Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿ: ಒಂದಾದ 10 ವಿಪಕ್ಷಗಳು

ನೋಟು ರದ್ದತಿ: ಒಂದಾದ 10 ವಿಪಕ್ಷಗಳು

ವಾರ್ತಾಭಾರತಿವಾರ್ತಾಭಾರತಿ21 Nov 2016 11:31 PM IST
share

ಹೊಸದಿಲ್ಲಿ, ನ.21: ನೋಟು ರದ್ದತಿಯನ್ನು ಸಮಾನ ನೆಲೆಯಾಗಿಸಿಕೊಂಡಿರುವ 10 ವಿಪಕ್ಷಗಳು ಸಂಸತ್‌ನ ಒಳಗೆ ಹಾಗೂ ಹೊರಗೆ ಸರಕಾರದ ವಿರುದ್ಧ ಒಗ್ಗಟ್ಟಿನಲ್ಲಿ ದಾಳಿ ನಡೆಸಲು ಇಂದು ನಿರ್ಧರಿಸಿವೆ.
ಸರಕಾರದ ವಿರುದ್ಧ ದಾಳಿಯನ್ನು ಹೆಚ್ಚಿಸುವ ಗುರಿಯೊಂದಿಗೆ ಸಮಾನ ಕಾರ್ಯಯೋಜನೆಯೊಂದನ್ನು ರೂಪಿಸಲು ಇಂದು ಮುಂಜಾನೆ ಕಾಂಗ್ರೆಸ್, ಜೆಡಿಯು, ಬಿಎಸ್ಪಿ, ಸಿಪಿಐ, ಸಿಪಿಎಂ, ಎನ್‌ಸಿಪಿ, ಆರ್‌ಜೆಡಿ, ಜೆಎಂಎಂ ಹಾಗೂ ಡಿಎಂಕೆ ನಾಯಕರು ಸಭೆಯೊಂದನ್ನು ನಡೆಸಿದ್ದರು.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ ಭಾಗವಹಿಸಿದ್ದ ಈ ಸಭೆಯಲ್ಲಿ ಲೋಕಸಭೆಯಲ್ಲಿ ನಿಲುವಳಿ ಗೊತ್ತುವಳಿಯೊಂದಕ್ಕೆ ಹಾಗೂ ಮತವಿಭಜನೆಗೆ ಅವಕಾಶವಿರುವ ನಿಯಮದನ್ವಯ ಚರ್ಚೆಗೆ ಈ ಎಲ್ಲ ಪಕ್ಷಗಳು ಒತ್ತಡ ಮುಂದುವರಿಸಬೇಕೆಂದು ತೀರ್ಮಾನಿಸಲಾಯಿತು.
ಈ ಬೇಡಿಕೆಗಳಿಗಾಗಿಯೇ ಕಳೆದೆರಡು ದಿನದ ಸಂಸತ್ ಕಲಾಪ ಆಹುತಿಯಾಗಿದೆ.
ಚಳಿಗಾಲದ ಅಧಿವೇಶನದ ವೇಳೆ ಸಂಸತ್ ಸಮಾವೇಶಗೊಳ್ಳುವ ಮೊದಲು ಪ್ರತಿ ದಿನ ಬೆಳಗ್ಗೆ ಇದೇ ರೀತಿಯ ವ್ಯೆಹಾತ್ಮಕ ಸಭೆಗಳನ್ನು ನಡೆಸಲು ಈ ವಿಪಕ್ಷಗಳ ನಾಯಕರು ನಿರ್ಧರಿಸಿದ್ದಾರೆ. ಈ 10 ಪಕ್ಷಗಳ ಸಂಸದರು ಬುಧವಾರ ಸಂಸತ್ ಸಂಕೀರ್ಣದ ಮಹಾತ್ಮಾಗಾಂಧಿ ಪ್ರತಿಮೆಯ ಬಳಿ ಧರಣಿಯೊಂದನ್ನು ನಡೆಸಲೂ ತೀರ್ಮಾನಿಸಿದ್ದಾರೆಂದು ಮೂಲಗಳು ತಿಳಿಸಿವೆ.
ವಿಪಕ್ಷಗಳನ್ನು ಒಟ್ಟಾಗಿಸಲು ತೃಣಮೂಲ ಕಾಂಗ್ರೆಸ್ ನಾಯಕತ್ವ ವಹಿಸಿರುವುದರಿಂದ ಪಕ್ಷದ ವರಿಷ್ಠ ಮಮತಾ ಬ್ಯಾನರ್ಜಿ, ಚಳವಳಿ ಕಾರ್ಯಕ್ರಮಕ್ಕಾಗಿ ನಾಳೆ ದಿಲ್ಲಿ ತಲುಪುವ ನಿರೀಕ್ಷೆಯಿದೆಯೆಂದು ಅವು ಹೇಳಿವೆ.
ರಾಹುಲ್ ಮಾತ್ರವಲ್ಲದೆ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಝಾದ್, ಟಿಎಂಸಿಯ ಸುದೀಪ್ ಬಂದೋಪಾಧ್ಯಾಯ, ಡೆರೆಕ್ ಒ’ಬ್ರಿಯಾನ್, ಜೆಡಿಯುನ ಶರದ್ ಯಾದವ್, ಬಿಎಸ್ಪಿಯ ಸತೀಶ್ ಮಿಶ್ರಾ, ಸಿಪಿಎಂನ ಸೀತಾರಾಮ್ ಯೆಚೂರಿ, ಸಿಪಿಎಯ ಡಿ. ರಾಜಾ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.
 ನೋಟು ರದ್ದತಿಯ ಕುರಿತು ಪ್ರಧಾನಿ ಸಮಾವೇಶಗಳಲ್ಲಿ ಮಾತನಾಡುತ್ತಾರೆ. ಆದರೆ, ವಿಪಕ್ಷಗಳನ್ನುದ್ದೇಶಿಸಿ ಮಾತನಾಡುವುದಿಲ್ಲ. ನೋಟು ರದ್ದತಿ ಮಾಹಿತಿ ಕೆಲವು ಕಾರ್ಪೊರೇಟ್‌ಗಳಿಗೆ ಸೋರಿಕೆಯಾಗಿರುವ ಬಗ್ಗೆ ತನಿಖೆಗೆ ಜೆಪಿಸಿ ರಚನೆ ಹಾಗೂ ಬ್ಯಾಂಕ್ ಹಾಗೂ ಎಟಿಎಂಗಳ ಸರತಿ ಸಾಲುಗಳಲ್ಲಿ ಜನರ ಸಾವು ಇತ್ಯಾದಿಗಳ ಕುರಿತು ಚರ್ಚೆ ತಮ್ಮ ಬೇಡಿಕೆಯಾಗಿದೆಯೆಂದು ಸಿಪಿಎಂನ ಮುಹಮ್ಮದ್ ಸಲೀಂ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X