Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ, ಅಂಬಾನಿಗಳಿಗೆ ನೋಟು ರದ್ದತಿ...

ಅದಾನಿ, ಅಂಬಾನಿಗಳಿಗೆ ನೋಟು ರದ್ದತಿ ಮೊದಲೇ ಗೊತ್ತಿತ್ತು ಎಂದ ಬಿಜೆಪಿ ಶಾಸಕ

ವೀಡಿಯೊ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ17 Nov 2016 10:04 AM IST
share
ಅದಾನಿ, ಅಂಬಾನಿಗಳಿಗೆ ನೋಟು ರದ್ದತಿ ಮೊದಲೇ ಗೊತ್ತಿತ್ತು ಎಂದ ಬಿಜೆಪಿ ಶಾಸಕ

ಹೊಸದಿಲ್ಲಿ, ನ.17 :  ಅದಾನಿ, ಅಂಬಾನಿ ಸಹಿತ ಹಲವಾರು ಪ್ರಮುಖ ಉದ್ಯಮಿಗಳಿಗೆ ಸರಕಾರದ ನೋಟು ರದ್ದತಿ ಯೋಜನೆಯ ಬಗ್ಗೆ ಮೊದಲೇ ಗೊತ್ತಿತ್ತು ಎಂದು ಬಿಜೆಪಿ ಶಾಸಕರೊಬ್ಬರು ಹೇಳುವ ವೀಡಿಯೊ ಬಹಿರಂಗಗೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸ್ವಯಂಘೋಷಿತ ಕಾಂಗ್ರೆಸ್ ಬೆಂಬಲಿಗನೆಂದು ಹೇಳಿಕೊಂಡ ವ್ಯಕ್ತಿ ಮೂಲತಃ ಪೋಸ್ಟ್ ಮಾಡಿದ್ದ ಈ ವೀಡಿಯೊವನ್ನು ರಹಸ್ಯವಾಗಿ ಚಿತ್ರೀಕರಿಸಿದಂತೆ ಕಾಣುತ್ತಿದ್ದು ಅದರಲ್ಲಿ ರಾಜಸ್ಥಾನದ ಕೋಟಾ ಕ್ಷೇತ್ರದ ಬಿಜೆಪಿ ಶಾಸಕ ಭವಾನಿ ಸಿಂಗ್ ರಾಜಪುತ್ ಅವರು ಪ್ರಮುಖ ಉದ್ಯಮಿಗಳು ತಮ್ಮಲ್ಲಿದ್ದ ಕಪ್ಪು ಹಣವನ್ನು  ಸರಕಾರ ನೋಟು ರದ್ದತಿ ಬಗ್ಗೆ ಘೋಷಿಸುವ ಮೊದಲೇ ವಿಲೇವಾರಿ ಮಾಡಿದ್ದರೆಂದು ಹೇಳಿದ್ದಾರೆ.

``ಅದೊಂದು ಹಂತ ಹಂತವಾದ ಕ್ರಮವಾಗಿರಬಹುದು. ಎಲ್ಲವೂ ಸರಿಯಾಗುವ ತನಕ ಸರಕಾರ ಜನರಿಗೆ ಸ್ವಲ್ಪ ಸಮಯಾವಕಾಶ ಕೊಡಬಹುದಾಗಿತ್ತು. ಅದಾನಿ ಹಾಗೂ ಅಂಬಾನಿಗಳಿಗೆ ಈ ವಿಚಾರ ಮೊದಲೇ ಗೊತ್ತಿತ್ತು,'' ಎಂದು ರಾಜಪುತ್ ಹೇಳಿದ್ದಾರೆ.
ಸರಿಯಾದ ಯೋಜನೆಯಿಲ್ಲದೆ ಜಾರಿಗೊಳಿಸಲಾದ ಈ ನೋಟು ರದ್ದತಿಯನ್ನು ಬಿಜೆಪಿ ಶಾಸಕ ಟೀಕಿಸುತ್ತಿರುವುದು  ವೀಡಿಯೊದಲ್ಲಿ ಕಾಣಬಹುದಾಗಿದೆ.

ಭವಾನಿ ಸಿಂಗ್ ವಿವಾದಗಳಿಗೆ ಹೊಸಬರೇನಲ್ಲ. ಈ ಹಿಂದೆ ಅವರು ಕೋಟಾದಲ್ಲಿರುವ ಬಿಹಾರಿ ವಿದ್ಯಾರ್ಥಿಗಳ ಕ್ರಿಮಿನಲ್ ಹಿನ್ನೆಲೆಯನ್ನು ಪರೀಕ್ಷಿಸಬೇಕೆಂದು ಹೇಳಿದ್ದರೆ, ಹೆಲ್ಮೆಟ್ ಧರಿಸಿದರೆ  ತಲೆ ಬೋಳಾಗುವುದೆಂಬ ನೆಪವೊಡ್ಡಿ ಬೈಕು ಸವಾರರಿಗೆ ಹೆಲ್ಮೆಟ್ ಧರಿಸದಂತೆಯೂ ತಾಕೀತು ಮಾಡಿ ರಾಜಪುತ್ ಸುದ್ದಿಯಲ್ಲಿದ್ದರು. 

#Expose Adani, Ambani etc knew about demonetisation in advance & sorted, claims BJP MLA Bhawani Singh Rajawat from RJ criticising the move! pic.twitter.com/Dvc67xBkXI

— Gaurav Pandhi (@GauravPandhi) November 16, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X