Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದ ಆರ್ಥಿಕತೆಯ ಸೊಂಟ ಮುರಿದದ್ದೇ...

ದೇಶದ ಆರ್ಥಿಕತೆಯ ಸೊಂಟ ಮುರಿದದ್ದೇ ಮೋದಿಯವರ ಸಾಧನೆ: ಅರಫಾ ಮಂಚಿ

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದ.ಕ.ದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 Nov 2016 7:42 PM IST
share
ದೇಶದ ಆರ್ಥಿಕತೆಯ ಸೊಂಟ ಮುರಿದದ್ದೇ ಮೋದಿಯವರ ಸಾಧನೆ: ಅರಫಾ ಮಂಚಿ

ಮಂಗಳೂರು,ನ.29: ಭ್ರಷ್ಟಾಚಾರ ಮುಕ್ತ, ಕಪ್ಪು ಹಣ, ಸ್ವಚ್ಛ ಭಾರತ ನಿರ್ಮಿಸುವ ಭರವಸೆ ನೀಡಿ, ದೇಶದ ಅಧಿಕಾರವನ್ನು ಹಿಡಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು ಯಾವುದೇ ಪೂರ್ವ ತಯಾರಿಲ್ಲದೆ 500, 1000 ರೂ. ನೋಟಿಗೆ ನಿಷೇಧ ಹೇರುವ ಮೂಲಕ ದೇಶದ ಆರ್ಥಿಕತೆಯ ಸೊಂಟವನ್ನು ಮುರಿದಿರುವುದೇ ಸಾಧನೆ ಎಂದು ಹಿರಿಯ ಪತ್ರಕರ್ತ ಅರಫಾ ಮಂಚಿ ಹೇಳಿದರು.

 ಇಂದು ನಗರದ ಮಿನಿ ವಿಧಾನಸೌಧದೆದುರು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದ.ಕ. ಜಿಲ್ಲಾ ಘಟಕವು ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಕಪ್ಪು ಹಣದ ಹೆಸರಿನಲ್ಲಿ ಬಡಜನರನ್ನು ಬೀದಿಯಲ್ಲಿ ನಿಲ್ಲುವಂತೆ ಮಾಡಿರುವ ಸರಕಾರವು ಯಾವುದೇ ಪೂರ್ವ ತಯಾರಿಲ್ಲದೆ, ಉದ್ದೇಶಪೂರ್ವಕವಾಗಿ ಆರ್ಥಿಕ ತುರ್ತು ಪರಿಸ್ಥಿತಿ ಹೇರಿದ್ದು, ಅನಕ್ಷರಸ್ಥರೇ ಹೆಚ್ಚಿರುವ ನಮ್ಮ ದೇಶದ ಬಡವರು ಇಂದು ಕಪ್ಪು ಹಣ ಹೊಂದಿದ್ದಾರೆ ಎನ್ನುವ ಮೂಲಕ ಅಪಹಾಸ್ಯ ಮಾಡಿದ್ದಾರೆ. ಬ್ಯಾಂಕಿನಲ್ಲಿಂದು ಕ್ಯೂನಿಲ್ಲುವವರ ಪೈಕಿ ಯಾವುದೇ ಶ್ರೀಮಂತರು ಕಾಣುತ್ತಿಲ್ಲ. ಕಪ್ಪು ಹಣದ ಹೆಸರಿನಲ್ಲಿ ತಾವು ಹಾಕಿರುವ ಕಪ್ಪು ಕನ್ನಡಕವನ್ನು ತೆಗೆದು ವಾಸ್ತವ ಸಂಗತಿಯನ್ನು ನೋಡಿ ಎಂದು ಪ್ರಧಾನಿಯವರಿಗೆ ಕಿವಿಮಾತು ಹೇಳಿದರು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಡಬ್ಲ್ಯುಪಿಐ ಕರ್ನಾಟಕ ಉಪಾಧ್ಯಕ್ಷ ಶ್ರೀಕಾಂತ್ ಸಾಲ್ಯಾನ್, ಪ್ರಧಾನಿ ನರೇಂದ್ರ ಮೋದಿಯವರು ಇಂದು ಸೀರಾ ಬಾತ್, ಖಾರ ಬಾತ್, ಕೇಸರಿ ಬಾತ್ ನ ಹಾಗೆ ಮನ್ ಕಿ ಬಾತ್ ಅನ್ನು ಹೇಳುತ್ತಿದ್ದಾರೆ. ಆದರೆ ಜನಸಾಮಾನ್ಯರ ಮನ್ ಕಿ ಬಾತ್ ಅನ್ನು ಆಲಿಸುವ ಸಮಯವಿಲ್ಲ. ಸರಕಾರ ತೆಗೆದುಕೊಂಡಿರುವ ಈ ಕ್ರಮದಿಂದ ಕಪ್ಪು ಹಣ ಹೊಂದಿರುವ ಮಂದಿಗೆ ತೊಂದರೆಯಾಗುವ ಬದಲಾಗಿ ಜನಸಾಮಾನ್ಯರಿಗಾದ ತೊಂದರೆ ಕಾಣದಿರುವುದು ವಿಷಾದನೀಯ ಎಂದು ಹೇಳಿದರು.

