Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯಿಂದ ಯಾವುದೇ ನೋಟಿಸ್ ಬಂದಿಲ್ಲ,...

ಬಿಜೆಪಿಯಿಂದ ಯಾವುದೇ ನೋಟಿಸ್ ಬಂದಿಲ್ಲ, ಬರುವುದೂ ಇಲ್ಲ: ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ11 Dec 2016 8:06 PM IST
share
ಬಿಜೆಪಿಯಿಂದ ಯಾವುದೇ ನೋಟಿಸ್ ಬಂದಿಲ್ಲ, ಬರುವುದೂ ಇಲ್ಲ: ಈಶ್ವರಪ್ಪ

ಬಾಗಲಕೋಟೆ, ಡಿ. 11: ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೂ ಮತ್ತು ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಬ್ರಿಗೇಡ್ ಸಭೆಯಲ್ಲಿ ಪಾಲ್ಗೊಂಡ ಸಂಬಂಧ ತನಗೆ ಬಿಜೆಪಿಯಿಂದ ಯಾವುದೇ ನೋಟಿಸ್ ಬಂದಿಲ್ಲ, ಬರುವುದೂ ಇಲ್ಲ ಎಂದು ಮೇಲ್ಮನೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಕತ್ತು ಕೊಯ್ದರೂ, ಬಿಜೆಪಿಯನ್ನು ಬಿಡುವ ಪ್ರಶ್ನೆಯೇ ಇಲ್ಲ. ಹಿಂದುಳಿದ ಮತ್ತು ದಲಿತ (ಹಿಂದ) ಸಂಘಟನೆಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಲಾಗಿದೆ ಎಂದು ಸ್ಪಷ್ಟಣೆ ನೀಡಿದರು.

2017ರ ಜನವರಿ 26ರಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ ಬಾಗಲಕೋಟೆಯಲ್ಲಿ ಜರುಗಲಿದ್ದು, ಈ ಸಮಾವೇಶದಲ್ಲಿ ಪಾಲ್ಗೊಳ್ಳುವುದು ಬೇಡ ಎಂದು ನನಗೆ ಬಿಜೆಪಿಯಿಂದ ಯಾರೊಬ್ಬರೂ ನೋಟಿಸ್ ನೀಡಿಲ್ಲ, ನೀಡುವುದೂ ಇಲ್ಲ ಎಂದು ಪ್ರತಿಕ್ರಿಯಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮತ್ತು ‘ಹಿಂದ’ ಸಂಘಟನೆಗೆ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ. ಬ್ರಿಗೇಡ್ ಸಮಾವೇಶದಲ್ಲಿಯೂ ಬಿ.ಎಸ್.ಯಡಿಯೂರಪ್ಪನವರೂ ಪಾಲ್ಗೊಳ್ಳಲಿದ್ದಾರೆ ಎಂದು ಈಶ್ವರಪ್ಪ ವಿವರಿಸಿದರು.

 ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿನ ಹಿಂದುಳಿದ ವರ್ಗ ಮತ್ತು ದಲಿತರಿಗೆ ತೀವ್ರ ಅನ್ಯಾಯವಾಗಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದ ಅವರು, ಶೋಷಿತ ಸಮುದಾಯಗಳನ್ನು ಸಂಘಟಿಸಿ, ನ್ಯಾಯ ದೊರಕಿಸಿಕೊಡುವ ಪ್ರಯತ್ನ ನಡೆಸಿದ್ದೇನೆ ಎಂದರು.

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮತ್ತು ಹಿಂದ ಸಂಘಟನೆ ಜಾತ್ಯತೀತ ಸಂಘಟನೆ. ಬ್ರಿಗೇಡ್‌ನಿಂದ ಬಿಜೆಪಿಗೆ ಯಾವುದೇ ಕಾರಣಕ್ಕೂ ಹಿನ್ನೆಡೆ ಆಗುವುದಿಲ್ಲ, ಬದಲಿಗೆ ಬಿಜೆಪಿಗೆ ಮತ್ತಷ್ಟು ಶಕ್ತಿ ಬರಲಿದೆ ಎಂದು ಈಶ್ವರಪ್ಪ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X