Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೀವನದಿ ಬಿಟ್ಟುಕೊಡೆವು: ಭಟ್ಟಾರಕ...

ಜೀವನದಿ ಬಿಟ್ಟುಕೊಡೆವು: ಭಟ್ಟಾರಕ ಸ್ವಾಮೀಜಿ

ಎತ್ತಿನಹೊಳೆ ಯೋಜನೆ ವಿರೋಧಿಸಿ ಪಂಚತೀರ್ಥ ಸಪ್ತಕ್ಷೇತ್ರ ರಥಯಾತ್ರೆ

ವಾರ್ತಾಭಾರತಿವಾರ್ತಾಭಾರತಿ11 Dec 2016 10:41 PM IST
share
ಜೀವನದಿ ಬಿಟ್ಟುಕೊಡೆವು: ಭಟ್ಟಾರಕ ಸ್ವಾಮೀಜಿ

ಮಂಗಳೂರು, ಡಿ.11:ಎತ್ತಿನಹೊಳೆ ಯೋಜನೆ ವಿರೋಧಿಸಿ ಪಂಚತೀರ್ಥ ಸಪ್ತಕ್ಷೇತ್ರ ರಥಯಾತ್ರೆಯಂಗವಾಗಿ ರವಿವಾರ ಕದ್ರಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಿತು.

ರಥಯಾತ್ರೆಗೆ ಕಣ್ಣೂರಿನಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಬಳಿಕ ಮಿಲಾಗ್ರಿಸ್ ಚರ್ಚ್‌ನಲ್ಲಿ ಮುಂದೆ ಹಂಪನಕಟ್ಟೆ , ಜ್ಯೋತಿ, ಬಂಟ್ಸ್ ಹಾಸ್ಟೆಲ್ ವೃತ್ತವಾಗಿ ಕದ್ರಿ ಮೈದಾನ ತಲುಪಿತು.

ಈ ಸಂದರ್ಭದಲ್ಲಿ ಮಾತನಾಡಿದ ಮೂಡುಬಿದಿರೆ ಜೈನಮಠದ ಶ್ರೀ ಸ್ವಸ್ತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ನೇತ್ರಾವತಿ ನದಿ ತಿರುವು ಯೋಜನೆ ಕೆಲವೇ ಕಲವು ಮಂದಿಯ ಜೇಬು ತುಂಬಿಸುವ ಯೋಜನೆ. ಸರಕಾರ ಕೈಗೊಂಡಿರುವ ಎತಿತಿನಹೊಳೆ ಯೋಜನೆಯನ್ನು ಅನೇಕ ಪ್ರಗತಿಪರರು, ವಿದ್ಯಾವಂತರು ಸಹಿತ ಅನೇಕಮಂದಿ ಖಂಡಿಸಿದ್ದಾರೆ.ಯಾವುದೇ ಕಾರಣಕ್ಕೂ ಜೀವನದಿಯನ್ನು ಬಿಟ್ಟು ಕೊಡಲಾರೆವು ಎಂದರು.

ಚರ್ಚ್ ಧರ್ಮಗುರು ಫಾ.ಜೆ.ಬಿ. ಕ್ರಾಸ್ತಾ ಮಾತನಾಡಿ, ಯೋಜನೆ ಕೂಡಲೇ ಕೈಬಿಡಬೇಕು. ಪರಿಸರಪೂರಕವಾಗಿರುವ ಮಳೆಕೊಯ್ಲುನಂತಹ ಯೋಜನೆ ಅಳವಡಿಸಿಕೊಳ್ಳಲು ಮುಂದಾಗಬೇಕು. ಯೋಜನೆ ಜಾರಿಯಾದರೆ ತೀವ್ರ ಸಂಕಷ್ಟವಾಗಲಿದೆ ಎಂದರು.

ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಂ. ಎಸ್.ಮಸೂದ್ ಮಾತನಾಡಿ, ಯೋಜನೆ ವಿರುದ್ದ ಹೋರಾಟದಲ್ಲಿ ಜಾತಿಮತ, ರಾಜಕೀಯವಿಲ್ಲ. ಇಲ್ಲಿಯ ಜನರಿಗೆ ಕುಡಿವ ನೀರು ಬೇಕು ಎಂಬುದೇ ನಮ್ಮ ಆಗ್ರಹ. ನಾವು ಕುಡಿಯುವ ನೀರನ್ನು ಇನ್ನೊಬ್ಬರಿಗೆ ನೀಡಲು ಒಪ್ಪುವುದಿಲ್ಲ. ಇಂತಹ ಹೋರಾಟಕ್ಕೆ ಮುಸ್ಲಿಮರು ಬೆಂಬಲಿಸಲಿದ್ದಾರೆ ಎಂದರು.

ಸಂಸದ ನಳಿನ್‌ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದರು.

ವಿಧಾನಪರಿಷತ್ ಸದಸ್ಯಕೋಟ ಶ್ರೀನಿವಾಸ ಪೂಜಾರಿ, ವಾರಣಾಸಿ ಗಂಗಾ ಸೇವಾ ಮಿಶನ್‌ನ ಶ್ರೀ ಆನಂದ ಸ್ವರೂಪ ಸ್ವಾಮೀಜಿ ಮಾತನಾಡಿದರು.

ವೇದಿಕೆಯಲ್ಲಿ ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟ ಸಮಿತಿಯ ಗೌರವಾಧ್ಯಕ್ಷರಾದ ಪ್ರೊ.ಎಂ.ಬಿ.ಪುರಾಣಿಕ್, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ, ಹೋರಾಟ ಸಮಿತಿ ಅಧ್ಯಕ್ಷ ಸಂಜೀವ ಮಠಂದೂರು, ಸಂಚಾಲಕರಾದ ಗೋಪಾಲಕೃಷ್ಣ ಹೇರಳೆ, ಪುರುಷೋತ್ತಮ ಚಿತ್ರಾಪುರ, ಸಹಸಂಚಾಲಕರಾದ ವಕೀಲ ದಿನಕರ ಶೆಟ್ಟಿ, ಸತ್ಯಜಿತ್ ಸುರತ್ಕಲ್, ರಘುವೀರ್ ಸೂಟರ್‌ಪೇಟೆ, ಉಪಾಧ್ಯಕ್ಷರಾದ ಎನ್. ಯೋಗೀಶ್ ಭಟ್, ಪ್ರೊ. ಎಸ್.ಜಿ. ಮಯ್ಯ, ಸದಾನಂದ ನಾವರ, ಜಿತೇಂದ್ರ ಕೊಟ್ಟಾರಿ, ಡಾ.ಅಣ್ಣಯ್ಯ ಕುಲಾಲ್, ರಾಮಚಂದ್ರ ಬೈಕಂಪಾಡಿ, ಯೋಗೀಶ್ ಶೆಟ್ಟಿ ಜೆಪ್ಪು, ಉಪಮೇಯರ್ ಸುಮಿತ್ರ ಕರಿಯ, ಪಾಲಿಕೆ ಪ್ರತಿಪಕ್ಷ ನಾಯಕಿ ರೂಪಾ ಡಿ. ಬಂಗೇರ, ಕೆಥೋಲಿಕ್ ಸಭಾದ ಅಧ್ಯಕ್ಷ ಅನಿಲ್ ರೋಬೋ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X