Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದು: ಗ್ರಾಮೀಣ ಭಾರತದಲ್ಲಿ...

ನೋಟು ರದ್ದು: ಗ್ರಾಮೀಣ ಭಾರತದಲ್ಲಿ ಆರ್ಥಿಕ ಚಟುವಟಿಕೆ ಸ್ತಬ್ಧ

ವಾರ್ತಾಭಾರತಿವಾರ್ತಾಭಾರತಿ20 Nov 2016 9:19 AM IST
share
ನೋಟು ರದ್ದು: ಗ್ರಾಮೀಣ ಭಾರತದಲ್ಲಿ ಆರ್ಥಿಕ ಚಟುವಟಿಕೆ ಸ್ತಬ್ಧ

ಡೆಹ್ರಾಡೂನ್, ನ.20: 500 ಹಾಗೂ 1000 ರೂಪಾಯಿ ನೋಟು ಅಮಾನ್ಯ ನಿರ್ಧಾರದ ಬಳಿಕ ಗ್ರಾಮೀಣ ಪ್ರದೇಶದ ಆರ್ಥಿಕ ಚಟುವಟಿಕೆಗಳು ಅಕ್ಷರಶಃ ಸ್ತಬ್ಧವಾಗಿದೆ. ದೈನಂದಿನ ಚಟುವಟಿಕೆಗಳಲ್ಲಿ 100 ರೂಪಾಯಿ ನೋಟುಗಳು ಲಭ್ಯವಾಗದಿರುವುದು ಇದಕ್ಕೆ ಮುಖ್ಯ ಕಾರಣ.
ಈ ಅಂಕಿಅಂಶವನ್ನು ಪರಿಶೀಲಿಸಿ. ಗ್ರಾಮೀಣ ಹಾಗೂ ಅರೆನಗರ ಪ್ರದೇಶದ ಪ್ರತಿ ಬ್ಯಾಂಕ್ ಶಾಖೆಗಳು, ನಗರ ಶಾಖೆಗಳು ಸೇವೆ ಸಲ್ಲಿಸುವ ಗ್ರಾಹಕರ ಸಂಖ್ಯೆಯ ದುಪ್ಪಟ್ಟು ಸಂಖ್ಯೆಯ ಮಂದಿಗೆ ಸೇವೆ ಸಲ್ಲಿಸುತ್ತಿವೆ. 2015ರ ಆರ್‌ಬಿಐ ವರದಿ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿ ಶಾಖೆ ಸುಮಾರು 12683 ಮಂದಿಗೆ ಸೇವೆ ಸಲ್ಲಿಸುತ್ತಿದ್ದು, ನಗರಗಳಲ್ಲಿ ಪ್ರತಿ ಶಾಖೆ ಸರಾಸರಿ 5351 ಮಂದಿಗೆ ಸೇವೆ ಸಲ್ಲಿಸುತ್ತಿವೆ. ಆದರೆ ಎಟಿಎಂಗಳ ಸಂಖ್ಯೆ ನಗರಗಳಲ್ಲೇ ಅಧಿಕ. ಉದಾಹರಣೆಗೆ ದಿಲ್ಲಿಯಲ್ಲಿ 9070 ಎಟಿಎಂಗಳಿವೆ. ಇದು ಇಡೀ ರಾಜಸ್ತಾನದಲ್ಲಿ ಇರುವ ಎಟಿಎಂ ಸಂಖ್ಯೆಗಿಂತ ಅಧಿಕ.
ಎಂಎಸ್‌ಎಂಇ ಅಂಕಿ ಅಂಶಗಳ ಪ್ರಕಾರ ಗ್ರಾಮೀಣ ಪ್ರದೇಶಗಳಲ್ಲಿ 200.18 ಲಕ್ಷ ನೋಂದಾಯಿತವಲ್ಲದ ಗ್ರಾಮೀಣ ಉತ್ಪಾದನಾ ಘಟಕಗಳಿವೆ. ಇದು ದೇಶದ ಒಟ್ಟು ಘಟಕಗಳ ಶೇಕಡ 55ರಷ್ಟು. ನಗರ ಪ್ರದೇಶಗಳ ಸಣ್ಣ ಕೈಗಾರಿಕಾ ಘಟಕಗಳು ಕೇವಲ 161.58 ಲಕ್ಷ.
ನಾಗ್ಪುರದ ಉದ್ಯಮಿ ಅಭಿತಾಬ್ ಮೆಹ್‌ಶ್ರಮ್ ಹೇಳುವಂತೆ, "ನಗದು ಕೊರತೆಯಿಂದಾಗಿ ನೀರು ಸರಬರಾಜು ಸಿಬ್ಬಂದಿಗೆ ವೇತನ ನೀಡಲು ಮತ್ತು ಒಂದು ಕಡೆಯಿಂದ ಇನ್ನೊಂದು ಕಡೆಗೆ ಒಯ್ಯುವ ವಾಹನಗಳಿಗೆ ಬಾಡಿಗೆ ನೀಡಲೂ ಸಾಧ್ಯವಾಗದೇ ಚಟುವಟಿಕೆ ಸಂಪೂರ್ಣ ಸ್ಥಗಿತವಾಗಿದೆ. ಒಂದು ಕೃಷಿ ಘಟಕವೂ ಇದ್ದು, ದೊಡ್ಡ ಪ್ರಮಾಣದ ಈರುಳ್ಳಿ ಹಾಗೂ ಬೆಳ್ಳುಳ್ಳಿಯನ್ನು ಹಣ ಪಡೆಯದೇ ನೀಡಲಾಗಿದೆ".
ಹೀಗೆ ದೇಶದ ಎಲ್ಲೆಡೆ ಇಂಥ ವರದಿಗಳು ಸರಣಿಯೋಪಾದಿಯಲ್ಲಿ ಬರುತ್ತಿದ್ದು, ಗ್ರಾಮೀಣ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X