Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ. 3 ರಂದು ಪಾವಂಜೆಯಲ್ಲಿ ದ.ಕ...

ಡಿ. 3 ರಂದು ಪಾವಂಜೆಯಲ್ಲಿ ದ.ಕ ಯವಜನೋತ್ಸವ

ವಾರ್ತಾಭಾರತಿವಾರ್ತಾಭಾರತಿ29 Nov 2016 11:00 PM IST
share

ಮುಲ್ಕಿ, ನ.29: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಹಳೆಯಂಗಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ಪಾವಂಜೆ ಶ್ರೀ ಜ್ಞಾನ ಶಕ್ತಿ ಸುಬ್ರಮಣ್ಯ ಸ್ವಾಮಿ ರಿಲೀಜಿಯಸ್ ಟ್ರಸ್ಟ್, ಪಡುಣಂಬೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಹಳೆಯಂಗಡಿ ಇವುಗಳ ಸಹಯೋಗದಲ್ಲಿ ಹಳೆಯಂಗಡಿ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಶ್ರೀ ವಿದ್ಯಾ ವಿನಾಯಕ ರಜತ ಸೇವಾ ಟ್ರಸ್ಟ್ (ರಿ), ಯುವತಿ ಮತ್ತು ಮಹಿಳಾ ಮಂಡಲ (ರಿ) ಇವುಗಳ ಸಂಯುಕ್ತ ಅಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಡಿಸೆಂಬರ್ 3 ರಂದು ಶನಿವಾರ ಬೆಳಿಗ್ಗೆ 9 ರಿಂದ ಪಾವಂಜೆಯ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಪಂಡಿತ್ ಎಚ್ ಸುಬ್ರಾಯ ಭಟ್ ವೇದಿಕೆಯಲ್ಲಿ ಜರಗಲಿದೆ ಎಂದು ವಿದ್ಯಾ ವಿನಾಯಕ ಯುವಕ ಮಂಡಲದ ಅಧ್ಯಕ್ಷ ಸುಧಾಕರ ಆರ್ ಅಮೀನ್ ಹೇಳಿದರು ಅವರು ಪಾವಂಜೆ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ಪತ್ರಿಕಾ ಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು. ಅಂದು ಬೆಳಿಗ್ಗೆ 9 ಗಂಟೆಗೆ ಸಚಿವ ರಮಾನಾಥ ರೈ ಕಾರ್ಯಕ್ರಮದ ಉದ್ಘಟನೆಯನ್ನು ನೆರವೇರಿಸಲಿದ್ದು, ಶಾಸಕ ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ, ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ಸಚಿವ ಯು.ಟಿ ಖಾದರ್ ಮತ್ತಿತರ ಜನ ಪ್ರತಿನಿಧಿಗಳು ಬಾಗವಹಿಸಲಿದ್ದು ಸಮಾರೋಪ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರು ಬಾಗವಹಿಸಲಿದ್ದಾರೆ ಎಂದರು ಯುವಜನೋತ್ಸವದಲ್ಲಿ ಜನಪದ ನೃತ್ಯ, ಜನಪದ ಹಾಡು, ಏಕಾಂಕ ನತಕ ಶಾಸ್ತ್ರೀಯ ಸಂಗೀತ, ಗಿಟಾರ್ ವಾದನ ಶಾಸ್ತ್ರೀಯ ನೃತ್ಯ ಆಶು ಬಾಷಣ ಸ್ಪರ್ದೆಗಳು ಜರಗಲಿದ್ದು ಜಿಲ್ಲೆಯ 15 ರಿಂದ 35 ವರ್ಷದ ಒಳಗಿನ ಯುವಕ ಯುವತಿಯರು ಬಾಗವಹಿಸಬಹುದು ಎಂದರು ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ ಸುಮಾರು 200ರಿಂದ 250 ಸ್ಪರ್ದಿಗಳು ಬಾಗವಹಿಸುವ ನಿರೀಕ್ಷೆ ಇದ್ದು ಸುಮಾರು 700 ರಿಂದ 800 ಜನ ಸೇರುವ ನಿರೀಕ್ಷೆ ಇದೆ ಎಂದರು ಈ ಸಂದರ್ಭ ಪರಮೇಶ್ವರ್ ಕೆ, ಚಂದ್ರ ಶೇಖರ್, ಸ್ಟಾನಿ ಡಿ ಕೋಸ್ತ, ನಾಗೇಶ್ ವಿನೋದ್ ಬೊಳ್ಳೂರು, ರಾಮಚಂದ್ರ ಶಣೈ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X