Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಇಟಿ-2017 ವೇಳಾಪಟ್ಟಿ ಪ್ರಕಟ

ಸಿಇಟಿ-2017 ವೇಳಾಪಟ್ಟಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ13 Dec 2016 7:42 PM IST
share
ಸಿಇಟಿ-2017 ವೇಳಾಪಟ್ಟಿ ಪ್ರಕಟ

ಬೆಂಗಳೂರು, ಡಿ.13: ರಾಜ್ಯ ಪರೀಕ್ಷಾ ಪ್ರಾಧಿಕಾರವು, ಸರಕಾರದ ನಿರ್ದೇಶನದಂತೆ ಮೊದಲನೆ ವರ್ಷದ, ಮೊದಲನೆ ಸೆಮಿಸ್ಟರ್‌ನ ಆಯುರ್ವೇದ, ಹೋಮಿಯೋ ಪತಿ, ಯುನಾನಿ, ನ್ಯಾಚುರೋಪತಿ ಮತ್ತು ಯೋಗ, ಇಂಜಿನಿಯರಿಂಗ್, ತಂತ್ರಜ್ಞಾನ.
ಕೃಷಿ ವಿಜ್ಞಾನ ಕೋರ್ಸುಗಳಾದ ಬಿಎಸ್ಸಿ(ಕೃಷಿ), ಬಿಎಸ್ಸಿ(ರೇಶ್ಮೆ ಕೃಷಿ), ಬಿಎಸ್ಸಿ (ತೋಟಗಾರಿಕೆ), ಬಿಎಸ್ಸಿ(ಅರಣ್ಯ ವಿಭಾಗ), ಬಿಎಸ್ಸಿ(ಕೃಷಿ ಜೈವಿಕ ತಂತ್ರಜ್ಞಾನ), ಬಿಎಚ್‌ಎಸ್ಸಿ(ಗೃಹ ವಿಜ್ಞಾನ), ಬಿ.ಟೆಕ್(ಕೃಷಿ ಇಂಜಿನಿಯರಿಂಗ್), ಬಿ.ಟೆಕ್(ಆಹಾರ ತಂತ್ರಜ್ಞಾನ), ಬಿ.ಟೆಕ್(ಹೈನುಗಾರಿಕೆ ತಂತ್ರಜ್ಞಾನ), ಬಿಎಫ್‌ಎಸ್ಸಿ(ಮೀನುಗಾರಿಕೆ), ಬಿ.ಟೆಕ್(ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ), ಬಿಎಸ್ಸಿ(ಕೃಷಿ ಮಾರುಕಟ್ಟೆ ಮತ್ತು ಸಹಕಾರ), ಬಿ-ಫಾರ್ಮ ಮತ್ತು ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕಾಗಿ 2017-18ನೆ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.
ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳಿಗೆ ಅಭ್ಯರ್ಥಿಗಳು ಸಿಬಿಎಸ್ಸಿನವರು ನಡೆಸುವ ರಾಷ್ಟ್ರೀಯ ಅರ್ಹತಾ ಕಮ್ ಪ್ರವೇಶ ಪರೀಕ್ಷೆ(ನೀಟ್-NEETNATA(National Aptitude Test in Architecture) )2017ಕ್ಕೆ ಹಾಜರಾಗಬೇಕು. ಆರ್ಕಿಟೆಕ್ಚರ್ ಕೋರ್ಸ್‌ನ ಪ್ರವೇಶಕ್ಕಾಗಿ ಅಭ್ಯರ್ಥಿಗಳು ಕೌನ್ಸಿಲ್ ಆಫ್ ಆರ್ಕಿಟೆಕ್ಚರ್‌ರವರು ನಡೆಸುವ ಪರೀಕ್ಷೆಗೆ ಹಾಜರಾಗಬೇಕು.
ಸಾಮಾನ್ಯ ಪ್ರವೇಶ ಪರೀಕ್ಷೆಯ ವೇಳಾಪಟ್ಟಿ: 2017ರ ಮೇ 2ರಂದು ಬೆಳಗ್ಗೆ 10.30 ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ಗಣಿತ, ಮೇ 3ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ.
ಕನ್ನಡ ಭಾಷಾ ಪರೀಕ್ಷೆ: ಬೆಂಗಳೂರಿನ ಕೇಂದ್ರದಲ್ಲಿ ಮಾತ್ರ ನಡೆಯುವ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಮೇ 4 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 12.30ರವರೆಗೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯಲಿದೆ.
http://kea.kar.nic.in ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ರಾಜ್ಯ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ ಗೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X