ಉಡುಪಿಯಲ್ಲಿ ಚಿಣ್ಣರ ಮಾಸೋತ್ಸವ

ಉಡುಪಿ, ಡಿ. 1 : ಪರ್ಯಾಯ ಪೇಜಾವರ ಮಠದ ಆಶ್ರಯದಲ್ಲಿ ಪ್ರಾರಂಭಗೊಂಡ ಚಿಣ್ಣರ ಸಂತರ್ಪಣೆಯ ಶಾಲೆಗಳ ಚಿಣ್ಣರ ಮಾಸೋತ್ಸವಕ್ಕೆ ಗುರುವಾರ ಉಡುಪಿ ಶ್ರೀಕೃಷ್ಣ ಮಠದ ಮಧ್ವ ಮಂಟಪ ದಲ್ಲಿ ಪರ್ಯಾಯ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಒಕ್ಕೂಟದ ಅಧ್ಯಕ್ಷ ಅಶೋಕ್‌ಕುಮಾರ್ ಮಾಡ,ಕಾರ್ಯದರ್ಶಿ ಶ್ರೀನಿವಾಸ ರಾವ್, ತೀರ್ಪುಗಾರರಾದ ಬಿ.ನಾರಾಯಣ ಹಾಗೂ ಎ.ಸತೀಶ್ ಉಪಾಧ್ಯ ಉಪಸ್ಥಿತರಿದ್ದರು.
Next Story





