Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ನಿಂದ...

ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ನಿಂದ ಮಹಿಳಾ ವಿಭಾಗ ರಚನೆ

ವಾರ್ತಾಭಾರತಿವಾರ್ತಾಭಾರತಿ21 Nov 2016 4:54 PM IST
share
ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ನಿಂದ ಮಹಿಳಾ ವಿಭಾಗ ರಚನೆ

ಕೊಲ್ಕತಾ, ನವೆಂಬರ್ 21: ಮುಸ್ಲಿಂ ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳಲ್ಲಿ ಪರಿಶೀಲಿಸಲು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮಹಿಳಾ ವಿಭಾಗ ರಚಿಸಲು ತೀರ್ಮಾನಿಸಿದೆ ಎಂದು ವರದಿಯಾಗಿದೆ. ಕೊಲ್ಕತಾದಲ್ಲಿ ನಡೆದ ಮೂರು ದಿವಸಗಳ ಮಂಡಳಿಯ 25ನೇ ವಾರ್ಷಿಕ ಸಮ್ಮೇಳನದಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ ಎಂದು ಕಾರ್ಯದರ್ಶಿ ಝಫರ್‌ಯಾಬ್ ಜೀಲಾನಿ ತಿಳಿಸಿದ್ದಾರೆ. ತಲಾಕ್, ಕುಟುಂಬ ಸಮಸ್ಯೆಗಳು, ಶಿಕ್ಷಣ ಮುಂತಾದ ವಿಷಯಗಳನ್ನು ಮಹಿಳಾ ವಿಭಾಗ ನಿರ್ವಹಿಸಲಿದೆ. ಮುಸ್ಲಿಂ ಮಹಿಳೆಯರಿಗೆ ಸಹಾಯ ಒದಗಿಸುವುದಕ್ಕಾಗಿ ಉರ್ದು ಮತ್ತು ಇಂಗ್ಲಿಷ್ ಸಹಿತ ಎಂಟು ಪ್ರಾದೇಶಿಕ ಭಾಷೆಗಳಲ್ಲಿ ಟೋಲ್‌ಫ್ರೀ ನಂಬರ್‌ಗಳನ್ನು ಕೂಡಾ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಕುಟುಂಬ ಸಮಸ್ಯೆಗಳ ಸಹಿತ ಸಹಾಯ ಸಲಹೆ ಸೂಚನೆಗಳನ್ನು ನೀಡಲು ಟೋಲ್ ಫ್ರೀ ನಂಬರ್‌ಗಳು ಕಾರ್ಯ ನಿರ್ವಹಿಸಲಿವೆ.

ಸಮಾನ ಸಿವಿಲ್ ಕೋಡ್ ತರುವ ಕೇಂದ್ರ ಸರಕಾರದ ಕ್ರಮವನ್ನು ವಿರೋಧಿಸಿ ವಿಫಲಗೊಳಿಸಲಾಗುವುದೆಂದು ಸಮ್ಮೇಳನದಲ್ಲಿ ನಿರ್ಧರಿಸಲಾಗಿದೆ. ಸಮಾನ ಸಿವಿಲ್ ಕೋಡ್, ತ್ರಿವಳಿತಲಾಖ್ ಮುಂತಾದ ವಿಷಯಗಳು ಉತ್ತರಪ್ರದೇಶ ಚುನಾವಣೆಗೆ ಮುಂಚಿತವಾಗಿ ಸಾಮುದಾಯಿಕ ಧ್ರವೀಕರಣವುಂಟುಮಾಡಲು ಸರಕಾರ ಬಳಸಿಕೊಂಡಿದೆ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ ಕಮಾಲ್ ಫಾರೂಕಿ ಹೇಳಿದ್ದಾರೆ. ಕೇಂದ್ರ ಸರಕಾರದೊಂದಿಗೆ ಈ ವಿಷಯದಲ್ಲಿ ಚರ್ಚೆ ನಡೆಸಲು ಮಂಡಳಿ ಸಿದ್ಧವಿದೆ. ಆದರೆ ಸರಕಾರದಿಂದ ಇದಕ್ಕೆ ಪೂರಕವಾದ ಪ್ರತಿಕ್ರಿಯೆ ನಮಗೆ ಲಭಿಸಿಲ್ಲ ಎಂದು ಅವರು ಹೇಳಿದ್ದಾರೆ.

ತ್ರಿವಳಿತಲಾಖ್ ವಿರುದ್ಧ ಕ್ರಮವನ್ನು ಪ್ರತಿಭಟಿಸಿ ಮಂಡಳಿ ಆರಂಭಿಸಿದ ಸಹಿಸಂಗ್ರ ಅಭಿಯಾನ ಮುಂದುವರಿಯಲಿದೆ. ಈವರೆಗೆ ಹತ್ತು ಕೋಟಿ ಮಹಿಳೆಯರು ತ್ರಿವಳಿತಲಾಖ್ ನ್ನು ಬೆಂಬಲಿಸಿ ಸಹಿಹಾಕಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಹಾಗೂ ಸ್ವಾಗತ ಸಮಿತಿಯ ಚೇರ್‌ಮೆನ್ ಸುಲ್ತಾನ್ ಅಹ್ಮದ್ ತಿಳಿಸಿದ್ದಾರೆ. ಮುಸ್ಲಿಂ ಮಹಿಳೆಯರನ್ನು ದಮನಿಸಲಾಗುತ್ತಿದೆ ಎಂಬ ಪ್ರಚಾರ ನಡೆಸಲು ಸರಕಾರ ಪ್ರಯತ್ನಿಸುತ್ತಿದೆಎಂದು ಮಂಡಳಿಯ ಮಹಿಳಾ ಸದಸ್ಯೆಯಾದ ಅಸ್ಮಾ ಸಹ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಸ್ಲಿಮ್ ಯುವಕರ ವಿರುದ್ಧ ನಡೆಸಲಾಗುತ್ತಿರುವ ದೌರ್ಜನ್ಯವೂ ಮಂಡಳಿಯ ಸಮ್ಮೇಳನದಲ್ಲಿ ಚರ್ಚಿಸಲ್ಪಟ್ಟಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X