Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾನವ ಹಕ್ಕುಗಳ ಉಲ್ಲಂಘನೆ ತನಿಖೆಗೆ...

ಮಾನವ ಹಕ್ಕುಗಳ ಉಲ್ಲಂಘನೆ ತನಿಖೆಗೆ ಸ್ವತಂತ್ರವಾದ ಪ್ರಕರಣ ದಾಖಲಿಸುವ ವ್ಯವಸ್ಥೆಯಾಗಬೇಕು:ದಿನೇಶ್ ಹೆಗ್ಡೆ ಉಳೆಪಾಡಿ

ಪಿಯುಸಿಎಲ್ ಮಾನವ ಹಕ್ಕು ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ10 Dec 2016 10:23 PM IST
share
ಮಾನವ ಹಕ್ಕುಗಳ ಉಲ್ಲಂಘನೆ ತನಿಖೆಗೆ ಸ್ವತಂತ್ರವಾದ ಪ್ರಕರಣ ದಾಖಲಿಸುವ ವ್ಯವಸ್ಥೆಯಾಗಬೇಕು:ದಿನೇಶ್ ಹೆಗ್ಡೆ ಉಳೆಪಾಡಿ

ಮಂಗಳೂರು,ಡಿ.10: ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನ್ಯಾಯ ದೊರೆಯಬೇಕಾದರೆ ಈಗ ಇರುವ ವ್ಯವಸ್ಥೆಗಿಂತ ಭಿನ್ನವಾದ ಪ್ರಕರಣ ದಾಖಲಿಸಿಸುವ ,ತನಿಖೆ ಹಾಗೂ ವಿಚಾರಣೆಯ ವ್ಯವಸ್ಥೆಯಾಗಬೇಕು ಎಂದು ನ್ಯಾಯವಾದಿ ಹಾಗೂ ಮಾನವ ಹಕ್ಕುಗಳ ಹೋರಾಟಗಾರ ದಿನೇಶ್ ಹೆಗ್ಡೆ ಉಳೆಪ್ಪಾಡಿ ತಿಳಿಸಿದ್ದಾರೆ.

           ದ.ಕ ಜಿಲ್ಲಾ ಪಿ ಯು ಸಿ ಎಲ್ ವತಿಯಿಂದ ನಗರದ ಸಹೋದಯ ಸಭಾಂಗಣದಲ್ಲಿ ಹಮ್ಮಿಕೊಂಡ ಮಾನವ ಹಕ್ಕು ದಿನದ ಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

       ಪ್ರಸಕ್ತ ಇರುವ ವ್ಯವಸ್ಥೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದರೆ ಪೊಲೀಸರ ಮೂಲಕ ದೂರು ದಾಖಲಾಗಿ ತನಿಖೆ ನಡೆದು ನ್ಯಾಯಾಲಯದಲ್ಲಿ ವಿಚಾರಣೆಯಾಗುತ್ತದೆ.ಆದರೆ ಪ್ರಕರಣದ ವಿಚಾರಣೆಯ ಮೊದಲು ಮತ್ತು ನಂತರ ಮಾನವ ಹಕ್ಕುಗಳ ಬಗ್ಗೆ ದೂರು ನೀಡಲು ಬರುವ ವ್ಯಕ್ತಿಯ ಘನತೆಗೆ ಧಕ್ಕೆ ಯಾಗುವ ರೀತಿಯ ವರ್ತನೆಗಳು ಪೊಲೀಸರಿಂದ ನಡೆಯುತ್ತದೆ.ಹಲವಾರು ಬಾರಿ ಪೊಲೀಸರು ಆರೋಪಿಯನ್ನು ಅಕ್ರಮವಾಗಿ ಬಂಧಿಸಿ ಸಾಕಷ್ಟು ದಿನಗಳ ನಂತರ ಹಾಜರು ಪಡಿಸುವ ವ್ಯವಸ್ಥೆ ಇದೆ ಇದರಿಂದ ಮಾನವ ಹಕ್ಕುಗಳ ರಕ್ಷಣೆ ಸಾಧ್ಯವಿಲ್ಲ.ಮಾನವ ಹಕ್ಕುಗಳ ರಕ್ಷಣೆಯಾಗಬೇಕಾದರೆ ಮಕ್ಕಳ ಹಕ್ಕುಗಳ ರಕ್ಷಣೆಗೆ ಇರುವ ರೀತಿಯಲ್ಲಿ ಪ್ರತ್ಯೇಕವಾಗಿ ಪ್ರಕರಣ ದಾಖಲಿಸುವ,ತನಿಖೆ ನಡೆಸುವ ವ್ಯವಸ್ಥೆ ಆಗಬೇಕಾಗಿದೆ.ನ್ಯಾಯಾಲಯದಲ್ಲೂ ಮಾನವ ಹಕ್ಕುಗಳ ರಕ್ಷಣೆಯಾಗಬೇಕಾದರೆ ಈ ಬಗ್ಗೆ ಹೆಚ್ಚಿನ ತಿಳುವಳಿಕೆ ಹೊಂದಿರುವ ನ್ಯಾಯಾಧೀಶರು ಮತ್ತು ಮಾನವ ಹಕ್ಕುಗಳ ಮಾಹಿತಿ ಹೊಂದಿರುವ ನ್ಯಾಯವಾದಿಗಳ ಅಗತ್ಯವಿದೆ ಎಂದು ದಿನೇಶ್ ಹೆಗ್ಡೆ ತಿಳಿಸಿದ್ದಾರೆ.

ಬಡ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ - ಮಾನವ ಹಕ್ಕು ಹೋರಾಟದ ಫಲ :

ದೇಶದಲ್ಲಿ ಹಸಿವಿನಿಂದ ಸಾಯುತ್ತಿರುವ ಬಗ್ಗೆ ಮಾನವ ಹಕ್ಕು ಹೋರಾಟಗಾರರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ದಾವೆ ಹೂಡಿದ ಪರಿಣಾಮವಾಗಿ ನ್ಯಾಯಾಲಯ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ದೇಶದಲ್ಲಿ ಮಕ್ಕಳು ,ದೊಡ್ಡವರು ಯಾರೂ ಹಸಿವಿನಿಂದ ಸಾಯದಂತೆ ಸೂಕ್ತ ಕ್ರಮ ಕೈ ಗೊಳ್ಳಲು ಸೂಚನೆ ನೀಡಿದ ಫಲವಾಗಿ ಮಕ್ಕಳಿಗೆ ಬಿಸಿಯೂಟ ದೊರೆಯುತ್ತಿದೆ.ದೇಶದಲ್ಲಿ ಮಾನವಹಕ್ಕುಗಳ ಬಗ್ಗೆ ಜನಸಾಮಾನ್ಯರಿಗೆ ಜಾಗೃತಿ ನೀಡುವ ಕೆಲಸ ಆಗಬೇಕಾಗಿದೆ ಎಂದು ಪಿಯುಸಿಎಲ್‌ನ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X