ವಿಶ್ವ ಮಾನವಹಕ್ಕುಗಳ ದಿನಾಚರಣೆ ..!
ವಿಶ್ವ ಮಾನವಹಕ್ಕುಗಳ ದಿನಾಚರಣೆ ಸಂದರ್ಭ, ‘ನಾಪತ್ತೆಯಾದ ವ್ಯಕ್ತಿಗಳ ಪೋಷಕರ ಸಂಘ’ದ ವತಿಯಿಂದ ಶ್ರೀನಗರದಲ್ಲಿ ಶನಿವಾರ ಶಾಂತಿಯುತ ಪ್ರತಿಭಟನೆ ನಡೆಯಿತು. 2 ದಶಕಗಳ ಹಿಂದೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆ ಭುಗಿಲೆದ್ದ ಬಳಿಕ ಭದ್ರತಾ ಪಡೆಗಳು ವಶಕ್ಕೆ ಪಡೆದಿರುವ 8 ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಿರುವ ಸಂಘವು, ಇವರ ಪತ್ತೆಗಾಗಿ ಪ್ರಯತ್ನಿಸುತ್ತಿದೆ.
Next Story





