Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಬರಿ ಮಸೀದಿ ಧ್ವಂಸ; ಸಂವಿಧಾನ...

ಬಾಬರಿ ಮಸೀದಿ ಧ್ವಂಸ; ಸಂವಿಧಾನ ಮೂಲೆಗುಂಪು: ಜಿ.ರಾಜಶೇಖರ್

ವಾರ್ತಾಭಾರತಿವಾರ್ತಾಭಾರತಿ6 Dec 2016 10:56 PM IST
share
ಬಾಬರಿ ಮಸೀದಿ ಧ್ವಂಸ; ಸಂವಿಧಾನ ಮೂಲೆಗುಂಪು: ಜಿ.ರಾಜಶೇಖರ್

ಉಡುಪಿ, ಡಿ.6: ಈ ದೇಶದಲ್ಲಿ ಎಲ್ಲ ಜಾತಿ ಧರ್ಮದವರು ಸಮಾನರು ಎಂಬುದಾಗಿ ಅಂಬೇಡ್ಕರ್ ರೂಪಿಸಿದ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಆ ಸಂವಿಧಾನವನ್ನೇ ಮೂಲೆಗುಂಪು ಮಾಡಿ ಬಾಬರಿ ಮಸೀದಿಯನ್ನು ಧ್ವಂಸ ಗೈಯ್ಯಲಾಯಿತು. ಇದು ಭಾರತದಲ್ಲಿ ಸಂವಿಧಾನ ಹಾಗೂ ಕಾನೂನಿನ ಆಳ್ವಿಕೆ ಸತ್ತು ಹೋಗಿದೆ ಎಂಬುದಕ್ಕೆ ಒಂದು ಉದಾಹರಣೆಯಾಗಿದೆ ಎಂದು ಹಿರಿಯ ಚಿಂತಕ ಹಾಗೂ ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಜಿ.ರಾಜಶೇಖರ್ ಟೀಕಿಸಿದ್ದಾರೆ.

ಉಡುಪಿ ಜಿಲ್ಲಾ ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್‌ರ ಪರಿನಿರ್ವಾಣ ಮತ್ತು ಬಾಬರಿ ಮಸೀದಿಯ ಧ್ವಂಸದ ನೆನಪಿನಲ್ಲಿ ಮಂಗಳವಾರ ಆದಿಉಡುಪಿ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಅವರು ಅಂಬೇಡ್ಕರ್‌ರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡುತಿದ್ದರು.

ಇಂದಿಗೂ ಆ ಘೋರ ಘಟನೆಯ ಆರೋಪಿಗಳಿಗೆ ಯಾವುದೇ ಶಿಕ್ಷೆ ಆಗಿಲ್ಲ. ಹಾಡುಹಗಲೇ ಮಸೀದಿ ಉರುಳಿಸುವ ಕೆಲಸ ನಡೆದಿದ್ದರೂ ಸಾಕ್ಷಾಧಾರದ ಕೊರತೆ ಹೇಳಿ ಎಲ್ಲರನ್ನು ಖುಲಾಸೆ ಮಾಡಲಾಯಿತು. ಈ ಮೂಲಕ ನಮ್ಮ ದೇಶದ ಜನರ ಆತ್ಮಸಾಕ್ಷಿ ಸತ್ತು ಹೋಗಿದೆ. ನ್ಯಾಯಾಲಯ ನ್ಯಾಯ ತೀರ್ಮಾನದಲ್ಲಿ ಸೋತಿದೆ. ಸಂವಿಧಾನ ಅಂಗಾಂಗ ಕಳೆದುಕೊಂಡು ಹೆಣವಾಗಿದೆ. ಒಟ್ಟಾರೇ ಇಡೀ ಸಂವಿಧಾನವನ್ನೇ ಬುಡಮೇಲು ಮಾಡ ಲಾಗಿದೆ ಎಂದು ಅವರು ಆರೋಪಿಸಿದರು.

  ಬಾಬರಿ ಮಸೀದಿ ಒಂದು ಸಮುದಾಯದ ಪವಿತ್ರ ಪ್ರಾರ್ಥನಾ ಕೇಂದ್ರ. ಈ ಪವಿತ್ರ ಸ್ಥಳ ಸಂಘಪರಿವಾರಕ್ಕೆ ಅನುಮಾನದ ತಾಣವಾಗಿತ್ತು. ಅದೇ ಕಾರಣಕ್ಕೆ ಆ ಮಸೀದಿಯನ್ನು ಉರುಳಿಸಲಾಯಿತು. ಇದರ ಹಿಂದೆ ಸಂಘ ಟಿತ ಪ್ರಯತ್ನ ಕೂಡ ನಡೆದಿತ್ತು. ಅದರಲ್ಲಿ ಉಡುಪಿಯದ್ದು ಕೂಡ ಬಹಳ ದೊಡ್ಡ ಪಾತ್ರ ಇತ್ತು ಎಂದರು.

ಬಾಬರಿ ಮಸೀದಿಯ ಧ್ವಂಸದ ಶೋಕ ಆಚರಣೆಯ ಜೊತೆ ನಾವು ಇಂದು ಮುಂಬೈ ಹಿಂಸಾಚಾರ, ಸಿಖ್ ನರಮೇಧ, ಗುಜರಾತ್ ಹತ್ಯಾಕಾಂಡ ಮತ್ತು ಸಂವಿಧಾನದ ಶೋಕ ಆಚರಣೆಯನ್ನೂ ಕೂಡ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಸುಂದರ್ ಮಾಸ್ತರ್ ವಹಿಸಿದ್ದರು. ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಹುಸೇನ್ ಕೋಡಿಬೆಂಗ್ರೆ, ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಅಧ್ಯಕ್ಷ ಖಲೀಲ್ ಅಹ್ಮದ್ ಉಪಸ್ಥಿತರಿದ್ದರು.

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಕಾರ್ಯದರ್ಶಿ ದಿನಕರ ಬೆಂಗ್ರೆ ಸ್ವಾಗತಿಸಿದರು. ದಸಂಸ(ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಎಸ್.ಎಸ್.ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಂಕರ್‌ದಾಸ್ ಚೇಂಡ್ಕಳ ಕಾರ್ಯಕ್ರಮ ನಿರೂಪಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X