Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿಯಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ...

ಉಡುಪಿಯಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ13 Dec 2016 7:16 PM IST
share
ಉಡುಪಿಯಲ್ಲಿ  ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

ಮಲ್ಪೆ, ಡಿ.13: ಮಲ್ಪೆಯ ಹಾರ್ಡ್ ಕೋರ್ ಹೆಲ್ತ್ ಎಂಡ್ ಫಿಟ್ನೆಸ್ ಜಿಮ್ ಆಶ್ರಯದಲ್ಲಿ ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್‌ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಕರ್ನಾಟಕ ಅಸೋಸಿಯೇಶನ್ ಆಫ್ ಬಾಡಿ ಬಿಲ್ಡರ್ಸ್‌ ನೇತೃತ್ವದಲ್ಲಿ ಡಿ.10ರಂದು ಮಲ್ಪೆ-ವಡಬಾಂಡೇಶ್ವರ ಗಾಂಧಿ ಶತಾಬ್ದಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ದ.ಕ. ಜಿಲ್ಲೆಯ ಶಮಂತ್ ಶೆಟ್ಟಿ ‘ಮಿ.ಹಾರ್ಡ್ ಕೋರ್ ಕ್ಲಾಸಿಕ್-2016’ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

ಸಂದೀಪ್ ಕುಮಾರ್ ಶಿವಮೊಗ್ಗ ‘ರನ್ನರ್ಸ್‌ ಅಪ್’ ಹಾಗೂ ರಾಜ್ ಕುಮಾರ್ ದುರ್ಗುಡೆ ಬೆಳಗಾವಿ ‘ಬೆಸ್ಟ್ ಪೋಸರ್’ ಪ್ರಶಸ್ತಿಯನ್ನು ಪಡೆದು ಕೊಂಡರು.

ಈ ಸ್ಪರ್ಧೆಯಲ್ಲಿ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಿಂದ 110 ದೇಹದಾರ್ಡ್ಯ ಪಟುಗಳು ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಪ್ರಶಸ್ತಿಗಳನ್ನು ವಿತರಿಸಿದರು. ಜಿಲ್ಲಾ ಬಾಡಿಬಿಲ್ಡರ್ಸ್‌ ಎಸೋಸಿಯೇಶನ್‌ನ ಅಧ್ಯಕ್ಷ ಗೋವ ರ್ಧನ ಎನ್.ಬಂಗೇರ ಮತ್ತು ಸ್ಪರ್ಧೆಯ ಸಂಘಟಕ ಚಂದ್ರಹಾಸ ಕಾಂಚನ್ ಮಲ್ಪೆಅವರನ್ನು ಸನ್ಮಾನಿಸಲಾಯಿತು.

ಉದ್ಯಮಿಗಳಾದ ಶೇಖರ್ ಕೋಟ್ಯಾನ್ ಮಲ್ಪೆ, ಶಶಿಧರ್ ಕುಂದರ್ ಮಲ್ಪೆ, ಮಲ್ಪೆರಿಕ್ಷಾ ಮಾಲಕ-ಚಾಲಕರ ಸಂಘದ ಅಧ್ಯಕ್ಷ ಸುಂದರ ಪೂಜಾರಿ ಪೆರ್ಡೂರು, ಮಾಜಿ ನಗರಸಭಾ ಸದಸ್ಯ ಪಾಂಡುರಂಗ ಮಲ್ಪೆ, ಕರ್ನಾಟಕ ಅಸೋಸಿಯೇಶನ್ ಆಫ್ ಬಾಡಿ ಬಿಲ್ಡರ್ಸ್‌ ಕಾರ್ಯಾಧ್ಯಕ್ಷ ಜಾನ್ ರೆಬೆಲ್ಲೋ ಮಂಗಳೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಶಿವಕುಮಾರ್, ಕೋಶಾಧಿ ಕಾರಿ ಮಿಲಿಂದ್ ಸಾಲ್ಯಾನ್, ಎಸೋಸಿಯೇಶನ್ ಗೌರವ ಸಲಹೆಗಾರ ನಾಗೇಶ್ ಶೆಟ್ಟಿ ಉಪಸ್ಥಿತರಿದ್ದರು. ರಾಷ್ಟ್ರೀಯ ತೀರ್ಪುಗಾರ ಜಿ.ಡಿ.ಭಟ್ ಸ್ಪರ್ಧೆಯನ್ನು ನಿರೂಪಿಸಿದರು.

