Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೈಸೂರಿನಿಂದ ಮದ್ರಾಸ್‌ಗೆ: ಎರಡೂ...

ಮೈಸೂರಿನಿಂದ ಮದ್ರಾಸ್‌ಗೆ: ಎರಡೂ ರಾಜ್ಯಗಳಲ್ಲಿದ್ದಾರೆ ಜಯಾ ಅಭಿಮಾನಿಗಳು

ವಾರ್ತಾಭಾರತಿವಾರ್ತಾಭಾರತಿ6 Dec 2016 11:24 AM IST
share
ಮೈಸೂರಿನಿಂದ ಮದ್ರಾಸ್‌ಗೆ: ಎರಡೂ ರಾಜ್ಯಗಳಲ್ಲಿದ್ದಾರೆ ಜಯಾ ಅಭಿಮಾನಿಗಳು

 ಮೈಸೂರು, ಡಿ.6: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ತವರು ರಾಜ್ಯ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಅರಮನೆ ನಗರಿ ಮೈಸೂರಿನಲ್ಲಿ ಬಾಲ್ಯವನ್ನು ಕಳೆದಿದ್ದ ಜಯಲಲಿತಾರ ತಂದೆ ಜಯರಾಮ್ ಮೈಸೂರು ರಾಜ ಜಯಚಾಮರಾಜ ಒಡೆಯರ್‌ಗೆ ವೈದ್ಯರಾಗಿದ್ದರು.

ಜಯಲಲಿತಾರ ತಂದೆ ಜಯರಾಮ್ ನಿಧನರಾದ ಬಳಿಕ ಜಯಲಲಿತಾರ ತಾಯಿ ಸಂಧ್ಯಾ ಬೆಂಗಳೂರಿಗೆ ವಾಸ್ತವ್ಯ ಬದಲಾಯಿಸಿದರು. ತಮಿಳು ಚಿತ್ರೋದ್ಯಮಿದಲ್ಲಿ ಹೆಸರು ಮಾಡಿದ್ದ ಸಂಧ್ಯಾರ ಸಹೋದರಿ ವಿದ್ಯಾ ಅವರು ಸಂಧ್ಯಾರನ್ನು ಚೆನ್ನೈಗೆ ಕರೆಸಿಕೊಂಡರು.

 ಮೈಸೂರಿನ ಲಕ್ಷ್ಮೀಪುರಂನಲ್ಲಿದ್ದ ಲಲಿತಾ ವಿಲಾಸ್, ರಾಮ ವಿಲಾಸ್ ಹಾಗೂ ಸರಸ್ವತಿಪುರಂನಲ್ಲಿದ್ದ ಮೂರನೆ ಮನೆಯನ್ನು ಮಾರಾಟ ಮಾಡಿದ್ದ ಸಂಧ್ಯಾ ಅವರು ತಮ್ಮ ಮಕ್ಕಳೊಂದಿಗೆ ಚೆನ್ನೈಗೆ ತೆರಳಿದರು. ವಿದ್ಯಾರ ಬೆಂಬಲದಿಂದ ಸಂಧ್ಯಾ ಚಿತ್ರರಂಗದಲ್ಲಿ ಬೆಳೆದರು. ಮಗಳು ಜಯಲಲಿತಾರನ್ನು ಶಾಲೆ ಹಾಗೂ ಭರತನಾಟ್ಯ ತರಗತಿಗಳಿಗೆ ಸೇರಿಸಿದರು.

14ರ ಹರೆಯದಲ್ಲಿ ಜಯಲಲಿತಾ ಮೊದಲ ಬಾರಿ ವೇದಿಕೆ ಏರಿ ಪ್ರದರ್ಶನ ನೀಡಿದ್ದರು. ಜಯಲಲಿತಾರ ಪ್ರದರ್ಶನವನ್ನು ಮಾಜಿ ನಟ ಶಿವಾಜಿ ಗಣೇಶನ್ ಹಾಗೂ ಭಾರತದ ಮಾಜಿ ಉಪ ರಾಷ್ಟ್ರಪತಿ ಬಿ.ಡಿ ಜತ್ತಿ ಅವರು ವೀಕ್ಷಿಸಿದ್ದರು. ಖ್ಯಾತ ನಿರ್ದೇಶಕ ಬಿಆರ್ ಪಂತುಲು ಬಳಿ ತನ್ನ ಮಗಳಿಗೆ ಅವಕಾಶ ನೀಡುವಂತೆ ಸಂಧ್ಯಾ ಅವರು ಕೇಳಿಕೊಂಡರು. ಆ ನಂತರ ಹಲವು ಯಶಸ್ವಿ ತಮಿಳು ಚಿತ್ರಗಳಲ್ಲಿ ನಟಿಸಿದ್ದ ಜಯಲಲಿತಾ ಅಭಿಮಾನಿಗಳ ಮನ ಗೆದ್ದರು.

2011ರಲ್ಲಿ ಜಯಲಲಿತಾ 63ನೆ ವರ್ಷಕ್ಕೆ ಕಾಲಿಟ್ಟಿದ್ದಾಗ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಕ್ಟೋಬರ್‌ನಲ್ಲಿ ಜಯಲಲಿತಾ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾಗ ಅವರು ಅಭಿಮಾನಿಗಳಿಗೆ ದೇವಸ್ಥಾನಕ್ಕೆ ತೆರಳಿ ಹರಕೆ ಹೊತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X