Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಳಿವಿನಂಚಿಗೆ ಸರಿಯುತ್ತಿರುವ ಜಿರಾಫೆಗಳು...

ಅಳಿವಿನಂಚಿಗೆ ಸರಿಯುತ್ತಿರುವ ಜಿರಾಫೆಗಳು ಅವುಗಳ ವಾಸಸ್ಥಾನಗಳ ನಾಶ ಕಾರಣ: ವಿಜ್ಞಾನಿಗಳು

ವಾರ್ತಾಭಾರತಿವಾರ್ತಾಭಾರತಿ8 Dec 2016 8:19 PM IST
share
ಅಳಿವಿನಂಚಿಗೆ ಸರಿಯುತ್ತಿರುವ ಜಿರಾಫೆಗಳು ಅವುಗಳ ವಾಸಸ್ಥಾನಗಳ ನಾಶ ಕಾರಣ: ವಿಜ್ಞಾನಿಗಳು

ವಾಶಿಂಗ್ಟನ್, ಡಿ. 8: ಭೂಮಿಯ ಮೇಲಿನ ಅತಿ ಎತ್ತರದ ಪ್ರಾಣಿ ಜಿರಾಫೆ ಈಗ ಅಳಿವಿನಂಚಿನಲ್ಲಿದೆ ಎಂದು ಜೀವ ವಿಜ್ಞಾನಿಗಳು ಹೇಳುತ್ತಾರೆ.

ಈ ವಿಶಿಷ್ಟ ಪ್ರಾಣಿಯ ಸಂಖ್ಯೆ ಕೇವಲ 30 ವರ್ಷಗಳಲ್ಲಿ ಸುಮಾರು 40 ಶೇಕಡದಷ್ಟು ಕಡಿಮೆಯಾಗಿದೆ. ಜಾಗತಿಕ ಅಳಿವಿನಂಚಿನಲ್ಲಿರುವ ಜೀವಿಗಳ ಅಧಿಕೃತ ಪಟ್ಟಿಗೆ ಜಿರಾಫೆಯನ್ನೂ ವಿಜ್ಞಾನಿಗಳು ಸೇರಿಸಿದ್ದಾರೆ.

1985ರಲ್ಲಿ 1,51,000ದಿಂದ 1,63,000ದವರೆಗೆ ಜಿರಾಫೆಗಳಿದ್ದವು. ಆದರೆ, 2015ರಲ್ಲಿ ಈ ಸಂಖ್ಯೆ 97,562ಕ್ಕೆ ಇಳಿದಿದೆ ಎಂದು ಅಂತಾರಾಷ್ಟ್ರೀಯ ಪರಿಸರ ಸಂರಕ್ಷಣೆ ಒಕ್ಕೂಟ (ಐಯುಸಿಎನ್) ಎಂಬ ಸಂಘಟನೆ ಹೇಳಿದೆ.

ಮೆಕ್ಸಿಕೊದಲ್ಲಿ ಬುಧವಾರ ನಡೆದ ಜೀವವೈವಿಧ್ಯ ಸಮಾವೇಶದಲ್ಲಿ, ಐಯುಸಿಎನ್ ತನ್ನ ಸಂಚಕಾರಕ್ಕೊಳಗಾದ ಜೀವಿಗಳ ‘ಕೆಂಪು ಪಟ್ಟಿ’ಯಲ್ಲಿ 35 ಜೀವಿಗಳ ಬೆದರಿಕೆ ಮಟ್ಟವನ್ನು ಹೆಚ್ಚಿಸಿದೆ ಹಾಗೂ ಏಳು ಜೀವಿಗಳ ಬೆದರಿಕೆ ಮಟ್ಟವನ್ನು ತಗ್ಗಿಸಿದೆ.

ಈ ವರ್ಷದ ಪಟ್ಟಿಯಲ್ಲಿ ಸ್ಥಿತಿಗತಿ ಬದಲಾದ ಏಕೈಕ ಸಸ್ತನಿ ಜಿರಾಫೆಯಾಗಿದೆ. ಜಿರಾಫೆಗಳ ಅಳಿವಿಗೆ ಅವುಗಳ ವಾಸಸ್ಥಾನಗಳ ನಾಶವೇ ಕಾರಣ ಎಂದು ವಿಜ್ಞಾನಿಗಳು ಹೇಳುತ್ತಾರೆ.


