Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉಡುಪಿ ಮಠದ ಮನಸುಗಳು ಸ್ವಚ್ಛವಾಗಬೇಕಿದೆ:...

ಉಡುಪಿ ಮಠದ ಮನಸುಗಳು ಸ್ವಚ್ಛವಾಗಬೇಕಿದೆ: ಈಶ್ವರಾನಂದಪುರಿ

ವಾರ್ತಾಭಾರತಿವಾರ್ತಾಭಾರತಿ18 Nov 2016 12:21 AM IST
share

ಬೆಂಗಳೂರು, ನ.17: ಉಡುಪಿ ಸ್ವಚ್ಛವಾಗಿಯೇ ಇದೆ. ಆದರೆ, ಉಡುಪಿ ಮಠದಲ್ಲಿರುವವರ ಮನಸುಗಳು ಸ್ವಚ್ಛವಾಗಬೇಕಿದೆ ಎಂದು ಕಾಗಿನೆಲೆ ಪೀಠದ ಈಶ್ವರಾನಂದಪುರಿ ಸ್ವಾಮೀಜಿ ಅಭಿಪ್ರಾಯಿಸಿದ್ದಾರೆ.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಲಿತ ಸಮುದಾಯದ ಯುವಕರು ಭೂಮಿ ಹಾಗೂ ಆಹಾರದ ಆಯ್ಕೆಗೆ ಆಗ್ರಹಿಸಿ ಉಡುಪಿಯಲ್ಲಿ ಸಮಾವೇಶ ಮಾಡಿದ್ದರು. ಆದರೆ, ಸಮಾವೇಶ ಮುಗಿದ ನಂತರ ಕೆಲವು ಮೂಲಭೂತ ಸಂಘಟನೆಗಳು ಸ್ವಚ್ಛ ಮಾಡಿದ್ದಾರೆ. ಆ ಮೂಲಕ ತಮ್ಮ ಅನಿಷ್ಟ ಬುದ್ಧಿಯನ್ನು ಹೊರ ಹಾಕಿದ್ದಾರೆ ಎಂದು ಕಿಡಿಕಾರಿದರು.

ಶತಶತಮಾನದಿಂದಲೂ ದಲಿತರಿಗೆ ಆಸ್ತಿ ಕೊಡದೆ ವಂಚಿಸಲಾಗಿದೆ. ಈಗಲೂ ಹಾಗೇ ಬದುಕಬೇಕು ಎನ್ನುವುದು ಯಾವ ನ್ಯಾಯ. ಕೇವಲ ದನದ ಚರ್ಮವನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ, ದಲಿತ ಯುವಕರ ಮೇಲೆ ಪ್ರಾಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇದು ಹಿಂದೂ ಸಂಸ್ಕೃತಿಯೇ ಎಂದು ಅವರು ಪ್ರಶ್ನಿಸಿದರು.

ಕನಕದಾಸರು ಬ್ರಾಹ್ಮಣ ವಿರೋಗಳು ಎನ್ನಲಾಗುತ್ತಿದೆ. ಆದರೆ, ಅವರು ವ್ಯಕ್ತಿಗತವಾಗಿ ಯಾರನ್ನೂ ವಿರೋಸುತ್ತಿರಲಿಲ್ಲ. ಸಮಾಜದಲ್ಲಿದ್ದ ಮೇಲು, ಕೀಳು ಎಂಬ ಭಾವನೆಗಳನ್ನು, ಆಚಾರಗಳನ್ನು ವಿರೋಸುತ್ತಿದ್ದರು. ಹಾಗೂ ಜನಭಾಷೆಯಲ್ಲಿ ಕೀರ್ತನೆಗಳನ್ನು ಹಾಡನ್ನು ಹಾಡುವುದರ ಮೂಲಕ ಜನಜಾಗೃತಿ ಮೂಡಿಸುತ್ತಿದ್ದರು ಎಂದು ಅವರು ಹೇಳಿದರು.

ಜಯಂತಿಗಳಿಗೆ ರಜೆ ಬೇಡ

ಕನಕ ಜಯಂತಿ, ವಾಲ್ಮೀಕಿ ಸೇರಿದಂತೆ ಯಾವುದೇ ಸಮಾಜ ಸುಧಾರಕರ ಜಯಂತಿಗಳಂದು ಸರಕಾರಿ ರಜೆ ಕೊಡಬಾರದು. ಇದರಿಂದ ಯಾರ ಕುರಿತು ಜಯಂತಿ ಆಚರಿಸಲಾಗುತ್ತದೆಯೋ ಅವರ ಆಶಯಗಳು ಈಡೇರುವುದಿಲ್ಲ. ಹೀಗಾಗಿ ಜಯಂತಿ ದಿನದಂದು ಶಾಲಾ-ಕಾಲೇಜು, ಸರಕಾರಿ ಕಚೇರಿಗಳಲ್ಲಿ ಜಯಂತಿ ಕಾರ್ಯಕ್ರಮಗಳನ್ನು ಆಚರಿಸಬೇಕು.  ಈಶ್ವರಾನಂದ ಸ್ವಾಮೀಜಿ, ಕಾಗಿನೆಲೆ ಪೀಠ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X