ವಿಟ್ಲ, ನ.26: ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದುತ್ತಿರುವ ಹಝ್ರತ್ ಶೈಖ್ ಮೌಲವಿಯವರ ದರ್ಗಾ ಶರೀಫ್ನ 37ನೆ ವರ್ಷದ ಉರೂಸ್ 2017ರ ಫೆಬ್ರವರಿ 1ರಿಂದ 5ರವರೆಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.