ಬಳಿಕ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ನೂರುಲ್ ಅಮೀನ್ ಪಕ್ಕಲಡ್ಕ, ಭಾರತದಂತಹಾ ದೊಡ್ಡ ಆರ್ಥಿಕ ವ್ಯವಸ್ಥೆಯಲ್ಲಿ ಇಂತಹ ಕ್ರಮಗಳನ್ನು ತೆಗೆದುಕೊಳ್ಳುವಾಗ ಜನಾಭಿಪ್ರಾಯ ಸಂಗ್ರವಾಗಬೇಕಿತ್ತು. ಅದನ್ನು ಮಾಡದೆ ಅನಕ್ಷರಸ್ಥರಿರುವ ದೇಶದಲ್ಲಿ ಮೊಬೈಲ್ ಆಪ್ ಮೂಲಕ ಜನಾಭಿಪ್ರಾಯ ತೆಗೆಯುವ ಮೂಲಕ ಮೂರ್ಖ ತೀರ್ಮಾನ ಮಾಡಿದೆ ಎಂದು ಹೇಳಿದ ಅವರು, ತಾಯಿಯನ್ನೇ ತನ್ನ ರಾಜಕೀಯದ ವಸ್ತುವಾಗಿ ಬಳಸಿದ ಪ್ರಧಾನಿ ಇದ್ದರೆ ಅದು ಮೋದಿಯವರು ಮಾತ್ರ ಎಂದು ಬೇಸರ ವ್ಯಕ್ತಪಡಿಸಿದರು.

ಸರಕಾರದ ನಿರ್ಧಾರವು ಅಡಾಲ್ಫ್ ಹಿಟ್ಲರ್ ನ ಸರ್ವಾಧಿಕಾರದ ಧೋರಣೆಯನ್ನು ತೋರಿಸುತ್ತಿದೆ ಎಂದು ಹೇಳಿದ ವೆಲ್ಫೇರ್ ಪಾರ್ಟಿ ರಾಜ್ಯ ಕಾರ್ಯದರ್ಶಿ ಅನ್ವರ್ ಅಲಿ ಕಾಪು, ಜನ ಸಾಮಾನ್ಯರು ಹಣ ಪಡೆಯುವ ಹಕ್ಕು ಅಬಾಧಿತವಾಗಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ವೆಲ್ಫೇರ್ ಪಾರ್ಟಿ ಜಿಲ್ಲಾಧ್ಯಕ್ಷ ಝಾಹಿದ್ ಹುಸೇನ್ ಮಾತನಾಡಿದರು. ಈ ಸಂದರ್ಭ ವೆಲ್ಫೇರ್ ಪಾರ್ಟಿಯ ಯೂಸುಫ್ ಪಕ್ಕಲಡ್ಕ, ಮೋನಾಕ ಬೆಂಗ್ರೆ,ಎಸ್ ಎಂ. ಮುತ್ತಲಿಬ್, ಅಬ್ದುಸ್ಸಲಾಂ ಸಿ,ಎಚ್, ಸುಲೈಮಾನ್ ಕಲ್ಲರ್ಪೆ, ಯೂತ್ ಮೂಮೆಂಟ್ ನ ಶಾಕೀರ್ ಅಹ್ಮದ್, ನಿಸಾರ್, ಇಫ್ತಿಕಾರ್ ತೊಕ್ಕೊಟ್ಟು, ಸರ್ಫರಾಝ್, ಮನಸೂರ್ ಸಿ.ಎಚ್. ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X