Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮನೆ ಕಟ್ಟುವ ಕನಸು ನನಸು ಮಾಡಿಕೊಳ್ಳಲು...

ಮನೆ ಕಟ್ಟುವ ಕನಸು ನನಸು ಮಾಡಿಕೊಳ್ಳಲು ಇದಕ್ಕಿಂತ ಒಳ್ಳೆಯ ಸಮಯವಿಲ್ಲ

ಕಾರಣ ಒಂದೇ ಎರಡೇ?

ವಾರ್ತಾಭಾರತಿವಾರ್ತಾಭಾರತಿ25 Nov 2016 2:21 PM IST
share
ಮನೆ ಕಟ್ಟುವ ಕನಸು ನನಸು ಮಾಡಿಕೊಳ್ಳಲು ಇದಕ್ಕಿಂತ ಒಳ್ಳೆಯ ಸಮಯವಿಲ್ಲ

ಅಧಿಕ ಬೆಲೆಯ ನೋಟುಗಳ ರದ್ದತಿ ಕಾರಣದಿಂದಾಗಿ ಮುಂದಿನ 6-12 ತಿಂಗಳೊಳಗೆ ಭಾರತದ 42 ಪ್ರಮುಖ ನಗರಗಳಲ್ಲಿ ಮನೆಗಳ ಬೆಲೆಗಳು ಶೇ. 30ರಷ್ಟು ಇಳಿಯುವ ಸಾಧ್ಯವಿದೆ ಎನ್ನಲಾಗಿದೆ. ಹೀಗಾಗಿ 2008ರಿಂದ ಮಾರಾಟವಾದ ಮತ್ತು ಮಾರಾಟವಾಗದೆ ಇರುವ ವಸತಿಗಳ ರು. 8 ಲಕ್ಷ ಕೋಟಿ ಮಾರುಕಟ್ಟೆ ಬೀಳಲಿದೆ.

ಭಾರತೀಯ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ನೋಟು ರದ್ದತಿಯ ನಂತರ ಇಳಿಯಲಿದೆ ಎಂದು ಪ್ರಾಪ್‌ ಈಕ್ವಿಟಿ ಹೇಳಿಕೆ ತಿಳಿಸಿದೆ.

ಭಾರತದ 42 ನಗರಗಳಲ್ಲಿ 22,202 ಡೆವಲಪರ್‌ಗಳ 83,650 ಪ್ರಾಜೆಕ್ಟ್‌ಗಳ ಕುರಿತಂತೆ ರಿಯಲ್ ಎಸ್ಟೇಟ್ ವಿವರ ಮತ್ತು ವಿಶ್ಲೇಷಣಾ ಸುದ್ದಿಗಳನ್ನು ಪ್ರಾಪ್ ಈಕ್ವಿಟಿ ನೀಡುತ್ತಿರುತ್ತದೆ. “ಪ್ರಾಪ್ ಈಕ್ವಿಟಿ ಸಂಶೋಧನೆಯ ಪ್ರಕಾರ ವಸತಿ ರಿಯಲ್ ಎಸ್ಟೇಟ್ ಮೌಲ್ಯವು ರೂ. 39,55,044ರಿಂದ ಶೇ. 30ರಷ್ಟು ಇಳಿದು ಸುಮಾರು ರೂ. 8,02,874  ಕೋಟಿಯಿಂದ ರೂ. 31,52,170  ಕೋಟಿವರೆಗೆ ಬೀಳಲಿದೆ.

