Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಮತ್ತು...

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ9 Dec 2016 10:43 PM IST
share
ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಉದ್ಘಾಟನೆ

 ಮಂಗಳೂರು,ಡಿ.7; ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ (ಬಿಸಿಸಿಐ)ನ ಉದ್ಘಾಟನಾ ಸಮಾರಂಭವು ಇಂದು ನಗರದಲ್ಲಿ ನಡೆಯಿತು. 

ರಾಜ್ಯ ಅರಣ್ಯ, ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟನೆಯನ್ನು ನೆರವೇರಿಸಿದರು.

 ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಣ್ಣ ಅಥವಾ ದೊಡ್ಡ ಪ್ರಮಾಣದ ವ್ಯಾಪಾರದಲ್ಲಿ ಮಂಗಳೂರಿಗೆ ಬ್ಯಾರಿಗಳ ಕೊಡುಗೆ ಅಪಾರವಾಗಿದೆ. ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ (ಬಿಸಿಸಿಐ) ನ್ನು ಸ್ಥಾಪಿಸುವ ಮೂಲಕ ಬ್ಯಾರಿ ವ್ಯಾಪಾರಿಗಳನ್ನು ಒಂದೆಡೆ ಸೇರಿಸುವ ಪ್ರಯತ್ನ ಶ್ಲಾಘನೀಯ. ಸಾಮುದಾಯಿಕ ಮತ್ತು ವ್ಯಾಪಾರಿಗಳ ಹಿತದೃಷ್ಟಿಯಿಂದ ರಚನೆಯಾಗಿರುವ ಬಿಸಿಸಿಐಗೆ ಸಹಕಾರ ನೀಡುವುದಾಗಿ ಹೇಳಿ ಶುಭ ಹಾರೈಸಿದರು.

ಟೀಕೇಸ್ ಇಂಟಿರಿಯರ್ ಸೊಲ್ಯುಷನ್ಸ್ ಪ್ರೈ ಲಿಮಿಟೆಡ್‌ನ ನಿರ್ದೇಶಕ ಉಮರ್ ಟಿ.ಕೆ. ಮಾತನಾಡಿ, ಬಿಸಿಸಿಐ ಸ್ಥಾಪನೆಯ ಮೂಲಕ ಬ್ಯಾರಿ ಸಮುದಾಯದಲ್ಲಿ ಸಂಘಟಿತ ಅಭಿವೃದ್ಧಿ ನಡೆಯಬೇಕಾಗಿದೆ. ಪರಸ್ಪರ ಸಹಕಾರ ಮತ್ತು ಸಂಘಟಿತರಾಗಿ ದುಡಿಯವುದರಿಂದ ಸಾಮಾಜಿಕ ಪ್ರಗತಿ ಕಾಣಲು ಸಾಧ್ಯವಾಗುತ್ತದೆ.

ಶಾಸಕ ಜೆ.ಆರ್.ಲೋಬೊ ಮಾತನಾಡಿ, ಬ್ಯಾರಿ ಸಮುದಾಯದ ಹಿತದೃಷ್ಟಿಯಿಂದ ಬಿಸಿಸಿಐ ಅಗತ್ಯವಿತ್ತು. ತಡವಾದರೂ ಸಂಘಟನೆಯನ್ನು ರಚಿಸಿರುವುದು ಸಂತೋಷವಾಗಿದೆ. ವ್ಯಾಪಾರದಲ್ಲಿ ಮಂಗಳೂರು ನಗರಕ್ಕೆ ಬ್ಯಾರಿಗಳ ಕೊಡುಗೆ ಅಪಾರವಾಗಿದ್ದು, ಇಂತಹ ಕೊಡುಗೆ ಭವಿಷ್ಯದಲ್ಲೂ ಮುಂದುವರಿಯಲಿ ಎಂದು ಹಾರೈಸಿದರು.

      ಸಮಾರಂಭದ ಅಧ್ಯಕ್ಷತೆಯನ್ನು ಯೆನೆಪೋಯ ವಿಶ್ವ ವಿದ್ಯಾನಿಲಯದ ಕುಲಪತಿ ಯೆನೆಪೋಯ ಅಬ್ದುಲ್ಲಾ ಕುಂಞಿ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್, ಅಲ್‌ಆಜ್‌ಟ್ರೇಡಿಂಗ್ ಎಲ್‌ಎಲ್‌ಸಿ ಯ ಆಡಳಿತ ನಿರ್ದೇಶಕ ಸೈಯದ್ ಅಬ್ದುಲ್ ಖಾದರ್(ಬಾಷು), ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿ ಸೋಜ, ಶಾಸಕರಾದ  ಮೊದಿನ್ ಬಾವ, ಕೆನರಾ ಚೇಂಬರ್ ಆಫ್ ಕಾಮರ್ಸ್‌ನ ಅಧ್ಯಕ್ಷ ಜೀವನ್ ಸಲ್ದಾನ, ವೈ. ಮುಹಮ್ಮದ್ ಕುಂಞಿ, ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಮುಹಮ್ಮದ್ ಮಸೂದ್, ಇಕ್ಬಾಲ್ ಅಹ್ಮದ್, ಖಾಲಿದ್ ಬಾವ, ಅರ್ಶದ್ ಮೊಹ್ತೆಶಾಂ, ಉಪಾಧ್ಯಕ್ಷ ಝಕರಿಯಾ ಜೋಕಟ್ಟೆ, ಅಬ್ದುಲ್ ರವೂಫ್ ಪುತ್ತಿಗೆ ಮೊದಲಾದವರು ಉಪಸ್ಥಿತರಿದ್ದರು.

 ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ (ಬಿಸಿಸಿಐ) ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ ಸ್ವಾಗತಿಸಿದರು.

ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಮ್ತಿಯಾಝ್ ಪ್ರಸ್ತಾವನೆಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X