Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮ್ಯಾಡ್ರಿಡ್-ಬಾರ್ಸಿಲೋನ ಪಂದ್ಯ ರೋಚಕ...

ಮ್ಯಾಡ್ರಿಡ್-ಬಾರ್ಸಿಲೋನ ಪಂದ್ಯ ರೋಚಕ ಡ್ರಾ

ಸ್ಪೇನಿಶ್ ಲಾಲಿಗ ಫುಟ್ಬಾಲ್ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ4 Dec 2016 11:39 PM IST
share
ಮ್ಯಾಡ್ರಿಡ್-ಬಾರ್ಸಿಲೋನ ಪಂದ್ಯ ರೋಚಕ ಡ್ರಾ

ಬಾರ್ಸಿಲೋನ(ಸ್ಪೇನ್), ಡಿ.3: ಸರ್ಜಿಯೊ ರಾಮೊಸ್ ಕೊನೆಯ ಕ್ಷಣದಲ್ಲಿ(90ನೆ ನಿಮಿಷ) ಬಾರಿಸಿದ ಗೋಲಿನ ನೆರವಿನಿಂದ ರಿಯಲ್ ಮ್ಯಾಡ್ರಿಡ್ ತಂಡ ಬಾರ್ಸಿಲೋನ ವಿರುದ್ಧ 1-1 ರಿಂದ ರೋಚಕ ಡ್ರಾ ಸಾಧಿಸಿದೆ.

 ಇಲ್ಲಿನ ಕ್ಯಾಂಪ್‌ನೌ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ನೇಮರ್ ನೀಡಿದ ಫ್ರೀ ಕಿಕ್ ನೆರವಿನಿಂದ ಲೂಯಿಸ್ ಸುಯರೆಝ್ ಹೆಡರ್‌ನ ಮೂಲಕ 53ನೆ ನಿಮಿಷದಲ್ಲಿ ಗೋಲು ಬಾರಿಸಿದರು. ಈ ಮೂಲಕ ಬಾರ್ಸಿಲೋನ 1-0 ಮುನ್ನಡೆ ಪಡೆಯಿತು.

90ನೆ ನಿಮಿಷದಲ್ಲಿ ಗೋಲು ಬಾರಿಸಿದ ರಾಮೊಸ್ ಮ್ಯಾಡ್ರಿಡ್ ತಂಡ 1-1 ರಿಂದ ಡ್ರಾ ಸಾಧಿಸಲು ನೆರವಾದರು. ಈ ಸಾಧನೆಯ ಮೂಲಕ ಮ್ಯಾಡ್ರಿಡ್ ತಂಡ ಸತತ 33 ಪಂದ್ಯಗಳನ್ನು ಜಯಿಸಿ ಅಜೇಯ ದಾಖಲೆ ಕಾಯ್ದುಕೊಂಡಿದೆ. ಭರ್ಜರಿ ಫಾರ್ಮ್‌ನಲ್ಲಿರುವ ಮ್ಯಾಡ್ರಿಡ್ 2012ರ ಬಳಿಕ ಮೊದಲ ದೇಶೀಯ ಲೀಗ್ ಪ್ರಶಸ್ತಿ ಜಯಿಸುವತ್ತ ಚಿತ್ತವಿರಿಸಿದೆ.

ಕಳೆದ 12 ವರ್ಷಗಳಿಂದ ಮ್ಯಾಡ್ರಿಡ್ ತಂಡದಲ್ಲಿ ಆಡುತ್ತಿರುವ 30ರ ಪ್ರಾಯದ ರಾಮೊಸ್ ಪ್ರಮುಖ ಪಂದ್ಯಗಳಲ್ಲಿ ಕೊನೆಯಕ್ಷಣದಲ್ಲಿ ಗೋಲು ಬಾರಿಸುವ ಚಾಣಾಕ್ಷತನ ಹೊಂದಿದ್ದಾರೆ. 2014ರ ಚಾಂಪಿಯನ್ಸ್ ಲೀಗ್ ಫೈನಲ್‌ನಲ್ಲಿ ಹೆಡರ್‌ನ ಮೂಲಕ ಗೋಲು ಬಾರಿಸಿದ್ದ ರಾಮೊಸ್ ಪಂದ್ಯವನ್ನು ಹೆಚ್ಚುವರಿ ಸಮಯಕ್ಕೆ ವಿಸ್ತರಿಸಿದ್ದರು. ಆ ಪಂದ್ಯದಲ್ಲಿ ಮ್ಯಾಡ್ರಿಡ್ ತಂಡ ಅಟ್ಲೆಟಿಕೊ ಮ್ಯಾಡ್ರಿಡ್ ವಿರುದ್ಧ್ದ ಜಯ ಸಾಧಿಸಿತ್ತು. ಈ ವರ್ಷದ ಯುಇಎಫ್‌ಎ ಸೂಪರ್ ಕಪ್‌ನಲ್ಲಿ ಸೆವಿಲ್ಲಾ ತಂಡದ ವಿರುದ್ಧ 90 ನಿಮಿಷದ ಬಳಿಕ ಗೋಲು ಬಾರಿಸಿದ್ದರು. ಆಗ ಮಾಡ್ರಿಡ್ ವಿನ್ನರ್ ಆಗಿ ಹೊರಹೊಮ್ಮಿತ್ತು.

‘‘ನಮ್ಮ ಪ್ರಯತ್ನಕ್ಕೆ ಫಲ ಲಭಿಸಿದೆ. ನಾವು ಪಂದ್ಯದಲ್ಲಿ ವ್ಯತ್ಯಾಸ ಉಂಟು ಮಾಡಲು ಯಶಸ್ವಿಯಾಗಿದ್ದೇವೆ. ಈ ಗೆಲುವಿನಿಂದ ನಾವು ಸಂಭ್ರಮಪಡಲಾರೆವು. ನಮಗೆ ಇನ್ನಷ್ಟು ದೂರ ಕ್ರಮಿಸಬೇಕಾಗಿದೆ’’ ಎಂದು ರಾಮೊಸ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X