Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೈಝಲ್ ಹತ್ಯೆ: ಸಂಚು ಹೆಣೆದವರಿಗೂ ಮುಖ್ಯ...

ಫೈಝಲ್ ಹತ್ಯೆ: ಸಂಚು ಹೆಣೆದವರಿಗೂ ಮುಖ್ಯ ಆರೋಪಿಗಳಿಗೂ ಸಂಬಂಧವಿರುವುದು ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ9 Dec 2016 4:07 PM IST
share
ಫೈಝಲ್ ಹತ್ಯೆ: ಸಂಚು ಹೆಣೆದವರಿಗೂ ಮುಖ್ಯ ಆರೋಪಿಗಳಿಗೂ ಸಂಬಂಧವಿರುವುದು ಬಹಿರಂಗ

ತಿರೂರಂಞಾಡಿ, ಡಿ. 9: ಕೊಡಿಂಞಿ ಪುಲ್ಲಾಣಿ ಫೈಝಲ್ ಕೊಲೆಕೃತ್ಯದ ಮುಖ್ಯ ಆರೋಪಿಗಳಿಗೂ ಸಂಚು ಹೆಣದ ತಂಡಕ್ಕೂ ನೇರ ಸಂಬಧವಿದೆ ಎಂಬುದು ಬಹಿರಂಗೊಂಡಿದೆ ಎಂದು ವರದಿಯಾಗಿದೆ. ಫೈಝಲ್ ಮತಾಂತರಗೊಂಡು ಊರಿಗೆ ಬಂದ ನಂತರ ಮೇಲಪ್ಪುರದ ವಿದ್ಯಾನಿಕೇತನ್ ಸ್ಕೂಲ್‌ನಲ್ಲಿ ಸಂಚು ನಡೆಸಿದ ತಂಡದ ಪುಳಿಕ್ಕಲ್ ಹರಿದಾಸನ್(30). ಕಳತ್ತಿಲ್ ಪ್ರದೀಪ್ ಯಾನೆ ಕುಟ್ಟನ್(32)ರನ್ನು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಿಸಿದಾಗ ಮುಖ್ಯಆರೋಪಿಗಳಿಗೂ ಸಂಚು ಹೆಣೆದವರಿಗೂ ಸಂಬಂಧ ಇರುವುದು ತಿಳಿದು ಬಂದಿದೆ.

ಸಂಚು ಹೆಣೆದ ತಂಡದ ಇಬ್ಬರು ತಿರೂರಿನ ಆರೆಸ್ಸೆಸ್ ನಾಯಕ ಮಠತ್ತಿಲ್ ನಾರಾಯಣನ್‌ನನ್ನು ಸಂಪರ್ಕಿಸಿದ್ದರು. ಕೃತ್ಯ ನಡೆಸಲು ನಾರಾಯಣನ್ ನಾಲ್ವರ ತಂಡವನ್ನು ಗೊತ್ತುಪಡಿಸಿದ್ದಾನೆ. ಇದರ ನಂತರ ಮುಖ್ಯ ಆರೋಪಿಗಳು ಹಲವು ಬಾರಿ ಕೊಡಿಂಞಿಗೆ ಹೋಗಿದ್ದಾರೆ. ಫೈಝಲ್ ವಾಸಿಸುತ್ತಿದ್ದ ಸ್ಥಳ ಪ್ರದೇಶಗಳನ್ನು ಪರೀಕ್ಷಿಸಿದ್ದಾರೆ ಎಂದು ಪೊಲೀಸರು ಪ್ರಶ್ನಿಸಿದಾಗ ಆರೋಪಿಗಳು ತಿಳಿಸಿರುವುದಾಗಿ ಮೂಲಗಳು ಹೇಳಿವೆ.

ನಾಲ್ವರ ತಂಡದ ಮುಖ್ಯ ಆರೋಪಿ ಮತ್ತು ತಿರೂರಿನ ನಾರಾಯಣನ್‌ನನ್ನು ಸಂಚಿನ ಭಾಗಿಯಾದ ಪರಂಪ್ಪನಂಗಾಡಿಯ ಒಬ್ಬ ವ್ಯಕ್ತಿ ಪೊಲೀಸರಿಗೆ ಸಿಕ್ಕಿಬೀಳದೆ ತಪ್ಪಿಸಿಕೊಂಡಿದ್ದಾರೆ. ಭೂಗತರಾಗಿರುವ ಇವರನ್ನು ಪೊಲೀಸರು ಹುಡುಕಾಡುತ್ತಿದ್ದಾರೆ.ನಾರಾಯಣನ್ ನನ್ನು ಹುಡುಕಿಕೊಂಡು ಹಲವು ಬಾರಿ ತೃಕ್ಕಂಡಿಯೂರ್‌ಗೆ ಹೋದರೂ ಸೆರೆಹಿಡಿಯಲು ಸಾಧ್ಯವಾಗಿಲ್ಲ. ಆತ ರಾಜ್ಯವನ್ನು ತೊರೆದಿರಬೇಕೆಂದು ವರದಿಗಳಿವೆ. ಕಳೆದ ದಿವಸತಿರೂರ್ ಮಂಗಲಂ ಪುಲ್ಲೂಣಿಯ ಪ್ರಜೀಷ್ ಯಾನೆ ಬಾಬು, ಸುದೀಶ್ ಯಾನೆ ಕುಟ್ಟಪ್ಪು, ವಳ್ಳಿಕುನ್ನ್‌ನ ಅಪ್ಪ ಯಾನೆ ಕುಟ್ಟೂಸ್‌ರನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ಪ್ರಶ್ನಿಸಿದ ವೇಳೆ ಸಿಕ್ಕಿದ ಮಾಹಿತಿ ಪ್ರಕಾರ ಹರಿದಾಸ್ ಮತ್ತು ಪ್ರದೀಪ್‌ರನ್ನು ಬಂಧಿಸಿ ಕೋರ್ಟಿನಲ್ಲಿ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ವರದಿತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X