Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯಾಧೀಶರ ನೇಮಕ ವಿಳಂಬ

ನ್ಯಾಯಾಧೀಶರ ನೇಮಕ ವಿಳಂಬ

ಕೇಂದ್ರಕ್ಕೆ ನ್ಯಾ. ಠಾಕೂರ್ ತರಾಟೆ

ವಾರ್ತಾಭಾರತಿವಾರ್ತಾಭಾರತಿ27 Nov 2016 12:01 AM IST
share

ಹೊಸದಿಲ್ಲಿ, ನ.26: ನ್ಯಾಯಮೂರ್ತಿಗಳ ನೇಮಕದ ವಿಚಾರವನ್ನು ಅಡಿಗೆ ಹಾಕಿ ಕುಳಿತಿರುವುದಕ್ಕಾಗಿ ಕೇಂದ್ರ ಸರಕಾರವನ್ನಿಂದು ಕಠಿಣ ಶಬ್ದಗಳಲ್ಲಿ ತರಾಟೆಗೆ ತೆಗೆದುಕೊಂಡಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್, ಇಂದು ಹೈಕೋರ್ಟ್‌ಗಳಲ್ಲಿ ಸುಮಾರು 500 ನ್ಯಾಯಮೂರ್ತಿಗಳ ಸ್ಥಾನಗಳು ತೆರವಾಗಿಯೇ ಇವೆಯೆಂದು ಹೇಳಿದ್ದಾರೆ.

ಹೈಕೋರ್ಟ್‌ಗಳಲ್ಲಿಂದು ಸುಮಾರು 500 ಸ್ಥಾನಗಳು ತೆರವಾಗಿವೆ. 500 ಮಂದಿ ಹೈಕೋರ್ಟ್ ನ್ಯಾಯಮೂರ್ತಿಗಳು ಇಂದು ಕೆಲಸ ಮಾಡಬೇಕಿತ್ತು. ಆದರೆ, ಕೆಲಸ ಮಾಡುತ್ತಿಲ್ಲ. ನ್ಯಾಯಾಧಿಕರಣಗಳಿಗೆ ಮೂಲ ಸೌಕರ್ಯದ ಕೊರತೆಯಿದೆ. ಅದರಿಂದಾಗಿ ಅವುಗಳಲ್ಲಿ ಹಲವು ಬರಿದಾಗಿವೆಯೆಂದು ಅವರು ದಿಲ್ಲಿಯಲ್ಲಿ ತಿಳಿಸಿದ್ದಾರೆ.
ಸರಕಾರವು ಸೂಕ್ತ ವ್ಯವಸ್ಥೆ ಕಲ್ಪಿಸಲು ಸಿದ್ಧವಿಲ್ಲ. ಹುದ್ದೆ ತೆರವು ಹಾಗೂ ಮೂಲ ಸೌಲಭ್ಯದ ಕೊರತೆ ನ್ಯಾಯಾಧಿಕರಣಗಳಿಗೆ ಚಿಂತೆಯ ವಿಷಯವಾಗಿದೆ. ನ್ಯಾಯಾಧಿಕರಣಗಳಿಗೆ ಸಾಧನ-ಸಲಕರಣೆಗಳಿಲ್ಲ. ಹಾಗಾಗಿ ಬರಿದಾಗಿವೆ. ಯಾವನೇ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನ್ಯಾಯಾಧಿಕರಣವೊಂದರ ನೇತೃತ್ವ ವಹಿಸದಂತಹ ಸ್ಥಿತಿ ಉದ್ಭವಿಸಿದೆ. ಹುದ್ದೆಗಳು ತೆರವಾಗಿವೆ. ಈ ಹುದ್ದೆಗಳನ್ನು ವಹಿಸಿಕೊಳ್ಳುವಂತೆ ನಿವೃತ್ತಿಯಾಗುತ್ತಿರುವ ಸಹೋದ್ಯೋಗಿಗಳ ಮನವೊಲಿಸುವ ಸಂಕಷ್ಟ ತನಗೆ ಬಂದಿದೆಯೆಂದು ಠಾಕೂರ್ ನೋವು ತೋಡಿಕೊಂಡಿದ್ದಾರೆ.
 ಆದರೆ, ಇದನ್ನೊಪ್ಪದ ಕೇಂದ್ರ ಕಾನೂನು ಸಚಿವ ರವಿಶಂಕರ್, ಸರಕಾರವು ಈ ವರ್ಷ 120 ನೇಮಕಾತಿಗಳನ್ನು ಮಾಡಿದೆ. ತಾವು ಮುಖ್ಯ ನ್ಯಾಯಮೂರ್ತಿಯ ಮಾತನ್ನು ಗೌರವದಿಂದಲೇ ತಿರಸ್ಕರಿಸುತ್ತಿದ್ದೇವೆ. 1990 ರಿಂದೀಚೆಗೆ ಕೇವಲ 80 ನೇಮಕಾತಿಗಳಾಗಿದ್ದವು. ತಾವು ಈ ವರ್ಷ 120 ನೇಮಕಾತಿಗಳನ್ನು ಮಾಡಿದ್ದೇವೆ. ಭಾರತ ಸರಕಾರದ ಪಾತ್ರವಿರದ ಕೆಳ ನ್ಯಾಯಾಲಯಗಳಲ್ಲಿ 5 ಸಾವಿರ ಹುದ್ದೆಗಳು ಖಾಲಿಯಿವೆ. ಅದನ್ನು ನ್ಯಾಯಾಂಗವೇ ಭರ್ತಿ ಮಾಡಬೇಕಾಗಿದೆ. ಮೂಲಸೌಕರ್ಯದ ಬಗ್ಗೆ ಹೇಳಬೇಕಾದರೆ ಅದೊಂದು ಸತತ ಪ್ರಕ್ರಿಯೆಯಾಗಿದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X