Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಜೆಪಿಯವರ ರಥ ಯಾತ್ರೆ ರಾಜ್ಯ ಬಿಜೆಪಿ...

ಬಿಜೆಪಿಯವರ ರಥ ಯಾತ್ರೆ ರಾಜ್ಯ ಬಿಜೆಪಿ ನಾಯಕರ ವಿರುದ್ಧವೇ...? : ಸಚಿವ ರೈ

ಜನರ ಮುಂದೆ ಸ್ಪಷ್ಟಪಡಿಸಲಿ ಎಂದ ಉಸ್ತುವಾರಿ ಸಚಿವ

ವಾರ್ತಾಭಾರತಿವಾರ್ತಾಭಾರತಿ9 Dec 2016 8:12 PM IST
share
ಬಿಜೆಪಿಯವರ ರಥ ಯಾತ್ರೆ ರಾಜ್ಯ ಬಿಜೆಪಿ ನಾಯಕರ  ವಿರುದ್ಧವೇ...? : ಸಚಿವ ರೈ

ಮಂಗಳೂರು,ಡಿ.9:ನೇತ್ರಾವತಿ ನದಿ ತಿರುವು ಯೋಜನೆ ಆರಂಭಿಸಿದ ,ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ,ಅದನ್ನು ಮುಂದುವರಿಸಿದ ಡಿ.ವಿ.ಸದಾನಂದ ಗೌಡ ,ಜಗದೀಶ್ ಶೆಟ್ಟರ್ ಅವರ ವಿರುದ್ಧ ಬಿಜೆಪಿಯ ಮುಖಂಡರು ರಥ ಯಾತ್ರೆನಡೆಸುತ್ತಿದ್ದಾರೆಯೇ..? ಇಲ್ಲವೋ..? ಎನ್ನುವುದನ್ನು ಜನತೆಯ ಮುಂದೆ ಸ್ಪಷ್ಟ ಪಡಿಸಲಿ.ಬಿಜೆಪಿ ಎರಡು ನಾಲಿಗೆ ಹಾವು ಇದ್ದಂತೆ .ಬಿಜೆಪಿ ಇತರರ ಮೇಲೆ ಗೂಬೆ ಕೂರಿಸುವ ಕೆಲಸ ಮೊದಲು ಕೈ ಬಿಡಲಿ.ಈ ಹಿಂದೆ ರಥ ಯಾತ್ರೆ ಮಾಡಿದಂತೆ ಸಾಮಾಜಿಕ ಸೌರ್ಹಾದತೆ ಕದಡುವ ಕೆಲಸ ಬೇಡ ಎಂದು ಬಿ.ರಮಾನಾಥ ರೈ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

    ನೇತ್ರಾವತಿ ನದಿ ತಿರುವು ಆರಂಭಿಸಿದವರ ವಿರುದ್ಧ ರಥ ಯಾತ್ರೆ ಮಾಡದೆ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರನ್ನು ಗುರಿಯಾಗಿಸಿ ಟೀಕೆ ಮಾಡುವುದು ಎಷ್ಟು ಸರಿ.ಎತ್ತಿನ ಹೊಳೆ ಯೋಜನೆಯನ್ನು ವಿರೊಧಿಸುವ ಪ್ರಾಮಾಣಿಕ ಪ್ರಯತ್ನ ಬಿಜೆಪಿ ಮುಖಂಡರಿಂದ ನಡೆಯುತ್ತಿದ್ದರೆ. ಅವರೇಕೆ ವಿಧಾನ ಸಭೆಯಲ್ಲಿ ನಿಲುವಳಿ ಸೂಚನೆಯನ್ನು ಮಂಡನೆ ಮಾಡಿ ಚರ್ಚಿಸುವುದಿಲ್ಲ. ಅವರು ಪ್ರಾಮಾಣಿಕರಾಗಿದ್ದರೆ ಮೊದಲು ಕಲಾಪದಲ್ಲಿ ನಿಲುವಳಿ ಸೂಚನೆ ಮಂಡನೆ ಮಾಡಲಿ.  ನಾನು ಮುಖ್ಯಮಂತ್ರಿಯನ್ನು ಒಪ್ಪಿಸುತ್ತೇನೆ ಎಂದು ರಮಾನಾಥ ರೈ ತಿಳಿಸಿದರು.

                 ನೇತ್ರಾವತಿ ನದಿ ತಿರುವು ಯೋಜನೆಯನ್ನು 2011ರಲ್ಲಿ ರಾಜ್ಯದ ಮುಖ್ಯ ಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಬಜೆಟ್‌ನಲ್ಲಿ ಹಣ ಕಾದಿರಿಸಿ ಮಂಜೂರು ಮಾಡಿದ್ದಾರೆ. ಆಗ ನಾನು ಸಚಿವನಾಗಿರಲಿಲ್ಲ, ಸದನದಲ್ಲೂ ಇರಲಿಲ್ಲ . ಹಿರಿಯ ಸಚಿವರಾಗಿದ್ದ ವಿ.ಎಸ್.ಆಚಾರ್ಯರು ಪತ್ರಿಕೆಗಳಿಗೆ ಈ ಮಾಹಿತಿಯನ್ನು ನೀಡಿದ್ದಾರೆ. ನಂತರ ಬಿಜೆಪಿಯ ಸದಾನಂದ ಗೌಡರು ಮುಖ್ಯಮಂತ್ರಿಯಾದಾಗಲೂ ಈ ಯೋಜನೆ ಮುಂದುವರಿಯಿತು. ಆ ಬಳಿಕ ಜಗದೀಶ್ ಶೆಟ್ಟರ್ ಮುಖ್ಯ ಮಂತ್ರಿಯಾದಾಗಲೂ ಈ ಯೋಜನೆಯನ್ನು ಮುಂದುವರಿಸಿಕೊಂಡು ಬರಲಾಯಿತು. ಈಗ ಈ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದರೆ,  ಈ ಬಗ್ಗೆ ಕ್ರಮಕೈ ಗೊಳ್ಳುವ ಹೊಣೆಗಾರಿಕೆ ಕೇಂದ್ರದ ಮೇಲೂ ಇದೆ .ತಪ್ಪು ಮಾಡುವವರು ,ತಪ್ಪು ಮಾಹಿತಿ ನೀಡುವವರಿಗೆ ದೇವರು ಶಿಕ್ಷೆ ನೀಡಲಿ ಎಂದು ರಮಾನಾಥ ರೈ ತಿಳಿಸಿದರು.

   ಸುದ್ದಿಗೊಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಭಾರ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮೇಯರ್ ಹರಿನಾಥ್,ಮೂಡಾ ಅಧ್ಯಕ್ಷ ಸುರೇಶ್ ಬಲ್ಲಾಳ್,ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್,ಮಾಜಿ ಮೇಯರ್ ಶಶಿಧರ ಹೆಗ್ಡೆ ,ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X