Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ...

ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಆಗ್ರಹಿಸಿ ಡಿವೈಎಫ್‌ಐ ಧರಣಿ

ವಾರ್ತಾಭಾರತಿವಾರ್ತಾಭಾರತಿ5 Dec 2016 11:56 PM IST
share
ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಆಗ್ರಹಿಸಿ ಡಿವೈಎಫ್‌ಐ ಧರಣಿ

ಮಂಗಳೂರು, ಡಿ.5: ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವ ಮೂಲಕ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಲು, ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಹಾಗೂ ಆರೋಗ್ಯ ನಿಯಂತ್ರಣ ಸಮಿತಿಯ ಸಭೆ ಕರೆಯಲು ಒತ್ತಾಯಿಸಿ ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂದೆ ಡಿವೈಎಫ್‌ಐ ಕಾರ್ಯಕರ್ತರು ಧರಣಿ ನಡೆಸಿದರು.
ಈ ಸಂದರ್ಭ ಮಾತನಾಡಿದ ಡಿವೈಎಫ್‌ಐ ರಾಜಾಧ್ಯಕ್ಷ ಮುನೀರ್ ಕಾಟಿಪಳ್ಳ, ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ದುಬಾರಿ ಶುಲ್ಕ ವಿಧಿಸಲಾಗುತ್ತಿದೆ. ಅನಗತ್ಯ ಚಿಕಿತ್ಸೆ, ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಯಾವುದೇ ನಿಯಮಗಳನ್ನು ಪಾಲಿಸುತ್ತಿಲ್ಲ. ಶುಲ್ಕದ ದರಪಟ್ಟಿಯನ್ನು ಪ್ರಕಟಿಸದಿರುವುದು ಸೇರಿದಂತೆ ಹಲವು ನಿಯಮಗಳನ್ನು ಉಲಂಘಿಸಲಾಗುತ್ತಿದೆ ಎಂದು ಆಪಾದಿಸಿದರು.
 
  ಜಿಲ್ಲೆಯಲ್ಲಿ ಸರಕಾರಿ ಆರೋಗ್ಯ ಸೇವೆ ಸಂಪೂರ್ಣ ಹದಗೆಟ್ಟಿದೆ. ಜನಸಂಖ್ಯೆಗೆ ಅನುಗುಣವಾಗಿ ಇರಬೇಕಾದ ಪ್ರಾಥಮಿಕ ಕೇಂದ್ರಗಳು, ಸಮುದಾಯ ಆಸ್ಪತ್ರೆಗಳು ಸರಾಸರಿ ಗಿಂತ ತೀರ ಕೆಳಮಟ್ಟದಲ್ಲಿವೆ. ತಾಲೂಕು ಜಿಲ್ಲಾಸ್ಪತ್ರೆಗೆ ತೆರಳಲು ಜನರು ಭಯ ಪಡುವಂತಾಗಿದೆ. ಐದಾರು ಜಿಲ್ಲೆಗಳ ಜನಸಾಮಾನ್ಯರ ಪಾಲಿಗೆ ವೆನ್ಲಾಕ್ ಒಂದೇ ದೊಡ್ಡಾಸ್ಪತ್ರೆ ಯಾಗಿದೆ. ಆದರೆ ಈ ಆಸ್ಪತ್ರೆಯು ತುರ್ತು ಚಿಕಿತ್ಸಾ ಘಟಕ ಸಹಿತ ಮೂಲಭೂತ ಸೌಲಭ್ಯವಿಲ್ಲದೆ ಬಡರೋಗಿಗಳಿಗೆ ನರಕದಂತಿದೆ. ಜಿಲ್ಲೆಯ ಸರಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿ ಮಾಡುವಲ್ಲಿ ಜಿಲ್ಲಾಡಳಿತ, ಜನಪ್ರತಿನಿಧಿಗಳು ನಿರ್ಲಕ್ಷ ಧೋರಣೆ ತಾಳಿದ್ದಾರೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ವೆನ್ಲಾಕ್, ಲೇಡಿಗೋಷನ್ ಆಸ್ಪತ್ರೆಗಳನ್ನು ಬಳಸಿ ಸರಕಾರಿ ಮೆಡಿಕಲ್ ಕಾಲೇಜು ತೆರೆಯಲು ಎಲ್ಲ ರೀತಿಯ ಅವಕಾಶವಿದೆ. ಆದರೆ ಸರಕಾರವು ಖಾಸಗಿ ಮೆಡಿಕಲ್ ಕಾಲೇಜು ತೆರೆಯಲು ಆಸಕ್ತಿ ವಹಿಸುತ್ತಿವೆ ಎಂದವರು ಆರೋಪಿಸಿದರು.
 ಲೇಡಿಗೋಷನ್ ಕೆಡವಿ 5 ವರ್ಷಗಳು ಕಳೆದಿವೆ. ಇದರ ಕಾಮಗಾರಿ ಇನ್ನೂ ಮುಗಿದಿಲ್ಲ. ವೆನ್ಲಾಕ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಬಡವರು ಸಣ್ಣ ಚಿಕಿತ್ಸೆಗಾಗಿ ಅಡ್ಮಿಟ್ ಆದರೂ ಅವರನ್ನು ಹತ್ತು ದಿನ ಇಟ್ಟುಕೊಂಡು ಚಿಕಿತ್ಸೆ ನೀಡುತ್ತಾರೆ. ನಂತರ ಔಷಧಗಳನ್ನು ಖಾಸಗಿಯಾಗಿ ಖರೀದಿಸಲು ಹೇಳುತ್ತಾರೆ ಎಂದವರು ದೂರಿದರು.
ಡಿವೈಎಫ್‌ಐ ಜಿಲ್ಲಾಧ್ಯಕ್ಷ ಹಾಗೂ ಮನಪಾ ಸದಸ್ಯ ದಯಾನಂದ ಶೆಟ್ಟಿ ಮಾತನಾಡಿ, ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಕ್ಷೇತ್ರವಾಗಿ ಪರಿವರ್ತಿಸುವ ಪ್ರಯತ್ನಗಳು ನಡೆಯು ತ್ತಿವೆ. ವೈದ್ಯಕೀಯ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡಿ ಕೋಟ್ಯಂತರ ರೂ. ಲೂಟಿ ಮಾಡಲು ಉದ್ಯಮಿಗಳು ಮುಂದಾಗುತ್ತಿದ್ದಾರೆ. ಇದರಲ್ಲಿ ಸರಕಾರದ ಪಾಲು ಕೂಡ ಇರ ಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.
ಡಿವೈಎಫ್‌ಐ ಕಾರ್ಯದರ್ಶಿ ಸಂತೋಷ್ ಬಜಾಲ್, ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ಇಮ್ತಿಯಾಝ್, ಜೀವನ್‌ರಾಜ್ ಕುತ್ತಾರ್, ನಿತಿನ್ ಕುತ್ತಾರ್, ಮಾಧುರಿ ಮೊದಲಾದವರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X