Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯದಲ್ಲಿ ಮಿಲಾದ್ ಸಂಗಮ

ಸುಳ್ಯದಲ್ಲಿ ಮಿಲಾದ್ ಸಂಗಮ

ವಾರ್ತಾಭಾರತಿವಾರ್ತಾಭಾರತಿ13 Dec 2016 9:40 PM IST
share

ಸುಳ್ಯ, ಡಿ.13 : ಮಾನವರೆಲ್ಲರೂ ಸಹೋದರತೆಯಿಂದ ಬಾಳಬೇಕೆಂದು ಸಾರಿದ ಪ್ರವಾದಿಯವರ ಸಂದೇಶ ಇಂದಿಗೂ ಪ್ರಸ್ತುತ ಎಂದು ಅಶ್ರಫ್ ಖಾಮಿಲ್ ಸಖಾಫಿ ಹೇಳಿದರು.

ಸುಳ್ಯ ಗಾಂಧಿನಗರ ಮುಹಿಯುದ್ದೀನ್ ಜುಮ್ಮಾ ಮಸ್ಜಿದ್, ಮುನವ್ವಿರುಲ್ ಇಸ್ಲಾಂ ಸೆಕೆಂಡರ್ ಅರೇಬಿಕ್ ಸ್ಕೂಲ್‌ಗಳ ಜಂಟಿ ಆಶ್ರಯದಲ್ಲಿ ನಡೆದ ಮಿಲಾದ್ ಸಂಗಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರವಾದಿ ಪ್ರಕೀರ್ತನೆಯ ಮೌಲೂದ್ ಪಾರಾಯಣದ ನಂತರ ಈದ್ ಮಿಲಾದ್ ಸಂದೇಶ ನೀಡಿದ ಧರ್ಮಗುರುಗಳು ಪ್ರವಾದಿ ಮಹಮ್ಮದ್ ಮುಸ್ತಫಾರವರು ಶತಮಾನಗಳ ಹಿಂದೆ ಜಗತ್ತಿಗೆ ಆರ್ಥಿಕ, ಶಿಕ್ಷಣ, ಸೇರಿದಂತೆ ಎಲ್ಲಾ ವಲಯದಲ್ಲೂ ನೀತಿ ಮತ್ತು ಶಾಂತಿಯ ಸಂದೇಶ ನೀಡಿರುತ್ತಾರೆ ಎಂದವರು ಹೇಳಿದರು.

ಗಾಂಧಿನಗರ ಕೇಂದ್ರ ಮಸೀದಿ ಅಧ್ಯಕ್ಷ ಎಸ್.ಅಬ್ದುಲ್ಲಾ ಅಧ್ಯಕ್ಷತೆ ವಹಿಸಿದ್ದರು. ಮದರಸಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನವನ್ನು ಖತೀಬರಾದ ಅಶ್ರಫ್ ಖಾಮಿಲ್ ಸಖಾಫಿಪ್ರವಾದಿ ಪ್ರಕೀರ್ತನೆ ಮತ್ತು ಈದ್ ಸಂದೇಶದ ಮೂಲಕ ಉದ್ಘಾಟಿಸಿದರು. ಸುಳ್ಯ ತಾಲ್ಲೂಕು ಜಂಇಯತ್ತುಲ್ ಉಲಮಾ ಅಧ್ಯಕ್ಷ ಕುಂಞಿಕೋಯ ತಂಙಳ್ ದುವಾ ನೆರವೇರಿಸಿದರು.

