Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನಲ್ಲಿ ಜಯಲಲಿತಾ ಆರೆಸ್ಸ್‌ಸೆಗೆ...

ತಮಿಳುನಾಡಿನಲ್ಲಿ ಜಯಲಲಿತಾ ಆರೆಸ್ಸ್‌ಸೆಗೆ ಅಂಕುಶ ಹಾಕಿದ್ದು ಹೇಗೆ ?

ವಾರ್ತಾಭಾರತಿವಾರ್ತಾಭಾರತಿ8 Dec 2016 12:23 AM IST
share

ಹೊಸದಿಲ್ಲಿ, ಡಿ.7: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಇತರ ರಾಷ್ಟ್ರೀಯ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರೂ ರಾಜ್ಯದಲ್ಲಿ ಆರೆಸ್ಸೆಸ್ ಅನ್ನುದೂರವೇ ಇಡುವಲ್ಲಿ ಸಾಕಷ್ಟು ಶ್ರಮ ವಹಿಸಿದ್ದರು.
ಸಂಘವು ಕನ್ಯಾಕುಮಾರಿ ಸಹಿತ ದಕ್ಷಿಣದ ಕೆಲ ಜಿಲ್ಲೆಗಳಲ್ಲಿ ತನ್ನ ಅಸ್ತಿತ್ವ ಉಳಿಸಲು ಪ್ರಯತ್ನಿಸಿದೆಯಾದರೂ ಹೇಳಿಕೊಳ್ಳುವಂತಹ ಶಕ್ತಿಯಾಗಿ ಹೊರಹೊಮ್ಮಿಲ್ಲವೆಂಬುದು ನಿಜ. ಆದರೂ ಇದೇ ಜಿಲ್ಲೆಯ ನಾಗರಕೊಯಿಲ್‌ನಿಂದ ಪೊನ್ ರಾಧಾಕೃಷ್ಣ ಅವರು ಗೆದ್ದು ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿಗೆ ಪ್ರಥಮ ಲೋಕಸಭಾ ಕ್ಷೇತ್ರ ದಕ್ಕುವಂತೆ ಮಾಡಿದ್ದರು. 1940ರಿಂದ ಆರೆಸ್ಸೆಸ್ ಇಲ್ಲಿ ಪಥಸಂಚಲನ ನಡೆಸುತ್ತಿತ್ತಾದರೂ ಎಲ್ಲವೂ ಜಯಲಲಿತಾ 2011ರಲ್ಲಿ ಅಧಿಕಾರಕ್ಕೆ ಬಂದ ನಂತರ ನಿಂತು ಬಿಟ್ಟಿತ್ತು. ಕಾನೂನು ಸುವ್ಯವಸ್ಥೆಯ ನೆಪವೊಡ್ಡಿ ಸಂಘದ ಪಥಸಂಚಲನಗಳು, ಕವಾಯತು ಹಾಗೂ ಸಾರ್ವಜನಿಕ ಸಭೆಗಳನ್ನು ಹಾಗೂ ಸ್ಥಾಪಕರ ದಿನಾಚರಣೆಯನ್ನು ಆಚರಿಸಲೂ ಅನುಮತಿಯಿರಲಿಲ್ಲ ಎಂದು ಆರೆಸ್ಸೆಸ್ ನಾಯಕರು ದೂರುತ್ತಿದ್ದು, ಹಲವಾರು ಬಲಪಂಥೀಯ ನಾಯಕರ ಕೊಲೆಯಾದಾಗಲೂ ಪೊಲೀಸರು ಸಂಘದ ವಿಚಾರಗಳಲ್ಲಿ ಕನಿಕರ ತೋರಿಸಿಲ್ಲ ಎಂದು ಹೇಳುವವರೂ ಇದ್ದಾರೆ.
‘‘ನ್ಯಾಯಾಲಯ ನಮ್ಮ ಕಾರ್ಯಕ್ರಮಗಳಿಗೆ ಅನುಮತಿ ನೀಡಿದ್ದರೂ ಸರಕಾರಒಂದಲ್ಲ ಒಂದು ನೆಪವೊಡ್ಡಿ ಅನುಮತಿ ನಿರಾಕರಿಸಿದೆ. ಆಕೆಗೆ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಉತ್ತಮ ಸಂಬಂಧವಿದ್ದಾಗಲೂ ಈ ರೀತಿಯ ಆಕೆಯ ಧೋರಣೆ ನಮಗೆ ಆಶ್ಚರ್ಯ ತರಿಸಿತ್ತು. ಆದರೆ ರಾಜ್ಯದಲ್ಲಿ ಆಕೆಯನ್ನು ಭೇಟಿ ಮಾಡುವ ಅವಕಾಶವಿರಲಿಲ್ಲ.ಪ್ರಾಯಶಃ ಆಕೆ ಸಣ್ಣ ನಾಯಕರನ್ನು ಭೇಟಿಯಾಗಲು ಉತ್ಸುಕರಾಗಿರಲಿಲ್ಲ ಇಲ್ಲವೇ ಅಲ್ಪಸಂಖ್ಯಾತರ ಬೆಂಬಲವನ್ನು ಕಳೆದುಕೊಳ್ಳಲು ಬಯಸಿರಲಿಲ್ಲ,’’ತಮಿಳುನಾಡಿನ ಆರೆಸ್ಸೆಸ್ ಪ್ರಾಂತ ಪ್ರಚಾರಕರಾಗಿರುವ ಸದಗೋಪನ್ ನಾರಾಯಣನ್ ಹೇಳುತ್ತಾರೆ. ರಾಮಜನ್ಮ ಭೂಮಿ ಚಳವಳಿ ಸಂದರ್ಭ ಜಯಲಲಿತಾ ಅವರು ಪಕ್ಷ ನಾಯಕರಿಗೆ ಅಲ್ಪಸಂಖ್ಯಾತರನ್ನು ಓಲೈಸುವುದರ ವಿರುದ್ಧ ಎಚ್ಚರಿಕೆ ನೀಡಿದ್ದರು. 2004ರಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಸಾಧಿಸಿದ ಹೊರತಾಗಿಯೂ ಅವರ ಪಕ್ಷವನ್ನು ಮತದಾರರು ತಿರಸ್ಕರಿಸಿದ ನಂತರ ಆಕೆಯ ನೀತಿ ಬದಲಾಗಿತ್ತೆನ್ನಲಾಗಿದೆ. ಆ ವರ್ಷಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟ ಒಂದೇ ಒಂದು ಲೋಕಸಭಾ ಕ್ಷೇತ್ರದಲ್ಲಿ ಜಯ ಸಾಧಿಸಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X