Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ ಐ ಓ ನಿಂದ ಪ್ರವಾದಿ ಮುಹಮ್ಮದ್...

ಎಸ್ ಐ ಓ ನಿಂದ ಪ್ರವಾದಿ ಮುಹಮ್ಮದ್ ಕುರಿತು ಪ್ರಂಬಂಧ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ14 Dec 2016 8:36 PM IST
share

ಬಂಟ್ವಾಳ,ಡಿ.14: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್ ಆಫ್ ಇಂಡಿಯಾ(ಎಸ್ ಐ ಓ) ಕರ್ನಾಟಕ ಘಟಕವು ಪ್ರವಾದಿ ಮುಹಮ್ಮದ್(ಸ)ರವರ ಜೀವನಾದರ್ಶಗಳ ಮೂಲಕ ರಾಜ್ಯಾದ್ಯಂತ 'ಪ್ರವಾದಿ ಮುಹಮ್ಮದ್: ಮಾನವಕುಲದ ವಿಮೋಚಕ?' ಎಂಬ ಧ್ಯೇಯದೊಂದಿಗೆ ಅಭಿಯಾನವನ್ನು ಹಮ್ಮಿಕೊಂಡಿದೆ.

ಈ ನಿಟ್ಟಿನಲ್ಲಿ ಎಸ್ ಐ ಓ ಬಂಟ್ವಾಳ ತಾಲೂಕು ವತಿಯಿಂದ ಬಂಟ್ವಾಳ ತಾಲೂಕಿನ ಪದವಿಪೂರ್ವ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ಸಮಾಜದಲ್ಲಿನ ಎಲ್ಲ ಮಾನವರ ಪ್ರಸಕ್ತ ಜ್ವಲಂತ ಸಮಸ್ಯೆಗಳಿಗೆ ಪ್ರವಾದಿ ಮುಹಮ್ಮದ್ (ಸ)ರವರು ಜಗತ್ತಿಗೆ ಯಾವ ರೀತಿಯಾದ ಪರಿಹಾರಗಳಿವೆ ಮತ್ತು ಅದು ಎಷ್ಟು ಪರಿಣಾಮಕಾರಿಯಾಗಿದೆ ಎಂಬ ವಿಚಾರವಾಗಿ ಸಮಾಜದಲ್ಲಿ ಶಾಂತಿ, ನೆಮ್ಮದಿ, ಸಾಮರಸ್ಯ, ಸಮಾನತೆ, ಸಹಿಷ್ಣುತೆ, ಚಾರಿತ್ರ್ಯ ಮುಂತಾದ ಮೌಲ್ಯಗಳನ್ನು ಬೆಳೆಸಲು ‘‘ ಮಾನವ ಕುಲದ ವಿಮೋಚಕರಾಗಿ ಪ್ರವಾದಿ ಮುಹಮ್ಮದ್(ಸ)’’ ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಂಡಿದೆ.

ಈ ಸ್ಪರ್ಧೆಯು ಬಂಟ್ವಾಳ ತಾಲೂಕಿನ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿದ್ದು, ಕನ್ನಡ ಅಥವಾ ಆಂಗ್ಲ ಭಾಷೆಯಲ್ಲಿ ