Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.18ರಿಂದ ಐಸಿವೈಎಂನಿಂದ ರಾಷ್ಟ್ರೀಯ ಯುವ...

ಜ.18ರಿಂದ ಐಸಿವೈಎಂನಿಂದ ರಾಷ್ಟ್ರೀಯ ಯುವ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ10 Dec 2016 11:26 PM IST
share
ಜ.18ರಿಂದ ಐಸಿವೈಎಂನಿಂದ ರಾಷ್ಟ್ರೀಯ ಯುವ ಸಮ್ಮೇಳನ

ಮಂಗಳೂರು, ಡಿ.10: ಭಾರತೀಯ ಕೆಥೊಲಿಕ್ ಯುವ ಸಂಚಾಲನವು 70ನೆ ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಐಸಿವೈಎಂ ಮಂಗಳೂರು ಧರ್ಮಪ್ರಾಂತದ ವತಿಯಿಂದ 10ನೆ ರಾಷ್ಟ್ರೀಯ ಯುವ ಸಮ್ಮೇಳನ ಜ.18ರಿಂದ 22ರವರೆಗೆ ವಾಮಂಜೂರು ಸಂತ ಜೋಸೆಫ್ ತಾಂತ್ರಿಕ ಮಹಾವಿದ್ಯಾಲಯದ ವಠಾರದಲ್ಲಿ ನಡೆಯಲಿದೆ ಎಂದು ಭಾರತೀಯ ಕೆಥೊಲಿಕ್ ಯುವ ಸಂಚಾಲನದ ನಿರ್ದೇಶಕ ರೆ.ಫಾ. ರೊನಾಲ್ಡ್ ಪ್ರಕಾಶ್ ಡಿಸೋಜ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಷ್ಟ್ರಮಟ್ಟದ ಯುವ ನಾಯಕರು, ಯುವ ನಿರ್ದೇಶಕರು, ಯುವ ತರಬೇತುದಾರರನ್ನು ಒಗ್ಗೂಡಿಸುವುದು ಈ ಸಮ್ಮೇಳನದ ಗುರಿಯಾಗಿದೆ             'Touched by Jesus; walking His way’ ಸಮ್ಮೇಳನದ ಧ್ಯೇಯ ವಾಕ್ಯವಾಗಿದೆ. 3 ವರ್ಷಕ್ಕೊಮ್ಮೆ ನಡೆಯುವ ಈ ಸಮ್ಮೇಳನ ಮೊದಲ ಬಾರಿಗೆ ಮಂಗಳೂರಿನಲ್ಲಿ ಜರಗಲಿದೆ ಎಂದು ಅವರು ವಿವರಿಸಿದರು.

 ಜ.22ರಂದು ‘ಪೀಸ್ ರ್ಯಾಲಿ’ ನಡೆಯಲಿದೆ. ಸಮ್ಮೇಳನದ ಅಂಗವಾಗಿ ಜ.14ರಿಂದ 17ರವರೆಗೆ ರಾಜ್ಯಾದ್ಯಂತ ಧರ್ಮಪ್ರಾಂತದ ಹಲವು ಚರ್ಚ್‌ಗಳಲ್ಲಿ ಯುವ ನಾಯಕರಿಗೆ ಕುಟುಂಬಗಳು ವಾಸ್ತವ್ಯ ಹೂಡಿ, ಸ್ಥಳೀಯ ಆಚಾರ ವಿಚಾರ, ಸಂಸ್ಕೃತಿ, ಜೀವನ ಶೈಲಿಯ ಅನುಭವ ನೀಡುವ ‘ಡೈಸ್ ಇನ್ ಡೈಯಸಿಸ್’ ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. 10ನೆ ರಾಷ್ಟ್ರೀಯ ಸಮ್ಮೇಳನದ ಪೂರ್ವಭಾವಿಯಾಗಿ ಪವಿತ್ರ ಶಿಲುಬೆಯ ಪಯಣವು ಡಿ.11ರಂದು ಅಪರಾಹ್ನ 3:30ಕ್ಕೆ ಮಂಗಳೂರಿಗೆ ಆಗಮಿಸಲಿದೆೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಭಾರತೀಯ ಕೆಥೊಲಿಕ್ ಯುವ ಸಂಚಾಲನದ ಅಧ್ಯಕ್ಷ ಜಾಕ್ಸನ್ ಎರಿಕ್ ಡಿಕೋಸ್ತ, ಆಲ್ವಿನ್ ಡಿಸೋಜ, ಜೋಯೆಲ್ ಕೊನ್ಸೆಸೊ, ಇ. ಫೆರ್ನಾಂಡಿಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X