ಕಾವೇರಿ ಅರ್ಜಿಯ ಸಿಂಧುತ್ವದ ಬಗ್ಗೆ ನಾಳೆ ಸುಪ್ರೀಂನಲ್ಲಿ ತೀರ್ಪು

ಹೊಸದಿಲ್ಲಿ, ಡಿ.8: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ಸಿಂಧುತ್ವದ ತೀರ್ಪು ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕಟಗೊಳ್ಳಲಿದೆ.ಕಾವೇರಿ ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಅರ್ಹವೇ ? ಅಥವಾ ಇಲ್ಲವೋ ? ಎನ್ನುವ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ.
Next Story





