Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೆನಡಾ ಟಿವಿಯಲ್ಲಿ ಪ್ರಪ್ರಥಮ ಹಿಜಾಬ್...

ಕೆನಡಾ ಟಿವಿಯಲ್ಲಿ ಪ್ರಪ್ರಥಮ ಹಿಜಾಬ್ ಧಾರಿಣಿ ನಿರೂಪಕಿಯಿಂದ ಸುದ್ದಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ21 Nov 2016 1:18 PM IST
share
ಕೆನಡಾ ಟಿವಿಯಲ್ಲಿ ಪ್ರಪ್ರಥಮ ಹಿಜಾಬ್ ಧಾರಿಣಿ ನಿರೂಪಕಿಯಿಂದ ಸುದ್ದಿ ಕಾರ್ಯಕ್ರಮ

ಕೆನಡಾ, ನ.21 : ರವಿವಾರದಂದು ಕೆನಡಾದ ಟೊರಂಟೋದ ಸಿಟಿ ನ್ಯೂಸ್ ಟಿವಿ ಚಾನೆಲ್ ನಲ್ಲಿ  ಪ್ರಪ್ರಥಮ ಬಾರಿಗೆ ಗಿನೆಲ್ಲಾ ಮಸ್ಸ ಎಂಬ ಹಿಜಾಬ್ ಧಾರಿಣಿ ನಿರೂಪಕಿ ಸುದ್ದಿ ಕಾರ್ಯಕ್ರಮವೊಂದನ್ನು ನೀಡಿ ಸುದ್ದಿಯಾಗಿದ್ದಾರೆ. ಈ ಬಗ್ಗೆ ಆಕೆ ಟ್ವೀಟ್ ಕೂಡ ಮಾಡಿದ್ದು ತನ್ನ ಪತ್ರಿಕೋದ್ಯಮ ವೃತ್ತಿಯಲ್ಲಿ ಇದೊಂದು ಮೈಲಿಗಲ್ಲು ಎಂದು ಹೇಳಿಕೊಂಡಿದ್ದಾಳೆ. ಈಕೆ ಕೆನಡಾದ ಮೊದಲ ಹಿಜಾಬ್ ಧಾರಿಣಿ  ನಿರೂಪಕಿಯಾಗಿದ್ದಾರೆ. ಈ ಹಿಂದೆ ಜನವರಿ 2015 ರಲ್ಲಿ ಆಕೆ ಕೆನಡಾದ ಪ್ರಪ್ರಥಮ ಹಿಜಾಬ್ ಧಾರಿಣಿ  ಟಿವಿ ವರದಿಗಾರ್ತಿಯಾಗಿದ್ದರು.
ಪನಾಮದಲ್ಲಿ ಹುಟ್ಟಿದ  ಗಿನೆಲ್ಲಾ ಒಂದು ವರ್ಷದವಳಿರುವಾಗ ತಾಯಿಯೊಂದಿಗೆ ಕೆನಡಾಗೆ ಬಂದಿದ್ದಳು. ಟೊರಂಟೋದಲ್ಲಿ ಬೆಳೆದ ಆಕೆ ಚಿಕ್ಕವಳಿರುವಾಗಲೇ  ಇಸ್ಲಾಮ್ ಧರ್ಮವನ್ನು  ಸ್ವೀಕರಿಸಿದ್ದಳು.

ಮಾಧ್ಯಮರಂಗದಲ್ಲಿಯೇ ಮುಂದುವರಿಯುವುದು ನನ್ನ ಹೆಬ್ಬಯಕೆಯಾಗಿದ್ದು ಕ್ಯಾಮರಾ ಮುಂದೆ ಕಾಣಿಸಬೇಕೆಂಬುದೂ ನನ್ನ ಇಚ್ಛೆಯಾಗಿತ್ತು, ಎಂದು ಹೇಳಿದ ಗಿಸೆಲ್ಲಾ ಅದೇ ಸಮಯ ಹಿಜಾಬ್ ಧರಿಸಿ ವೃತ್ತಿಯಲ್ಲಿ ಮುಂದೆ ಸಾಗುವುದು ಸಾಧ್ಯವೇ ಎಂಬ ಬಗ್ಗೆಯೂ  ತನಗೆ ಚಿಂತೆಯಿತ್ತು ಎಂದು ವಿವರಿಸಿದ್ದಾಳೆ.

ತನ್ನ  ವೃತ್ತಿ ಜೀವನದ ಯಶಸ್ಸಿಗೆ ಹೆತ್ತವರು ಕಾರಣ ಎಂದು ಹೇಳುವ ಗಿಸೆಲ್ಲಾ  ಜೀವನದಲ್ಲಿ ಯಾವುದೂ ಅಸಾಧ್ಯವಲ್ಲ ಎಂದು ತನ್ನ ತಾಯಿ ಆಗಾಗ ಹೇಳುತ್ತಿದ್ದರು ಎಂದು ವಿವರಿಸುತ್ತಾಳೆ. ನಾನು ನನ್ನ ಗುರಿಯನ್ನು ಸಾಧಿಸುತ್ತೇನೆಂಬ ವಿಶ್ವಾಸ ನನಗಿಂತ ಮೊದಲು ನನ್ನ ಹೆತ್ತವರಿಗೆ ಇತ್ತು ಎಂದು ನಾನಂದುಕೊಳ್ಳುತ್ತೇನೆ, ಎನ್ನುತ್ತಾಳೆ ಆಕೆ.

ಕೆನಡಾ ಯಾವತ್ತೂ ವೈವಿಧ್ಯತೆ ಹಾಗೂ ಸಮಾನತೆಯನ್ನು ಉತ್ತೇಜಿಸುವ ದೇಶವಾಗಿ ಹೊರಹೊಮ್ಮಿದೆಯೆಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X