Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರಈಸ್ ಟ್ರೇಲರ್ ಬಿಡುಗಡೆ

ರಈಸ್ ಟ್ರೇಲರ್ ಬಿಡುಗಡೆ

ಇದು ಶಾರುಖ್ v/s ನವಾಝುದ್ದೀನ್ v/s ಹೃತಿಕ್ !

ವಾರ್ತಾಭಾರತಿವಾರ್ತಾಭಾರತಿ7 Dec 2016 1:35 PM IST
share
ರಈಸ್ ಟ್ರೇಲರ್ ಬಿಡುಗಡೆ

ಸೂಪರ್ ಸ್ಟಾರ್ ಶಾರುಖ್ ಖಾನ್ ರ ಹೊಸ ಚಿತ್ರ  ರಈಸ್ ನ ಟ್ರೇಲರ್ ಬುಧವಾರ ಬಿಡುಗಡೆ ಆಗಿದೆ. ದೇಶಾದ್ಯಂತ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿರುವ ಈ ಟ್ರೇಲರ್ ಜೊತೆ ಶಾರುಖ್ ತಮ್ಮ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ್ದಾರೆ. ಗುಜರಾತ್ ನ ಗ್ಯಾಂಗ್ ಸ್ಟರ್ , ಸಾರಾಯಿ ದೊರೆ ರಈಸ್ ಹಾಗು ಆತನನ್ನು ಮಟ್ಟ ಹಾಕಲು ಪಣ ತೊಟ್ಟ ಪೊಲೀಸ್ ಅಧಿಕಾರಿ ( ನವಾಝುದ್ದೀನ್ ಸಿದ್ದೀಕಿ) ಯ ನಡುವಿನ ಫೈಟ್ ಈ ಚಿತ್ರದ ಹೈಲೈಟ್ . ಪಾಕ್ ನಟಿ ಮಹಿರಾ ಖಾನ್ ಇದರಲ್ಲಿ ಶಾರುಖ್ ಪತ್ನಿಯಾಗಿ ನಟಿಸಿದ್ದಾರೆ. ಮಸಾಲೆಗೆ ಹಿಟ್ ಹಾಡು ಲೈಲಾ ಓ ಲೈಲಾದ ಹೊಸ ರೂಪದಲ್ಲಿ ಸನ್ನಿ ಲಿಯೋನ್ ಇದ್ದಾರೆ. 
ಗಮನ ಸೆಳೆಯುವ ಸಂಭಾಷಣೆ " ಬನಿಯಾಕ ದಿಮಾಗ್ ಎಂಡ್ ಮಿಯಾಂ ಭಾಯ್ ಕಿ ಡೇರಿಂಗ್ ( ಬನಿಯಾನ ಬುದ್ಧಿ ಹಾಗು ಮುಸ್ಲಿಂ ಡಾನ್ ನ ಧೈರ್ಯ)" ಮೂಲಕ ಚಿತ್ರದ ಟೀಸರ್ ಈಗಾಗಲೇ ಹಿಟ್ ಆಗಿದೆ. 
ಈ ವರ್ಷ ಜುಲೈ ನಲ್ಲಿ ಬಿಡುಗಡೆಯಾಗಬೇಕಿದ್ದ ರಈಸ್ ಸಲ್ಮಾನ್ ರ ಸುಲ್ತಾನ್ ಜೊತೆ ಠಕ್ಕರ್ ಆಗಬೇಕಿತ್ತು. ಆದರೆ ಅದನ್ನು  ಜನವರಿ 26 ,2017 ಕ್ಕೆ ಮುಂದೂಡಲಾಯಿತು. ಅದೇ ದಿನ ಹೃತಿಕ್ ಅಭಿನಯದ ಥ್ರಿಲ್ಲರ್ ಕಾಬಿಲ್ ಬಿಡುಗಡೆಗೆ ಫಿಕ್ಸ್ ಆಗಿತ್ತು. ಕಾಬಿಲ್ ಬಿಡುಗಡೆಯನ್ನು ಒಂದು ದಿನ ಹಿಂದೂಡಿದಾಗ ರಈಸ್ ಬಿಡುಗಡೆ ಕೂಡ ಜನವರಿ ೨೫ ಕ್ಕೇ ಫಿಕ್ಸ್ ಆಗಿದೆ. ಇದು ರೋಷನ್ ಹಾಗು ಖಾನ್ ನಡುವೆ ಜಟಾಪಟಿಗೂ ಕಾರಣವಾಗಿದೆ.  
ಟ್ರೇಲರ್ ಇಲ್ಲಿದೆ ನೋಡಿ :
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X