Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಸಿನೆಮಾ ತಯಾರಕರಿಗೆ...

ದೇಶದಲ್ಲಿ ಸಿನೆಮಾ ತಯಾರಕರಿಗೆ ವಾಕ್‌ಸ್ವಾತಂತ್ರ ಇಲ್ಲ: ಪ್ರಕಾಶ್ ಝಾ

ವಾರ್ತಾಭಾರತಿವಾರ್ತಾಭಾರತಿ27 Nov 2016 12:02 AM IST
share

    ಪಣಜಿ, ನ.26: ಈ ದೇಶದಲ್ಲಿ ಅಪ್ಪಟ ರಾಜಕೀಯ ಚಿತ್ರವನ್ನು ನಿರ್ಮಿಸಲು ಸಾಧ್ಯವೇ ಇಲ್ಲ ಎಂದು ಖ್ಯಾತ ಚಿತ್ರ ನಿರ್ಮಾಪಕ, ನಿರ್ದೇಶಕ ಪ್ರಕಾಶ್ ಝಾ ಹೇಳಿದ್ದಾರೆ. ಇಲ್ಲಿ ನಡೆಯುತ್ತಿರುವ 47ನೆ ಅಂತಾರಾಷ್ಟ್ರೀಯ ಚಿತ್ರೋತ್ಸವದ ಅಂಗವಾಗಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನೀವು ಬಯಸಿದ್ದನ್ನು ಹೇಳಬಹುದಾದ ವಾಕ್‌ಸ್ವಾತಂತ್ರ ಇರುವ, ವಿಮರ್ಶಾತ್ಮಕ, ವಿಶ್ಲೇಷಾತ್ಮಕ ಅಪ್ಪಟ ರಾಜಕೀಯ ಸಿನೆಮಾ ಮಾಡಲು ಈ ರಾಷ್ಟ್ರದಲ್ಲಿ ಸಾಧ್ಯವಿಲ್ಲ ಎಂದ ಅವರು, ಈ ಸ್ಥಿತಿ ಬದಲಾಗಬಹುದು ಎಂದು ಆಶಿಸಲಾಗದು. ಇದಕ್ಕೆ ಚಾರಿತ್ರಿಕ, ಪೌರಾಣಿಕ ಕಾರಣಗಳಿರಬಹುದು. ಭಾರತದಲ್ಲಿ ಸಮುದಾಯಗಳು ಸರಕಾರಕ್ಕಿಂತ ಹೆಚ್ಚು ಬಲಿಷ್ಠವಾಗಿವೆ ಎಂಬುದು ನನ್ನ ಅಭಿಮತ. ಇದು ವಾಸ್ತವಿಕ ವಿಷಯ ಎಂದರು. ಒಂದು ಸಿನೆಮಾದಲ್ಲಿ ಯಾರಾದರೊಬ್ಬರ ಹೆಸರನ್ನು ಉಲ್ಲೇಖಿಸಿದರೆ ಇದನ್ನು ಅಪರಾಧ ಎಂದು ಪರಿಗಣಿಸಿ ನಿಮ್ಮನ್ನು ಕೊಲ್ಲುವ ಹಂತಕ್ಕೂ ತಲುಪಬಹುದು. ದೇಶವನ್ನಾಳಿದ ರಾಜರು, ಅಥವಾ ಸರಕಾರಗಳ ಬಗ್ಗೆ ನೈಜ ಚಿತ್ರಣ ರೂಪಿಸುವಲ್ಲಿ ನಮಗೆ ಹಿಂಜರಿಕೆ ಇದೆ. ಇದು ನಮ್ಮ ವಂಶವಾಹಿನಿಯಲ್ಲೇ ಬಂದಿದೆ. ಭಾರತೀಯರು ವಾದಪ್ರಿಯರು, ಎಲ್ಲವನ್ನೂ ಪ್ರಶ್ನಿಸುವವರು. ಸಿನೆಮಾ ಅಥವಾ ಇತರ ಮಾಧ್ಯಮದಲ್ಲಿ ಓರ್ವ ವ್ಯಕ್ತಿಯ ಹೆಸರನ್ನು ನೀವು ಪ್ರಸ್ತಾವಿಸಿದರೆ, ಆ ವ್ಯಕ್ತಿಯ ಸಮುದಾಯದ ಮಂದಿಯಿಂದ ನಿಮಗೆ ಬೆದರಿಕೆ ಕರೆ ಬರುತ್ತದೆ. ನಿಮ್ಮನ್ನು ಅವರು ಕೊಲ್ಲಲೂಬಹುದು ಎಂದರು. ಇದು ನನ್ನ ಅನುಭವದ ಮಾತು. ನನ್ನ ಸಿನೆಮಾಗಳು ಬಿಡುಗಡೆಯಾಗುವ ಮೊದಲೇ ಸಮಾಜದ ಜನರು, ರಾಜಕೀಯ ಪಕ್ಷಗಳವರು, ಮತ್ತು ಇತರ ಜನರು ನನ್ನ ವಿರುದ್ಧ ಆಕ್ರಮಣಕ್ಕೆ ಮುಂದಾಗುತ್ತಾರೆ. ಆದ್ದರಿಂದ, ಸಿನೆಮಾ, ಸಾಹಿತ್ಯ, ಸಂಸ್ಕೃತಿ.. ಇತ್ಯಾದಿ ವಿಷಯಗಳಲ್ಲಿ ನಮ್ಮ ದೇಶದಲ್ಲಿ ವಾಕ್‌ಸ್ವಾತಂತ್ರ ಇಲ್ಲವೇ ಇಲ್ಲ. ಸೈದ್ಧಾಂತಿಕವಾಗಿ ಸ್ವಸ್ಥ ಮನಸ್ಸಿನ ಕೆಲವೇ ವ್ಯಕ್ತಿಗಳು ಸಿನೆಮಾವನ್ನು ಅಭಿವ್ಯಕ್ತಿ ಪ್ರಕ್ರಿಯೆಯ ಮಾಧ್ಯಮವನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದವರು ಅಭಿಪ್ರಾಯಪಟ್ಟರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X