ಜಿಲ್ಲಾ ಯೋಜನಾ ಸಮಿತಿ ಸದಸ್ಯ ಕೆ.ಎಂ.ಮುಸ್ತಫಾ, ಎಂ.ಜೆ.ಎಂ. ಉಪಾಧ್ಯಕ್ಷ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್ಸ್‌, ಅನ್ಸಾರ್ ಅಧ್ಯಕ್ಷ ಅಬ್ದುಲ್ ಖಾದರ್ ಪಾರೆ, ಅನ್ಸಾರಿಯಾ ಯತೀಂ ಖಾನ ಅಧ್ಯಕ್ಷ ಮಜೀದ್ ಜನತಾ, ಗ್ರೀನ್‌ವ್ಯೆ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಜಿ ಇಸ್ಮಾಯಿಲ್, ಮದರಸಾ ಉಸ್ತುವಾರಿ ಸಮಿತಿ ಅಧ್ಯಕ್ಷ ಹಮೀದ್ ಬೀಜಕೊಚ್ಚಿ, ಎನ್.ಎಂ.ಅಬ್ದುರ್ರಹಮಾನ್ ಕಯ್ಯಿರ್, ಜಂಇಯತ್ತುಲ್ ಮುಅಲ್ಲಿಮೀನ್ ಅಧ್ಯಕ್ಷ ಇಬ್ರಾಹಿಂ ಸಖಾಫಿ ಪುಂಡೂರು, ಶೌಕತ್ ಅಲಿ ಅಮಾನಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಫಾ-ಮರ್ವಾ 2 ತಂಡಗಳೊಳಗೆ ನಡೆದ ವಿದ್ಯಾರ್ಥಿ ಫೆಸ್ಟ್ ಪ್ರತಿಭಾ ಪ್ರದರ್ಶನ ಮತ್ತು ಸ್ಪರ್ಧೆ ಕಾರ್ಯಕ್ರಮದಲ್ಲಿ ಸೀನಿಯರ್, ಜ್ಯೂನಿಯರ್, ಸಬ್ ಜ್ಯೂನಿಯರ್ ವಿಭಾಗಗಳಲ್ಲಿ ಬಾಲಕ ಬಾಲಕಿಯರಿಗೆ ಪ್ರತ್ಯೇಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಪ್ರವಾದಿಯವರ ಕುರಿತು ಪ್ರಬಂಧ ಸ್ಪರ್ಧೆ, ಗಾಯನ ಸ್ಪರ್ಧೆ, ಕುರ್‌ಆನ್ ಪಠಣ, ಕ್ವಿರ್, ಬುರ್ದಾ ಮಜ್ಲಿಸ್ ಮೊದಲಾದ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ವಿಶೇಷ ಕಲಾ ಪ್ರತಿಭಾ ಪುರಸ್ಕಾರ ಫಾರಿಸ್ ಸಲ್ಮಾನ್‌ಗೆ ಪ್ರದಾನ ಮಾಡಲಾಯಿತು.

ಎಸ್.ಬಿ.ಎಸ್. ಜಿಲ್ಲಾಧ್ಯಕ್ಷ ಬಶೀರ್ ಮತ್ತು ಮುನೀರ್ ಎಂ.ಜೆ.ಎಂ.ರನ್ನು ಸನ್ಮಾನಿಸಲಾಯಿತು.

ಅನ್ಸಾರ್, ರೇಂಜ್, ಎಸ್.ಬಿ.ಎಸ್., ಸಹಭಾಗಿತ್ವದಲ್ಲಿ ನಡೆದ ಈ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸ್ಪರ್ಧೆಯಲ್ಲಿ ಮದರಸ ಶಿಕ್ಷಕರುಗಳಾದ ಲತೀಫ್ ಸಖಾಫಿ, ಖಾದರ್ ಮುಸ್ಲಿಯಾರ್, ಇಸಾಕ್ ಉಸ್ತಾದ್, ಹಮೀದ್ ಮುಸ್ಲಿಯಾರ್, ಹಸೈನಾರ್ ಮದನಿ, ನಿಝಾರ್ ಸಖಾಫಿ, ಅಬ್ದುರ್ರಹಮಾನ್ ಸಅದಿ, ಅಬ್ದುಲ್ ಖಾದರ್ ಮದನಿ, ಹನೀಫ್ ಸಖಾಫಿ, ಅನ್ಸಾರಿಯಾದ ಸಮದ್ ಸಖಾಫಿ ಮೊದಲಾದವರು ಸಹಕರಿಸಿದರು.

ಝೈನುಲ್ ಆಬಿದೀನ್ ತಂಙಳ್ ಜಯನಗರ ಚಾಂಪಿಯನ್ ಶಿಪ್ ವಿತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X