2008ರಿಂದ 42 ನಗರಗಳಲ್ಲಿ ಈಗಾಗಲೇ ಸಿದ್ಧವಾಗಿರುವ, ನಿರ್ಮಾಣ ಹಂತದಲ್ಲಿರುವ ಮತ್ತು ಈಗ ಲಾಂಚ್ ಆಗಿರುವ ಆಸ್ತಿಗಳ ಮಾರುಕಟ್ಟೆ ಮೌಲ್ಯ 49,42,637  ಯುನಿಟ್‌ಗಳು. ಒಟ್ಟು ಮಾರುಕಟ್ಟೆಯ ಗರಿಷ್ಠ ಕುಸಿತವು ಮುಂಬೈನಲ್ಲಿ ರೂ. 2,00,330  ಕೋಟಿ ಇದ್ದರೆ, ಬೆಂಗಳೂರಿನಲ್ಲಿ ರೂ. 99,983 ಕೋಟಿ ಮತ್ತು ಗುರುಗಾಂವ್‌ನಲ್ಲಿ ರೂ. 79,059 ಕೋಟಿ ಎನ್ನಲಾಗಿದೆ. “ಭಾರತೀಯ ರಿಯಲ್ ಎಸ್ಟೇಟ್ ಉದ್ಯಮ ಸಬ್ ಪ್ರೈಮ್ ಮಟ್ಟದ ಬಿಕ್ಕಟ್ಟು ಎದುರಿಸುತ್ತಿದೆ. ದ್ವಿತೀಯ ಮಾರುಕಟ್ಟೆ ವ್ಯವಹಾರಗಳು (ಮರುಮಾರಾಟ) ದೊಡ್ಡ ಪ್ರಮಾಣದಲ್ಲಿ ಕೆಳಗಿಳಿಯಲಿದೆ. ಐದು ಖರೀದಿದಾರರಲ್ಲಿ ಒಬ್ಬ ಮಾತ್ರ ಎಲ್ಲವನ್ನೂ ಚೆಕ್‌ನಲ್ಲಿ ನೀಡಲು ಬಯಸುವವರು. ಸಾಮಾನ್ಯವಾಗಿ ಜನರು ಕನಿಷ್ಠ ಶೇ. 20ರಿಂದ 30 ರಷ್ಟು ಮೊತ್ತವನ್ನು ನಗದಲ್ಲೇ ನೀಡಲು ಬಯಸುತ್ತಾರೆ. ಆದರೆ ಸ್ವಲ್ಪ ಸಮಯ ಇದು ಸಾಧ್ಯವಾಗದು. ಮುಂದಿನ ವಾರಗಳಲ್ಲಿ ಮರುಮಾರಾಟಕ್ಕೆ ಪೂರ್ಣ ಅಂತ್ಯ ಬೀಳಲಿದೆ. ಇದನ್ನು ಸಹಿಸಿಕೊಳ್ಳಲು ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಕೆಲ ಸಮಯ ಹಿಡಿಯಬಹುದು” ಎನ್ನುತ್ತಾರೆ ಪ್ರಾಪ್ ಈಕ್ವಿಟಿ ಅಧ್ಯಕ್ಷ ಮತ್ತು ಸಿಇಒ ಸಮೀರ್ ಜಸೂಜ.

ಅಲ್ಲದೆ ಕಳೆದ 15 ದಿನಗಳಲ್ಲಿ ಬಹಳಷ್ಟು ಮಂದಿ ತಮ್ಮ ಅಕ್ರಮ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಲು ಪ್ರಯತ್ನಿಸಿದ್ದಾರೆ. ಆದರೆ ಇದರಿಂದ ಹೆಚ್ಚು ಅಧಿಕೃತ ಮತ್ತು ವ್ಯವಸ್ಥಿತ ಡೆವಲಪರ್‌ಗಳು ಈ ಬಿರುಗಾಳಿಯನ್ನು ಸಹಿಸುವ ಶಕ್ತಿ ಹೊಂದಿದ್ದಾರೆ. ಅವರು ಮುಂದಿನ ಒಂದು ವರ್ಷದೊಳಗೆ ಉತ್ತಮ ಸ್ಥಿತಿಯಲ್ಲಿ ಇರಲಿದ್ದಾರೆ. “ನಮ್ಮ ದೃಷ್ಟಿಯಲ್ಲಿ ಅಲ್ಪಾವಧಿಗೆ ಬಹಳ ತೊಂದರೆಯಾಗಲಿದೆ. ಆದರೆ ಧೀರ್ಘ ಅವಧಿಯಲ್ಲಿ ಭಾರತೀಯ ರಿಯಲ್ ಎಸ್ಟೇಟ್ ಕ್ಷೇತ್ರ ಹೆಚ್ಚು ಪಾರದರ್ಶಕವಾಗಲು ಇದು ನೆರವಾಗಲಿದೆ” ಎಂದು ಪ್ರಾಪ್ ಈಕ್ವಿಟಿ ಹೇಳಿದೆ.

ಕೃಪೆ:timesofindia.indiatimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X