Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ನವೆಂಬರ್ 8ಕ್ಕಿಂತ ಮೊದಲಿನ...

ಬಿಜೆಪಿ ನವೆಂಬರ್ 8ಕ್ಕಿಂತ ಮೊದಲಿನ ಬ್ಯಾಂಕ್ ವ್ಯವಹಾರ ಬಹಿರಂಗಪಡಿಸಲಿ: ಕೇಜ್ರಿವಾಲ್

ವಾರ್ತಾಭಾರತಿವಾರ್ತಾಭಾರತಿ30 Nov 2016 1:08 PM IST
share
ಬಿಜೆಪಿ ನವೆಂಬರ್ 8ಕ್ಕಿಂತ ಮೊದಲಿನ ಬ್ಯಾಂಕ್ ವ್ಯವಹಾರ ಬಹಿರಂಗಪಡಿಸಲಿ: ಕೇಜ್ರಿವಾಲ್

ಹೊಸದಿಲ್ಲಿ,ನ. 30: ಬಿಜೆಪಿ ಎಂಪಿ,ಎಂಎಲ್‌ಎಗಳ ಆರುತಿಂಗಳಿಗಿಂತ ಮೊದಲಿನ ಬ್ಯಾಂಕ್ ವ್ಯವಹಾರಗಳನ್ನು ಹಾಜರುಪಡಿಸಲು ಪ್ರಧಾನಿ ಹೇಳಲಿ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆಂದು ವರದಿಯಾಗಿದೆ. ಜೊತೆಗೆ ಗೆಳೆಯರಾದ ಅಂಬಾನಿ, ಅದಾನಿ,ಪೆಟಿಎಂ, ಬಿಗ್‌ಬಝಾರ್ ಇವರ ಬ್ಯಾಂಕ್ ವಿವರಗಳನ್ನು ಕೂಡಾ ಮೋದಿ ಕೇಳಬೇಕೆಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನೋಟು ಅಮಾನ್ಯ ತೀರ್ಮಾನ ಬಿಜೆಪಿ, ಎಂಪಿ, ಎಂಎಲ್‌ಎಗಳಿಗೆ ಮೊದಲೇ ಗೊತ್ತಿತ್ತು ಎಂಬ ಆರೋಪವನ್ನು ನಿರಾಕರಿಸಲು ಅನುವಾಗುವಂತೆ ನವೆಂಬರ್ 8ರಿಂದ ಡಿಸೆಂಬರ್ 31ರವರೆಗಿನ ಇವರೆಲ್ಲರ ಬ್ಯಾಂಕ್ ವ್ಯವಹಾರಗಳನ್ನು ಪಾರ್ಟಿ ಅಧ್ಯಕ್ಷ ಅಮಿತ್ ಶಾಗೆ ಜನವರಿ ಒಂದರ ಮೊದಲು ತಿಳಿಸಬೇಕೆಂದು ಮೋದಿ ನೀಡಿದ ಆದೇಶವನ್ನು ಕೇಜ್ರಿವಾಲ್ ಈ ರೀತಿ ಟೀಕಿಸಿದ್ದಾರೆ.

ನೋಟು ನಿಷೇಧ ಘೋಷಿಸಿದ ನವೆಂಬರ್ ಎಂಟಕ್ಕಿಂತ ಮೊದಲುವ್ಯಾಪಕ ಭ್ರಷ್ಟಾಚಾರ ನಡೆದಿದೆ. ಬಿಹಾರದಲ್ಲಿ ಮತ್ತು ಇತರ ರಾಜ್ಯಗಳಲ್ಲಿ ಭಾರೀ ಪ್ರಮಾಣದಲ್ಲಿ ಜಮೀನು ಖರೀದಿಸಿ ಬಿಜೆಪಿ ಅಕ್ರಮ ಸೊತ್ತು ಬಿಳಿಮಾಡಿಕೊಂಡಿದೆ. ತನಗೆ ಬೇಕಾದವರೆಲ್ಲರು ನವೆಂಬರ್ ಎಂಟಕ್ಕೆ ಮೊದಲು ತಮ್ಮ ಸೊತ್ತುಗಳನ್ನು ಸುರಕ್ಷಿತ ಮೇಲೆ ಮೋದಿ ನೋಟು ಅಮಾನ್ಯಗೊಳಿಸಿಘೋಷಣೆ ಹೊರಡಿಸಿ ಜನಸಾಮಾನ್ಯರನ್ನು ವಂಚಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಬ್ಯಾಂಕ್‌ಗಳ ಡಿಪಾಸಿಟ್‌ಗಳ ಸ್ಥಿತಿ ಚಿಂತಾಜನಕವಾಗಿತ್ತು. ಆದರೆ ಜುಲೈಯಿಂದ ಸೆಪ್ಟಂಬರ್‌ವರೆಗೆ ಬ್ಯಾಂಕ್‌ಗಳಿಗೆ ಭಾರೀ ಮೊತ್ತದ ಹೂಡಿಕೆಗಳು ಬಂದಿವೆ.

ಯಾರು ಇಷ್ಟು ಹೂಡಿಕೆ ನಡೆಸಿದ್ದೆಂದು ಪರಿಶೀಲಿಸಬೇಕಾಗಿದೆ. ಅಕ್ರಮ ಸಂಪತ್ತು ಇರುವುದು, ಅಂಬಾನಿ, ಅದಾನಿ, ಸುಭಾಶ್ಚಂದ್ರ, ಬಾದಲ್‌ರಂತಹವರ ಕೈಯಲ್ಲೇ ಅಥವಾ ಸೈಕಲ್ ರಿಕ್ಷಾದವರ, ರೈತರ, ದಿನಕೂಲಿಗಳ ಕೈಯಲ್ಲೇ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X