Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ...

ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸುಸಜ್ಜಿತ ಕಚೇರಿ

ಹೊಸ ಕಟ್ಟಡದಲ್ಲಿ ಏನೇನಿದೆ ?

ವಾರ್ತಾಭಾರತಿವಾರ್ತಾಭಾರತಿ19 Nov 2016 5:08 PM IST
share
ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸುಸಜ್ಜಿತ ಕಚೇರಿ

ಮಂಗಳೂರು, ನ.19: ಕಳೆದ 40 ವರ್ಷದಿಂದ ನಗರದ ಹಂಪನಕಟ್ಟೆಯ ಬಾಡಿಗೆ ಕಟ್ಟಡವೊಂದರಲ್ಲಿ ಕಚೇರಿಯನ್ನು ಹೊಂದಿದ್ದ ದ.ಕ.ಜಿಲ್ಲಾ ಕಾಂಗ್ರೆಸ್‌ಗೆ ಇದೀಗ ಕದ್ರಿ ಮಲ್ಲಿಕಟ್ಟೆಯಲ್ಲಿ ಸುಸಜ್ಜಿತ ಕಚೇರಿ ತಲೆಎತ್ತಿವೆ. ಈ ಕಚೇರಿಗೆ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಜನ್ಮಶತಾಬ್ಧಿ ಭವನ ಎಂದೂ ಹೆಸರಿಸಲಾಗಿದೆ. 19 ತಿಂಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಶಂಕುಸ್ಥಾಪನೆಗೈಯಲ್ಪಟ್ಟು ಇದೀಗ ಅವರಿಂದಲೇ ಉದ್ಘಾಟನೆಗೊಂಡಿದೆ.
 
ಮಲ್ಲಿಕಟ್ಟೆಯಲ್ಲಿ 9 ಸೆಂಟ್ಸ್ ಜಾಗವನ್ನು ಸರಕಾರದಿಂದ ಲೀಸ್‌ಗೆ ಪಡೆದು ಸುಮಾರು 2 ಕೋ.ರೂ. ವೆಚ್ಚದಲ್ಲಿ ಈ ಭವನ ನಿರ್ಮಿಸಲಾಗಿದೆ. ಇದಕ್ಕಾಗಿ ಪ್ರಿಯದರ್ಶಿನಿ ಟ್ರಸ್ಟ್ ಸ್ಥಾಪಿಸಲಾಗಿದೆ.

ಈ ಸುಸಜ್ಜಿತ ಕಟ್ಟಡವು 9 ಸಾವಿರ ಚ.ಅ. ಹೊಂದಿದೆ. ತಳಭಾಗದಲ್ಲಿ 8 ಕಾರು ಮತ್ತು 20 ದ್ವಿಚಕ್ರ ವಾಹನ ಪಾರ್ಕಿಂಗ್ ವ್ಯವಸ್ಥೆ, ನೆಲ ಅಂತಸ್ತಿನಲ್ಲಿ ವ್ಯಾಪಾರ ಮಳಿಗೆಯಿದೆ. ಪ್ರಥಮ ಮಹಡಿಯಲ್ಲಿ ಪಕ್ಷದ ಕಚೇರಿ, ಸುಮಾರು 50 ಮಂದಿಯ ಆಸನದ ಸಭಾಂಗಣ, ಅಧ್ಯಕ್ಷರ, ಪ್ರಧಾನ ಕಾರ್ಯದರ್ಶಿಯ ಕೊಠಡಿ, ದ್ವಿತೀಯ ಮಹಡಿಯಲ್ಲಿ ಜಿಲ್ಲಾ ಕಾಂಗ್ರೆಸ್‌ನ ವಿವಿಧ ಘಟಕಗಳ ಅಧ್ಯಕ್ಷರ ಕೊಠಡಿ, ಸುದ್ದಿಗೋಷ್ಠಿ ಹಾಲ್, 3ನೆ ಅಂತಸ್ತಿನಲ್ಲಿ 250 ಮಂದಿಯ ಆಸನದ ಸಭಾಂಗಣ ನಿರ್ಮಿಸಲಾಗಿದ್ದು, ಲಿಫ್ಟ್ ವ್ಯವಸ್ಥೆಯೂ ಇದೆ.

ಕಚೇರಿ ಒಳಪ್ರವೇಶಿಸಿ ಸಾಗುವಾಗ ಎಡಬದಿಯ ಗೋಡೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಆರಂಭದಿಂದ ಈವರೆಗಿನ 60 ಅಧ್ಯಕ್ಷರ ಭಾವಚಿತ್ರ, ಭಾರತದ 15 ರಾಷ್ಟ್ರಪತಿಗಳ ಭಾವಚಿತ್ರ, ಕಾಂಗ್ರೆಸ್ ಪಕ್ಷದ 7 ಮಂದಿ ಪ್ರಧಾನಿಗಳ ಭಾವಚಿತ್ರ, ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷದ 14 ಮುಖ್ಯಮಂತ್ರಿಗಳ ಭಾವಚಿತ್ರವನ್ನು ಅಳವಡಿಸಿಕೊಳ್ಳಲಾಗಿದ್ದು, ಗಮನ ಸೆಳೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X