 ಉದ್ಘಾಟನೆ:

ಉಡುಪಿ ಕಾಂಚನ ಹುಂಡೈನ ಆಡಳಿತ ನಿರ್ದೇಶಕ ಪ್ರಸಾದ್ ರಾಜ್ ಕಾಂಚನ್ ಅಧ್ಯಕ್ಷತೆಯಲ್ಲಿ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಸ್ಪರ್ಧೆಯನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್ ಮಲ್ಪೆ, ಉದ್ಯಮಿ ಹರಿಯಪ್ಪ ಕೋಟ್ಯಾನ್, ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ. ಬಂಗೇರ ಮೊದಲಾದರು ಉಪಸ್ಥಿತರಿದ್ದರು.


8 ವಿಭಾಗಗಳ ವಿಜೇತರ ವಿವರ

55ಕೆ.ಜಿ.: ನೀಲೆಶ್ ಕನೂರ್ಕರ್ ಬೆಳಗಾವಿ(ಪ), ಮನೋಹರ್ ದೇವಾ ಡಿಗ ಉಡುಪಿ(ದ್ವಿ), ಧನರಾಜ್ ದ.ಕ.(ತೃ).

60ಕೆ.ಜಿ.: ವಿಘ್ನೇಶ್ ಉಡುಪಿ (ಪ್ರ), ವಿಕಾಸ್ ಶಪುರ್ಕರ್ ಬೆಳಗಾವಿ(ದ್ವಿ), ನಿತೇಶ್ ಪೂಜಾರಿ ದ.ಕ.(ತೃ).

65ಕೆ.ಜಿ.: ಜಗದೀಶ್ ದ.ಕ.(ಪ್ರ), ಸಂದೇಶ್ ಉಡುಪಿ(ದ್ವಿ), ಭಾನು ಪ್ರಸಾದ್ ಶಿವಮೊಗ್ಗ(ತೃ).

70ಕೆ.ಜಿ.: ಮೋಹಿತ್ ಸಾಲ್ಯಾನ್ ಉಡುಪಿ (ಪ್ರ), ಓಂ ಪ್ರಕಾಶ್ ಕಾಂಬ್ಲೆ ಬೆಳಗಾವಿ(ದ್ವಿ), ತಾನಾಜಿ ಚೌಗ್ಲೆ ಬೆಳಗಾವಿ (ತೃ).

75ಕೆ.ಜಿ.: ಸೈಯದ್ ಶರಾಝ್ ಬೆಂಗಳೂರು(ಪ್ರ), ಗೌರಂಗ್ ಜೆಂಟಿ ಬೆಳಗಾವಿ(ದ್ವಿ), ವೀರೇಶ್ ಎಸ್.ಎಸ್.(ತೃ).

80ಕೆ.ಜಿ.: ಸಂದೀಪ್ ಕುಮಾರ್ ಬೆಂಗಳೂರು(ಪ್ರ), ಹೋಸ್ಟನ್ ಬ್ರೈಸ್ ಉಡುಪಿ(ದ್ವಿ), ರಾಹುಲ್ ದ.ಕ.(ತೃ).

85ಕೆ.ಜಿ.: ಶಮಂತ್ ಶೆಟ್ಟಿ ದ.ಕ.(ಪ್ರ), ಶೌಕತ್ ಅಲಿ ಶಿವಮೊಗ್ಗ(ದ್ವಿ), ನಿತ್ಯಾನಂದ ಕೋಟ್ಯಾನ್ ಉಡುಪಿ(ತೃ).

85ಕೆ.ಜಿ. ಮೇಲ್ಪಟ್ಟು: ಲಿಜೋ ಜಾನ್ ಬೆಂಗಳೂರು(ಪ್ರ), ರೋಹಿತ್ ಚವಾಣ್ ಬೆಳಗಾವಿ(ದ್ವಿ), ಬಿ.ಮಾರುತೇಶ್ ಬಳ್ಳಾರಿ(ತೃ).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X