Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಾಲೆಯಲ್ಲೇ ಇದ್ದ ಪುಸ್ತಕ ಮನೆಯಿಂದ ತರಲು...

ಶಾಲೆಯಲ್ಲೇ ಇದ್ದ ಪುಸ್ತಕ ಮನೆಯಿಂದ ತರಲು ವಿದ್ಯಾರ್ಥಿಯನ್ನು 5 ಕಿಮೀ ನಡೆಸಿದ ಶಿಕ್ಷಕಿ !

ಹುಡುಗನಿಗೆ ತಪ್ಪು ಶಿಕ್ಷೆ, ಶಾಲೆಗೆ ಪೋಷಕರಿಂದ ಸರಿಯಾದ ಪಾಠ

ವಾರ್ತಾಭಾರತಿವಾರ್ತಾಭಾರತಿ29 Nov 2016 4:56 PM IST
share
ಶಾಲೆಯಲ್ಲೇ ಇದ್ದ ಪುಸ್ತಕ ಮನೆಯಿಂದ ತರಲು ವಿದ್ಯಾರ್ಥಿಯನ್ನು 5 ಕಿಮೀ ನಡೆಸಿದ ಶಿಕ್ಷಕಿ !

ಬೆಂಗಳೂರು,ನ. 29: ‘ಮನೆಯಲ್ಲಿಯೇ ಮರೆತು ಬಂದಿದ್ದ ’ನೋಟ್ ಪುಸ್ತಕವನ್ನು ತರಲು 13ರ ಹರೆಯದ ವಿದ್ಯಾರ್ಥಿಯನ್ನು ಶಿಕ್ಷಕಿಯು ಮನೆಗೆ ಕಳುಹಿಸಿದ್ದ ಘಟನೆ ಶುಕ್ರವಾರ ಇಲ್ಲಿಯ ಸಾಂದೀಪನಿ ನಿಕೇತನ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದಿದೆ. ವಿಷಯವೆಂದರೆ ಆ ಹುಡುಗ ಶಿಕ್ಷಕಿಯ ಆಜ್ಞೆಯನ್ನು ಪಾಲಿಸಲು ಬರೋಬ್ಬರಿ ಐದು ಕಿ.ಮೀ.ದೂರವನ್ನು ನಡೆದಿದ್ದಾನೆ. ಮರುದಿನ ಆ ನೋಟ್‌ಪುಸ್ತಕ ಆತನ ತರಗತಿಯಲ್ಲಿಯೇ ಸಿಕ್ಕಿದೆ!

ತನ್ನ ಮಗನನ್ನು ಶಾಲೆಯು ನಡೆಸಿಕೊಂಡಿರುವ ರೀತಿಯನ್ನು ಬಲವಾಗಿ ಆಕ್ಷೇಪಿಸಿರುವ ವಿದ್ಯಾರ್ಥಿಯ ತಂದೆ ಶಂಕರ ಶಿಂಧೆ ಅವರು ಶಾಲೆಯ ಅಧಿಕಾರಿಗಳ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಕ್ಲಾಸ್‌ವರ್ಕ್ ನೋಟ್‌ಪುಸ್ತಕ ತರಗತಿಯಲ್ಲಿಯೇ ಇದೆಯೆಂದು ಬಾಲಕ ಪರಿಪರಿ ಯಾಗಿ ಶಿಕ್ಷಕಿಗೆ ಹೇಳಿದ್ದರೂ ಅದನ್ನು ಆಕೆ ಕಿವಿಗೇ ಹಾಕಿಕೊಂಡಿರಲಿಲ್ಲ. ಕಳೆದ ತಿಂಗಳಷ್ಟೇ ಬಾಲಕ ಶಸ್ತ್ರಚಿಕಿತ್ಸೆಗೊಳಪಟ್ಟಿದ್ದು, ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾನೆ. ಆತನನ್ನು ಮನೆಯವರೇ ಪ್ರತಿದಿನ ಶಾಲೆಗೆ ಬಿಡುತ್ತಿದ್ದಾರೆ. ಅಂತಹುದರಲ್ಲಿ ಬಾಲಕ ಈ ಶಿಕ್ಷೆ ಅನುಭವಿಸಿದ್ದಾನೆ. ನಡೆದು ನಡೆದು ಪಾದಗಳು ಬಾತಿದ್ದ ಬಾಲಕನನ್ನು ಶಾಲೆಗೆ ಮರಳಿ ಕರೆತಂದಿದ್ದ ಶಿಂದೆಯವರ ಆಕ್ರೋಶಕ್ಕೆ ಶಿಕ್ಷಕಿ,ಹುಡುಗನ ಮನೆ ಅಷ್ಟು ದೂರವಿದೆ ಎಂದು ತನಗೆ ಗೊತ್ತಿರಲಿಲ್ಲ ಎಂದು ಕೂಲಾಗಿ ಉತ್ತರಿಸಿದ್ದಾಳೆ!

ಶಾಲಾ ಆಡಳಿತಕ್ಕೆ ಸಮನ್ಸ್ ಕಳುಹಿಸುವುದಾಗಿ ಮತ್ತು ಘಟನೆಯ ಕುರಿತು ವಿಚಾರಣೆ ನಡೆಸುವುದಾಗಿ ಆಯೋಗದ ಸದಸ್ಯ ವೈ.ಮರಿಸ್ವಾಮಿ ತಿಳಿಸಿದ್ದಾರೆ. ಶಾಲೆಯ ಕ್ರಮವು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣೆ ನೀತಿಗೆ ವಿರುದ್ಧವಾಗಿದೆಯೆಂದು ಅವರು ಕಿಡಿಕಾರಿದ್ದಾರೆ.

ಶಾಲೆಯು ವಿದ್ಯಾರ್ಥಿಯನ್ನು ದಂಡಿಸುವ ಮೂಲಕ ಶಿಕ್ಷಣ ಹಕ್ಕು ಕಾಯ್ದೆಯ ಕಲಂ 17ನ್ನು ಉಲ್ಲಂಘಿಸಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಮಕ್ಕಳ ಹಕ್ಕುಗಳ ತಜ್ಞರು ,ಶಿಕ್ಷಕಿಯನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X