂಗ್ರೆಸ್, ಸಿಪಿಎಂ ಜಾಥಾ ತೃಣಮೂಲ ಕಾಂಗ್ರೆಸ್ ಏರ್ಪಡಿಸುವ ಜಾಥದಲ್ಲಿ ಭಾಗವಹಿಸುತ್ತಿಲ್ಲ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X