ಗೋಯೆಾ ಖುರ್ದ್, ನ.27: ಗ್ರಾಮದಲ್ಲಿ ಇರುವ ಏಕೈಕ ಪಂಜಾಬ್ ನ್ಯಾಶನಲ್ ಬ್ಯಾಂಕ್‌ನಲ್ಲಿ ನಗದು ಇಲ್ಲದೆ ಜನ ಪರದಾಡುವಂತಾಗಿದೆ. ಸಮೃದ್ಧವಾಗಿದ್ದ ಈ ಗ್ರಾಮದಲ್ಲಿ ಈಗ ಆರ್ಥಿಕ ಚಟುವಟಿಕೆಗಳು ಸ್ತಬ್ಧವಾಗಿದೆ. ಐದಾರು ಗಂಟೆ ಸರದಿಯಲ್ಲಿ ನಿಂತರೂ ಹಣ ಸಿಗದ ಪರಿಸ್ಥಿತಿ ಇದೆ ಎಂದು ತಿಳಿದುಬಂದಿದೆ.