Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನರನ್ನು ನಿಯಂತ್ರಿಸಲು ಗಾಳಿಯಲ್ಲಿ ಗುಂಡು...

ಜನರನ್ನು ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಬ್ಯಾಂಕ್ ಗಾರ್ಡ್ !

ವಾರ್ತಾಭಾರತಿವಾರ್ತಾಭಾರತಿ7 Dec 2016 4:18 PM IST
share
ಜನರನ್ನು ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಬ್ಯಾಂಕ್ ಗಾರ್ಡ್ !

ಹೊಸದಿಲ್ಲಿ, ಡಿ. 7 : ಪಂಜಾಬ್ ನ ಬ್ಯಾಂಕ್ ಒಂದರ ಹೊರಗೆ ಹಣ ಪಡೆಯಲು ಸೇರಿದ್ದ ಜನರನ್ನು ಚದುರಿಸಲು ಬ್ಯಾಂಕ್ ಗಾರ್ಡ್ ಒಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ  ಘಟನೆ ನಡೆದಿದೆ. 

ಇಲ್ಲಿನ ಮನ್ಸ ಜಿಲ್ಲೆಯ ಬುದ್ಲದ ಎಂಬಲ್ಲಿನ ಎಚ್ ಡಿ ಎಫ್ ಸಿ ಬ್ಯಾಂಕ್ ಹೊರಗೆ ದೊಡ್ಡ ಸಂಖ್ಯೆಯಲ್ಲಿ ಜನರು ನಿಂತುಕೊಂಡು ಬ್ಯಾಂಕ್ ಒಳಗೆ ಹೋಗಲು ಕಾಯುವ ವೀಡಿಯೊ ಹಿಂದೂಸ್ತಾನ್ ಟೈಮ್ಸ್ ಹಾಕಿದೆ. ಕಾದು ಕಾದು ಜನರ ಗುಂಪು ಸಹನೆ ಕಳೆದುಕೊಂಡಾಗ ಅವರನ್ನು ಬೆದರಿಸಲು ಬ್ಯಾಂಕಿನ ಗಾರ್ಡ್ ಕನಿಷ್ಠ ಮೂರು  ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ ( ಇದು ವೀಡಿಯೊ ದಲ್ಲಿ ಕಾಣುವುದಿಲ್ಲ). ಗುಂಡಿನ ಶಬ್ದ ಕೇಳಿದ ಕೂಡಲೇ ಜನರು ಬ್ಯಾಂಕಿನಿಂದ ದೂರ ಓಡುತ್ತಾರೆ. ಬುಲೆಟ್ ಅಪ್ಪಿ ತಪ್ಪಿ ಯಾರಿಗಾದರೂ ತಾಗಬಹುದು ಎಂದು ವ್ಯಕ್ತಿಯೊಬ್ಬ ಹೇಳುವುದು ವೀಡಿಯೋದಲ್ಲಿ ಕೇಳುತ್ತದೆ. 

ಎಫ್ ಐ ಆರ್ ದಾಖಲಾಗಿದ್ದು ಯಾರೂ ಗಾಯಗೊಂಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ. 

ದೇಶಾದ್ಯಂತ ಬ್ಯಾಂಕುಗಳಲ್ಲಿ  ಹೊಸ ನೋಟುಗಳ ತೀವ್ರ ಕೊರತೆ ಎದ್ದು ಕಾಣುತ್ತಿದ್ದು ಹಣಕ್ಕಾಗಿ ಜನರು ಹಾಹಾಕಾರ ನಡೆಸುವ ಪರಿಸ್ಥಿತಿ ಅಲ್ಲಲ್ಲಿ ವರದಿಯಾಗುತ್ತಿದೆ. 

Watch: Bank guard fired shots in air at HDFC, Budhlada, Punjab. 1st shot fired at 36th second, few more after that. Day 28, #Demonetisation. pic.twitter.com/F1Sv69ZokF

— Pratik Sinha (@free_thinker) December 6, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X