ಪೆರ್ಣೆ: ಗ್ಯಾಸ್ ಟ್ಯಾಂಕರ್ ಪಲ್ಟಿ
ಪೆರ್ಣೆ, ಡಿ.5: ಗ್ಯಾಸ್ ಟ್ಯಾಂಕರ್ ಲಾರಿಯೊಂದು ಉಪ್ಪಿನಂಗಡಿಯ ಪೆರ್ಣೆ ಸಮೀಪ ಕಡಂಬು ಎಂಬಲ್ಲಿ ಪಲ್ಟಿಯಾದ ಘಟನೆ ಇಂದು ನಡೆದಿದೆ.
ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದ್ದು, ಅಗ್ನಿ ಶಾಮಕ ದಳದವರು ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಟ್ಯಾಂಕರ್ ನಿಂದ ಯಾವುದೇ ಅನಿಲ ಸೋರಿಕೆಯಾಗಿಲ್ಲ ಎಂದು ತಿಳಿದು ಬಂದಿದೆ.
Next Story