Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭುವನೇಶ್ವರಿ ಹೆಗಡೆಗೆ ‘ಅವ್ವ’ ಪ್ರಶಸ್ತಿ

ಭುವನೇಶ್ವರಿ ಹೆಗಡೆಗೆ ‘ಅವ್ವ’ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ8 Dec 2016 11:59 PM IST
share
ಭುವನೇಶ್ವರಿ ಹೆಗಡೆಗೆ ‘ಅವ್ವ’ ಪ್ರಶಸ್ತಿ

 ಶಿರಸಿ, ಡಿ.8: ಕನ್ನಡದ ಖ್ಯಾತ ಹಾಸ್ಯ ಲೇಖಕಿ, ಡಾ. ಶಿವರಾಮ ಕಾರಂತ ಅಧ್ಯಯನ ಪೀಠದ ಮುಖ್ಯಸ್ಥೆ ಭುವನೇಶ್ವರಿ ಹೆಗಡೆ ಅವರಿಗೆ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ನೀಡುವ ‘ಅವ್ವ’ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
 
 ಪ್ರಸ್ತುತ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿರುವ ಭುವನೇಶ್ವರಿ ಹೆಗಡೆ ಅವರು, ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆಗಳನ್ನು ಆಧರಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಭುವನೇಶ್ವರಿ ಹೆಗಡೆ ಅವರು ವಾಗ್ಮಿಗಳಾಗಿಯೂ ಹೆಸರು ಮಾಡಿದ್ದಾರೆ. ಕಳೆದ ಮೂರು ದಶಕಗಳಿಂದ ನಾಡಿನ ಹೆಸರಾಂತ ಪತ್ರಿಕೆಗಳಲ್ಲೂ ನಿರಂತರ ಅಂಕಣಗಳನ್ನು ಬರೆಯುತ್ತಿದ್ದಾರೆ. ಇವರಿಂದ 11ಕ್ಕೂ ಅಧಿಕ ಲಲಿತ ಪ್ರಬಂಧಗಳ ಸಂಕಲನ ಪ್ರಕಟವಾಗಿದೆ. ಈ ಮೊದಲು ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪಡಕೋಣೆ ರಮಾನಂದ ಪ್ರಶಸ್ತಿ, ಉಗ್ರಾಣ ಪ್ರಶಸ್ತಿ, ಬಿ.ಎಚ್.ಶ್ರೀಧರ ಹಾಗೂ ಇನ್ಫೋಸಿಸ್ ಫೌಂಡೇಶನ್ ಸುಧಾಮೂರ್ತಿ ಪ್ರಶಸ್ತಿಗಳು ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳೂ ಬಂದಿವೆ ಎಂಬುದು ಉಲ್ಲೇಖನೀಯವಾಗಿದೆ. ಭುವನೇಶ್ವರಿ ಹೆಗಡೆ ಅವರು ಮೂಲತಃ ಉತ್ತರ ಕನ್ನಡದ ಕತ್ರಗಾಲ ಮೂಲದವರು. ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಡಿ.11ಕ್ಕೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಆಗಲಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಚ್ಚನ್ಯಾಯಾಲಯದ ನ್ಯಾಯಾಧೀಶರಾದ ಕೊರಟಗೆರೆ ನರಸಿಂಹ ಮೂರ್ತಿ ಫಣೀಂದ್ರ, ಸಾಹಿತಿಗಳಾದ ಡಾ. ಬರಗೂರು ರಾಮಚಂದ್ರಪ್ಪ, ವೀಣಾ ಬನ್ನಂಜೆ, ರಂಗನಾಥ ಭಾರದ್ವಾಜ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಅವ್ವ ಟ್ರಸ್ಟ್‌ನ ಪ್ರಕಟನೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X