Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಗನವಾಡಿ ಕಾರ್ಯಕರ್ತೆ ಸಂಘದ ಅಧ್ಯಕ್ಷೆ...

ಅಂಗನವಾಡಿ ಕಾರ್ಯಕರ್ತೆ ಸಂಘದ ಅಧ್ಯಕ್ಷೆ ದೋಷಮುಕ್ತಿ

ವಾರ್ತಾಭಾರತಿವಾರ್ತಾಭಾರತಿ6 Dec 2016 11:32 PM IST
share

ಕುಂದಾಪುರ, ಡಿ.6: ವಿಧಾನಸಭೆ ಮತದಾರರ ಪಟ್ಟಿಯ ಗುಣಮಟ್ಟ ಹೆಚ್ಚಿಸುವ ಬಗ್ಗೆ ಮನೆ-ಮನೆಗೆ ಭೇಟಿ ನೀಡಲು ನಿರಾಕರಿಸಿ, ಜನಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪಗಳಿಂದ ಅಂಗನವಾಡಿ ಸಂಘಟನೆಯೊಂದರ ಅಧ್ಯಕ್ಷೆ, ಇಲ್ಲಿನ ರಾಮಮಂದಿರ ಸಮೀಪದ ನಿವಾಸಿ ಕೆ.ಉಷಾ ರವಿರಾಜ್ ನಾಯ್ಕ ದೋಷಮುಕ್ತಗೊಂಡಿದ್ದಾರೆ.

ಈ ಬಗ್ಗೆ ನೋಟೀಸು ನೀಡಲು ಬಂದಿದ್ದ ಕುಂದಾಪುರದ ಅಂದಿನ ಗ್ರಾಮ ಲೆಕ್ಕಾಧಿಕಾರಿ ಎನ್.ಬಿ.ಜಾಧವ ಅವರ ಜೊತೆ ಕೂಡಾ ಉಷಾ ದುರ್ವರ್ತನೆ ತೋರಿದ ಆರೋಪವೂ ಇತ್ತು. ಚುನಾವಣಾ ಕರ್ತವ್ಯ ಗತ್ಯ ಸೇವೆಯಾಗಿದ್ದು, ಆರೋಪ ಸಾಬೀತಾದರೆ ಕನಿಷ್ಠ ಮೂರು ತಿಂಗಳು ಹಾಗೂ ಎರಡು ವರ್ಷಕ್ಕೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

ಆರೋಪಿ ಉಷಾ ತನ್ನ ಸಂಘಟನೆಯ ಇತರ 26 ಕಾರ್ಯಕರ್ತೆಯರನ್ನು ಕೂಡಾ ಚುನಾವಣಾ ಕಾರ್ಯ ನಿರ್ವಹಿಸದಂತೆ 2008ರ ಜ.9ರಂದು ಪ್ರಚೋದಿಸಿದ್ದಾಳೆ ಎಂಬ ಆರೋಪವೂ ಆಕೆಯ ಮೇಲಿತ್ತು. ಆರೋಪಿ ಉಷಾ ತನ್ನ ಸಂಘಟನೆಯ ಇತರ 26 ಕಾರ್ಯಕರ್ತೆಯರನ್ನು ಕೂಡಾ ಚುನಾವಣಾ ಕಾರ್ಯ ನಿರ್ವಹಿಸದಂತೆ 2008ರ ಜ.9ರಂದು ಪ್ರಚೋದಿಸಿದ್ದಾಳೆ ಎಂಬ ಆರೋಪವೂ ಇತ್ತು.

ಆರೋಪಿತೆಯು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಗೌರವಧನ ಪಡೆಯುವ ಅಂಗನವಾಡಿ ಕಾರ್ಯಕರ್ತೆಯಾಗಿದ್ದು, ಕಂದಾಯ ಇಲಾಖೆಯ ನೌಕರಳಲ್ಲ.ದೂರುದಾರರಾದ ಎಚ್.ಎನ್.ಅರುಣಪ್ರಭಾ ಅಂಗನವಾಡಿ ಕಾರ್ಯಕರ್ತೆಯರಿಗೆ ನೇರವಾಗಿ ಆದೇಶ ಮಾಡಲು ಅಧಿಕಾರಸ್ಥರಲ್ಲ. ಆಕೆಗೆ ಆಕೆಯ ಇಲಾಖಾ ಮುಖ್ಯಸ್ಥರಿಂದ ಆದೇಶ ಮಾಡಿಸಬೇಕು. ಈ ಸೂಕ್ಷ್ಮವನ್ನು ಗಮನಿಸದೇ ತಮಗೆ ಅಧಿಕಾರವಿಲ್ಲದಿದ್ದರೂ ದೂರು ದಾಖಲಿಸಿ ತನಿಖೆ ಮಾಡಿ, ಚಾರ್ಜ್‌ಶೀಟ್ ಸಲ್ಲಿಸಿ ಕುಂದಾಪುರ ಪೊಲೀಸರು ತಪ್ಪು ಮಾಡಿದ್ದಾರೆ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಅಂಗನವಾಡಿ ಕಾರ್ಯಕರ್ತೆಯ ಕರ್ತವ್ಯ ವ್ಯಾಪ್ತಿ ಹಾಗೂ ಜವಾಬ್ದಾರಿಯ ಬಗ್ಗೆ ಮಹತ್ವದ್ದಾದ ಈ ತೀರ್ಪಿನ ಪ್ರಕರಣದಲ್ಲಿ ಆರೋಪಿತೆ ಉಷಾ ಪರವಾಗಿ ಕುಂದಾಪುರದ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ವಾದಿಸಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X