ನೋಟ್ ನಿಷೇಧದ ಬಗ್ಗೆ ಚರ್ಚಿಸಲು ಸರಕಾರ ಸಿದ್ಧ :ರಾಜನಾಥ್ ಸಿಂಗ್

ಹೊಸದಿಲ್ಲಿ, ನ.28: ಐನೂರು ಮತ್ತು ಒಂದು ಸಾವಿರ ರೂ. ನೋಟ್ ನಿಷೇಧದ ಬಗ್ಗೆ ಕೇಂದ್ರ ಸರಕಾರ ಸಂಸತ್ತಿನಲ್ಲಿ ಚರ್ಚಿಸಲು ಸಿದ್ಧವಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಬಗ್ಗೆ ಸದನದಲ್ಲಿ ಹೇಳಿಕೆ ನೀಡುತ್ತಾರೆ.
ನೋಟ್ ನಿಷೇಧವು ಕಪ್ಪುಹಣದ ವಿರುದ್ಧ ಹೋರಾಟವಾಗಿದೆ ಎಂದು ರಾಜನಾಥ್ ಸಿಂಗ್ ಹೇಳಿದರು.
Next Story





