Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಗುವಿಗೆ ಅಪರೂಪದ ಕಾಯಿಲೆ: ಚಿಕಿತ್ಸೆ...

ಮಗುವಿಗೆ ಅಪರೂಪದ ಕಾಯಿಲೆ: ಚಿಕಿತ್ಸೆ ನೆರವಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ18 Nov 2016 7:46 PM IST
share
ಮಗುವಿಗೆ ಅಪರೂಪದ ಕಾಯಿಲೆ: ಚಿಕಿತ್ಸೆ ನೆರವಿಗೆ ಮನವಿ

ಉಡುಪಿ, ನ.17: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಕಂದಮ್ಮಳ ಚಿಕಿತ್ಸೆಗೆ ನೆರವು ಕಲ್ಪಿಸುವಂತೆ ಪೋಷಕರು ದಾನಿಗಳಲ್ಲಿ ಮನವಿ ಮಾಡಿದ್ದಾರೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುತ್ರಿದುರ್ಗದ ಕಾಡ ರಾಯನ ಹಳ್ಳಿಯ ನಿವಾಸಿ ಜಗದೀಶ್ ಮತ್ತು ಶೋಭಾ ದಂಪತಿಯ ಪುತ್ರಿ ಒಂದು ವರ್ಷ ಒಂಭತ್ತು ತಿಂಗಳ ಪನ್ವಿಕ ಎಂಬಾಕೆ ತಲಸಿಮಿಯ(ರಕ್ತಹೀನತೆ) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾಳೆ. 9 ತಿಂಗಳ ಮಗುವಾಗಿದ್ದ ಪನ್ವಿಕಳಿಗೆ ಜ್ವರ ಕಾಣಿಸಿಕೊಂಡಿದ್ದು,  ವೈದ್ಯರು ನೀಡಿದ ಔಷಧಿಯನ್ನು ಕೊಡಲಾಗುತ್ತಿತ್ತು. ಆದರೆ ಕಾಯಿಲೆ ಗುಣ ಮುಖವಾಗದ ಕಾರಣ ಆಕೆಯನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವೈದ್ಯರಿಗೆ ತೋರಿಸಲಾಯಿತು.

 ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆಗೆ ತಲಸಿಮಿಯ ಕಾಯಿಲೆ ಎಂಬುದಾಗಿ ತಿಳಿಸಿದರು. ಈ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಲು 25 ರಿಂದ 27ಲಕ್ಷ ರೂ. ಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಜಗದೀಶ್ ಅವರದ್ದು ತೀರಾ ಬಡ ಕುಟುಂಬ. ಇವರು ಕಳೆದ 15ವರ್ಷ ಗಳಿಂದ ಉಡುಪಿಯ ಹೊಟೇಲಿನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದಾರೆ. ಇಷ್ಟು ದೊಡ್ಡದ ಮೊತ್ತ ಭರಿಸಲು ಈ ಕುಟುಂಬಕ್ಕೆ ಸಾಧ್ಯವಾಗದ ಕಾರಣ ಅವರು ದಾನಿಗಳ ನೆರವನ್ನು ಯಾಚಿಸಿದ್ದಾರೆ.

ಚಿಕಿತ್ಸೆ ನೆರವು ನೀಡಲು ಇಚ್ಛಿಸುವವರು ಜಗದೀಶ್ ಅವರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉಡುಪಿ ಶಾಖೆ, ಖಾತೆ ಸಂಖ್ಯೆ- ಎಸ್‌ಬಿ 20345815707 ಮತ್ತು ಐಎಸ್‌ಎಫ್‌ಸಿ ಕೋಡ್- ಎಸ್‌ಬಿಐಎನ್ 0000945ಕ್ಕೆ ಹಣ ಜಮೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಮೊ- 7353331952ನ್ನು ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X