Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಸದನವನ್ನು ನಡೆಸುವವರು ಯಾರು ಇಲ್ಲವೇ ? ...

ಈ ಸದನವನ್ನು ನಡೆಸುವವರು ಯಾರು ಇಲ್ಲವೇ ? : ಕೇಂದ್ರದ ವಿರುದ್ಧ ಅಡ್ವಾಣಿ ಗರಂ

ವಾರ್ತಾಭಾರತಿವಾರ್ತಾಭಾರತಿ7 Dec 2016 4:49 PM IST
share
ಈ ಸದನವನ್ನು ನಡೆಸುವವರು ಯಾರು ಇಲ್ಲವೇ ?  : ಕೇಂದ್ರದ ವಿರುದ್ಧ ಅಡ್ವಾಣಿ ಗರಂ

ಹೊಸದಿಲ್ಲಿ, ಡಿ.7: ಈ ಸದನವನ್ನು ಮುನ್ನಡೆಸುವವರು ಯಾರು? ಸಂಸದ್ ಕಲಾಪವನ್ನು ನಿಯಂತ್ರಿಸುವವರಿಲ್ಲ. ಅದರಷ್ಟಕ್ಕೇ ಸಾಗುತ್ತಿದೆ. ಸ್ಪೀಕರ್ (ಸುಮಿತ್ರಾ ಮಹಾಜನ್) ಅಥವಾ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಸದನವನ್ನು ಮುನ್ನೆಡುತ್ತಿಲ್ಲ ....

ಹೀಗೆಂದು ಕೋಪಾವಿಷ್ಟರಾಗಿ ಪ್ರಶ್ನಿಸಿದವರು 89ರ ಹರೆಯದ ಹಿರಿಯ ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ.

   ವಿಪಕ್ಷಗಳು ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಗದ್ದಲ ಎಬ್ಬಿಸಿದ ಕಾರಣ ಲೋಕಸಭೆಯ ಕಲಾಪ ಭೋಜನ ವಿರಾಮಕ್ಕೆ ಮುನ್ನ ಮತ್ತೆ ಮುಂದೂಡಲ್ಪಟ್ಟಾಗ ಬಿಜೆಪಿಯ ಹಿರಿಯ ಮುಖಂಡ ಅಡ್ವಾಣಿಯರು ತಾಳ್ಮೆ ಕಳೆದುಕೊಂಡರು. ಈ ವೇಳೆ ಸಚಿವ ಅನಂತಕುಮಾರ್ ತಮ್ಮ ಹಿರಿಯ ಮುಖಂಡರನ್ನು ಸಮಾಧಾನಗೊಳಿಸಲು ಯತ್ನಿಸಿದರು. ಸ್ಪೀಕರ್ ಆಸನದ ಮೇಲಿನ ಸಾಲಿನಲ್ಲಿರುವ ಪತ್ರಕರ್ತರ ಗ್ಯಾಲರಿಯತ್ತ ಕೈ ತೋರಿಸಿ- ಜನರು ಗಮನಿಸುತ್ತಿದ್ದಾರೆ ಎಂದರು. ಇದರಿಂದ ಸಮಾಧಾನಗೊಳ್ಳದ ಅಡ್ವಾಣಿ, ಈ ಮಾತುಗಳನ್ನು ಸಾರ್ವಜನಿಕರೆದುರು ಹೇಳುತ್ತೇನೆ. ಸ್ಪೀಕರ್‌ಗೂ ಹೇಳುತ್ತೇನೆ ...ಎರಡೂ ಕಡೆಯವರು ಇದರಲ್ಲಿ ಭಾಗೀದಾರರು ಎಂದರು ಕೋಪದಿಂದ. ಸ್ಪೀಕರ್ ಸದನವನ್ನು ಮುಂದೂಡಿದಾಗ , ಎಷ್ಟು ಸಮಯ ಮುಂದೂಡಲಾಗಿದೆ ಎಂದು ಲೋಕಭೆಯ ಅಧಿಕಾರಿಗಳನ್ನು ಪ್ರಶ್ನಿಸಿದರು. ಅನಿರ್ಧಿಷ್ಟಾವಧಿ ಮುಂದೂಡಬಹುದಿತ್ತಲ್ಲಾ ಎಂದು ಗೊಣಗುತ್ತಿರುವುದು ಕೇಳಿಸಿತು. ಸದನ ಭೋಜನ ವಿರಾಮಕ್ಕಾಗಿ ಮುಂದೂಡಲ್ಪಟ್ಟಾಗ ಯಾರಲ್ಲೂ ಮಾತನಾಡದೆ ಅಡ್ವಾಣಿ ವೌನವಾಗಿ ಹೊರಟು ನಿಂತರು. ಸದನದ ಕಲಾಪಕ್ಕೆ ನಿರಂತರ ಅಡ್ಡಿಯಾಗುತ್ತಿರುವ ಕಾರಣ ಹಿರಿಯ ಸಂಸದೀಯ ನಾಯಕರೋರ್ವರ ಕಳವಳ ಮತ್ತು ನೋವು ಹೊರಬಂದಿರುವ ರೀತಿ ಇದು ಎಂದು ಸಚಿವ ವೆಂಕಯ್ಯ ನಾಯ್ಡು ಪ್ರತಿಕ್ರಿಯಿಸಿದರು. ಇದಕ್ಕೂ ಮೊದಲು ಕೂಡಾ ಸದನದ ಕಲಾಪ ಸಾಗುತ್ತಿರುವ ರೀತಿಯ ಬಗ್ಗೆ ಅಡ್ವಾಣಿ ಸಚಿವ ಅನಂತಕುಮಾರ್ ಅವರಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X