ನಾಳಿನ ನೊಬೆಲ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಬಾಬ್ ಡೈಲಾನ್ ಗೈರು

ನುಂಗಲೂ ಆಗದ, ಉಗಿಯಲು ಆಗದ ಬಿಸಿ ತುಪ್ಪವಾದ ರಾಕ್ ಗಾಯಕ

ಸ್ಟಾಕ್‌ಹೋಮ್ (ಸ್ವೀಡನ್), ಡಿ. 8: ಈ ವರ್ಷ ಸಾಹಿತ್ಯಕ್ಕಾಗಿ ನೊಬೆಲ್ ಪ್ರಶಸ್ತಿ ಪಡೆದಿರುವ ರಾಕ್ ಗಾಯಕ ಬಾಬ್ ಡೈಲಾನ್ ನೊಬೆಲ್ ಪ್ರಶಸ್ತಿ ಸಮಿತಿಗೆ ಕೊನೆಗೂ ಸವಾಲಾಗಿಯೇ ಉಳಿದಿದ್ದಾರೆ.

ಈ ಒಲ್ಲದ ವ್ಯಕ್ತಿಗೆ ಪ್ರಶಸ್ತಿ ಕೊಟ್ಟು ತಾನು ತಪ್ಪು ಮಾಡಿದ್ದೇನೆಯೇ ಎಂಬುದಾಗಿ ನೊಬೆಲ್ ಸಮಿತಿ ಗಂಭೀರವಾಗಿ ಯೋಚಿಸುವಂತಾಗಿದೆ. ಮುಂದಿನ ವರ್ಷಗಳಲ್ಲಿ ಆಯ್ಕೆ ನಿಯಮಾವಳಿಗಳ ಬದಲಾವಣೆಗೂ ಈ ಘಟನೆ ಕಾರಣವಾದರೆ ಅಚ್ಚರಿಯಿಲ್ಲ.

ಸ್ಟಾಕ್‌ಹೋಮ್‌ನಲ್ಲಿ ಶನಿವಾರ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಅಮೆರಿಕದ ಜನಪ್ರಿಯ ಗಾಯಕ ನಿರ್ಧರಿಸಿದ್ದಾರೆ.

ಸಾಹಿತ್ಯ, ವೈದ್ಯಕೀಯ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಗಳ ವಿತರಣೆ ಕಾರ್ಯಕ್ರಮ ಸಾಂಪ್ರದಾಯಿಕವಾಗಿ ಡಿಸೆಂಬರ್ 10ರಂದು ಸ್ಟಾಕ್‌ಹೋಮ್‌ನಲ್ಲಿ ನಡೆಯುತ್ತದೆ. ಆದರೆ, ಸಾಹಿತ್ಯ ನೊಬೆಲ್ ಪಡೆದ ಪ್ರಥಮ ಗೀತೆ ರಚನೆಕಾರ ಈ ಬಾರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ. ‘ಪೂರ್ವನಿಗದಿತ ಕಾರ್ಯಕ್ರಮ’ಗಳಿಂದಾಗಿ ತನಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಸೂಚನೆಯನ್ನು ಅವರು ನೀಡಿದ್ದಾರೆ.

 ಅಕ್ಟೋಬರ್ 14ರಂದು ಪ್ರಶಸ್ತಿ ಘೋಷಣೆಯಾದಂದಿನಿಂದಲೂ ಡೈಲಾನ್ ಆಸಕ್ತಿರಹಿತರಾಗಿಯೇ ವರ್ತಿಸಿದ್ದರು. ಪ್ರಶಸ್ತಿ ಘೋಷಣೆಯ ಬಗ್ಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಲು ಅವರು ಹಲವು ವಾರಗಳ ಕಾಲ ನಿರಾಕರಿಸಿದ್ದರು.

ಇದರಿಂದ ಬೇಸತ್ತ ಸ್ವೀಡಿಶ್ ಅಕಾಡೆಮಿಯ ಸದಸ್ಯರೊಬ್ಬರು, 75 ವರ್ಷದ ಡೈಲಾನ್‌ರನ್ನು ‘‘ಅವಿನಯಿ ಮತ್ತು ಅಹಂಕಾರಿ’’ ಎಂಬುದಾಗಿ ಬಣ್ಣಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X