ಪ್ರವಾಸಿ ಟ್ಯಾಕ್ಸಿಗೆ ಅರ್ಜಿ ಆಹ್ವಾನ
ಉಡುಪಿ, ನ.16: ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾವಂತ ನಿರುದ್ಯೋಗಿ ಅ್ಯರ್ಥಿಗಳಿಗೆ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.17 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, 2ನೇ ಮಹಡಿ, ‘ಎ’ ಬ್ಲಾಕ್, ಕೊಠಡಿ ಸಂಖ್ಯೆ 303 ರಜತಾದ್ರಿ ಮಣಿಪಾಲ (ದೂರವಾಣಿ:0820-2574868) ಇವರನ್ನು ಸಂಪರ್ಕಿಸುವಂತೆ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Next Story