Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: ಡಿ.2ರಂದು ಬೃಹತ್ ಮೆಹಫಿಲೆ...

ದುಬೈ: ಡಿ.2ರಂದು ಬೃಹತ್ ಮೆಹಫಿಲೆ ಮುಹಬ್ಬತ್ತ್ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ30 Nov 2016 6:51 PM IST
share
ದುಬೈ: ಡಿ.2ರಂದು ಬೃಹತ್ ಮೆಹಫಿಲೆ ಮುಹಬ್ಬತ್ತ್ ಸಮಾರಂಭ

ದುಬೈ, ನ.30: ಕಾವಳಕಟ್ಟೆಯ ಮೌಲಾನಾ ಡಾ. ಮುಹಮ್ಮದ್ ಫಾಝಿಲ್ ರಜ್ವಿ ಕಾವಳಕಟ್ಟೆಯವರ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ಅಲ್ ಖಾದಿಸ ಕಾವಳಕಟ್ಟೆ ಯುಎಇ ಸಮಿತಿ ವತಿಯಿಂದ ಬೃಹತ್ ಮೆಹಫಿಲೆ ಮುಹಬ್ಬತ್ತ್ ಮತ್ತು ಯುಎಇ ರಾಷ್ಟ್ರೀಯ ದಿನಾಚರಣೆಯು ಡಿ.2 ರಂದು ಸಂಜೆ 5 ಘಂಟೆಗೆ ದುಬೈ ಮುರಕ್ಕಾಬಾದ್‌ನಲ್ಲಿರುವ ಜೆಡಬ್ಲ್ಯೂ ಮಾರಿಯಟ್ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ.

ಅಲ್ ಖಾದಿಸ ಶಿಲ್ಪಿಮೌಲಾನಾ ಡಾ.ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ರಾಜ್ಯ ಆಹಾರ ಮತ್ತು ನಾಗರಿಕ ವ್ಯವಹಾರ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಶೈಖುನಾ ಖಾಝಿ ಬೇಕಲ ಇಬ್ರಾಹೀಂ ಮುಸ್ಲಿಯಾರ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಅಲ್‌ಹಾಜ್ ಸಿ.ಎಂ. ಇಬ್ರಾಹೀಂ, ಗ್ರೀನ್ ವ್ಯಾಲಿ ಇಂಟರ್ನ್ಯಾಷನಲ್‌ನ ಅಧ್ಯಕ್ಷ ಅಬ್ದುಲ್ ಖಾದರ್ ಬಶು ಶಿರೂರು, ಕರ್ನಾಟಕ ಮುಸ್ಲಿಂ ಜಮಾಅತ್ ಕೌನ್ಸಿಲ್‌ನ ಉಪಾಧ್ಯಕ್ಷ ಕೆ.ಎಂ. ರಶೀದ್ ಹಾಜಿ ಬೆಳ್ಳಾರೆ, ದುಬೈ ರುಷ್ತಾಕ್ ಟ್ರೇಡಿಂಗ್‌ನ ಹಾಜಿ ಅಬ್ದುಲ್ ಜಲೀಲ್, ಹನ್ನಾನ್ ಗ್ರೂಪ್‌ನ ಅಬ್ದುಲ್ ರಹ್ಮಾನ್ ವನೂ,ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಜಿ ಶೈಖ್ ಬಾವ, ಸೌದಿ ಅರೇಬಿಯದ ಅಲ್ ಮುಝೈನ್ ಗ್ರೂಪ್‌ನ ಅಧ್ಯಕ್ಷ ಝಕರಿಯ್ಯ ಜೋಕಟ್ಟೆ, ಸೌದಿ ಅರೇಬಿಯದ ಅಲ್ ಫಲಾಹ್ ಗ್ರೂಪ್‌ನ ನಝೀರ್ ಹುಸೈನ್ ರೈಸ್ ಕೋ ಗ್ರೂಪ್‌ನ ಅಬೂಬಕರ್ ಪಡುಬಿದ್ರೆ, ಯುಎಇಯ ಅಲ್ ಖರೈನ್ ಗ್ರೂಪ್ ಆಫ್ ಫಾರ್ಮಸಿಸ್‌ನ ಸಯ್ಯದ್ ಇಂತಿಯಾಝ್ ಬಾವಜಾನ್ ಸಾಹೇಬ್, ಫಾರೂಕ್ ಉಳ್ಳಾಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅಲ್ ಖಾದಿಸ ಇಸ್ಲಾಮಿಕ್ ಕಾಲೇಜಿನ ಪ್ರಾಂಶುಪಾಲ ಯುವ ವಾಗ್ಮಿ ಹಾಫಿಳ್ ಸುಫಿಯಾನ್ ಸಖಾಫಿ ಮುಖ್ಯ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಅಬುಧಾಬಿಯ ಪ್ರಸಿದ್ಧ ಫರ್ಹತುಲ್ ಹಬೀಬ್ ಬುರ್ದಾ ತಂಡದಿಂದ ಬುರ್ದಾ ಆಲಾಪನೆ, ನಅತೇ ಶರೀಫ್,ಮೌಲೂದ್ ಪಾರಾಯಣ, ಪ್ರವಾದಿ ಕೀರ್ತನಾ ಮಜ್ಲಿಸ್ ಹಾಗೂ ಯುಎಇ ರಾಷ್ಟ್ರೀಯ ದಿನಾಚರಣೆಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ದೇಶವಿದೇಶಗಳ ಹಲವು ಉದ್ಯಮಿಗಳು, ಸಾಮಾಜಿಕ, ಧಾರ್ಮಿಕ, ಸಾಂಘಿಕ ನಾಯಕರುಗಳು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅಲ್ ಖಾದಿಸ ದುಬೈ ಸಮಿತಿ ಅಧ್ಯಕ್ಷ ಬಶೀರ್ ಬೊಳುವಾರು, ಸ್ವಾಗತ ಸಮಿತಿಯ ಚೇರ್ಮನ್ ಫರಾಝ್ ಶೈಖ್ ಕೋಟೆಕಾರ್, ಅಲ್ ಖಾದಿಸ ದುಬೈ ಸಮಿತಿಯ ಕೋಶಾಧಿಕಾರಿ ಬಷೀರ್ ಆಸ್ಟರ್ ಬಂಟ್ವಾಳ, ಸ್ವಾಗತ ಸಮಿತಿಯ ಉಪಾಧ್ಯಕ್ಷ ಅಶ್ರಫ್ ಹಾಜಿ ಅಡ್ಯಾರ್, ಕಮ್ಯುನಿಕೇಷನ್ ಕೋ ಆರ್ಡಿನೇಟರ್ ಅಝೀಮ್ ಉಚ್ಚಿಲ, ಪ್ರೋಗ್ರಾಂ ಕೋ ಆರ್ಡಿನೇಟರ್ ಇಕ್ಬಾಲ್ ಕಾಜೂರು, ಸ್ವಾಗತ ಸಮಿತಿ ಕೋ ಆರ್ಡಿನೇಟರ್ ರಫೀಕ್ ಕಲ್ಲಡ್ಕ,ಮೀಡಿಯಾ ಕೋ ಆರ್ಡಿನೇಟರ್ ರಿಯಾಝ್ ಕೊಂಡಂಗೇರಿ, ಕೋ ಆರ್ಡಿನೇಟರ್ ಶರೀಫ್ ಹೊಸ್ಮಾರ್ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X