Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಕರಣಕ್ಕೆ ಹೊಸ ತಿರುವು

ಪ್ರಕರಣಕ್ಕೆ ಹೊಸ ತಿರುವು

ರೂ.2 ಲಕ್ಷ ಕೋಟಿ ಆದಾಯ ಘೋಷಿಸಿದ್ದ ಕುಟುಂಬದ

ವಾರ್ತಾಭಾರತಿವಾರ್ತಾಭಾರತಿ7 Dec 2016 8:00 PM IST
share
ಪ್ರಕರಣಕ್ಕೆ ಹೊಸ ತಿರುವು

ಮುಂಬೈ, ಡಿ.7: ಆದಾಯ ಬಹಿರಂಗ ಯೋಜನೆಯನ್ವಯ(ಐಡಿಎಸ್) ಇತ್ತೀಚೆಗೆ ರೂ.2 ಲಕ್ಷ ಕೋಟಿ ಘೋಷಿಸಿದ್ದ ಬಾಂದ್ರಾದ ಕುಟುಂಬವೊಂದರ ನಾಲ್ವರು ಸದಸ್ಯರ ಪಾನ್‌ಕಾರ್ಡ್‌ನ ವಿವರಗಳನ್ನು ದುರುಪಯೋಗಿಸಿರುವ ಸಾಧ್ಯತೆಯಿದೆಯೆಂದು ಆದಾಯ ತೆರಿಗೆ ಅಧಿಕಾರಿಗಳು ಶಂಕಿಸಿದ್ದಾರೆ.

ಅಬ್ದುಲ್‌ರಝಾಕ್ ಮುಹಮ್ಮದ್ ಸೈಯದ್, ಮುಹಮ್ಮದ್ ಆರಿಫ್ ಅಬ್ದುಲ್ ರಝಾಕ್ ಸೈಯದ್, ರುಖ್ಸಾನಾ ಅಬ್ದುಲ್ ರಝಾಕ್ ಸೈಯದ್ ಹಾಗೂ ನೂರ್ ಜಹಾನ್ ಮುಹಮ್ಮದ್ ಸೈಯದ್ ಎಂಬ ಈ ನಾಲ್ವರು ಬಾಂದ್ರಾ(ಪಶ್ಚಿಮ)ದ ಜುಬಿಲಿ ಕೋರ್ಟ್ ನಿವಾಸಿಗಳೆನ್ನಲಾಗಿದೆ. ಅವರಲ್ಲಿ ಮೂವರು ಅಜ್ಮೀರ್‌ನಿಂದ ಪಾನ್‌ಕಾರ್ಡ್ ಪಡೆದಿದ್ದು, ಸೆಪ್ಟಂಬರ್‌ನಲ್ಲಿ ಮುಂಬೈಗೆ ವಲಸೆ ಬಂದಿದ್ದರು.

ರೂ.2 ಲಕ್ಷ ಕೋಟಿ ಆದಾಯ ಘೋಷಣೆಯನ್ನು ಈ ಕುಟುಂಬದ ಹೆಸರಲ್ಲಿ ಮಾಡಲಾಗಿತ್ತು. ಆದರೆ, ಸರಕಾರ ಈ ಪ್ರತಿಪಾದನೆಯನ್ನು ತಿರಸ್ಕರಿಸಿ ಈ ಬಗ್ಗೆ ತನಿಖೆ ನಡೆಸಲಾಗುವುದೆಂದು ಹೇಳಿತ್ತು.

ದೇಶಾದ್ಯಂತದ ನಗರಗಳ ಜನರು, ತಮ್ಮ ಪಾನ್‌ಕಾರ್ಡ್‌ಗಳನ್ನು ಹಾಗೂ ಇತರ ವಿವರಗಳನ್ನು ಐಡಿಎಸ್ ಅನ್ವಯ ತಮ್ಮ ಹೆಸರಲ್ಲಿ ಆದಾಯ ಘೋಷಣೆ ಮಾಡಲು ಉಪಯೋಗಿಸಲಾಗಿದೆಯೆಂದು ಹೇಳಲು ಮುಂದೆ ಬರುತ್ತಿದ್ದಾರೆಂದು ಅಜ್ಞಾತವಾಗುಳಿಯ ಬಯಸಿರುವ ಹಿರಿಯ ಆದಾಯ ತೆರಿಗೆ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.

ಸೈಯದ್ ಕುಟುಂಬ ಮಾಡಿದೆಯೆನ್ನಲಾದ ಘೋಷಣೆಯ ಕುರಿತು ಪ್ರತಿಕ್ರಿಯಿಸಲು ಈ ಅಧಿಕಾರಿಗಳು ನಿರಾಕರಿಸಿದ್ದಾರಾದರೂ ಕುಟುಂಬದ ವಿವರವನ್ನು ಯಾರೋ ದುರುಪಯೋಗಪಡಿಸಿರುವ ಸಾಧ್ಯತೆಯನ್ನು ನಿಕಟವಾಗಿ ಪರಿಶೀಲಿಸುತ್ತಿದ್ದೇವೆಂದು ಇಲಾಖೆಯ ಇತರ ಮೂಲಗಳು ತಿಳಿಸಿವೆ.

ಘೋಷಣೆಯಲ್ಲಿ ನಮೂದಿಸಲಾಗಿರುವ ವಿಳಾಸದಲ್ಲಿ ಪತ್ತೆಯಾಗದ ಕುಟುಂಬವನ್ನು ಹುಡುಕಲು ಇಲಾಖೆ ಯಶಸ್ವಿಯಾಗಿದೆಯೇ ಎಂಬುದು ಮಂಗಳವಾರವೂ ಸ್ಪಷ್ಟವಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X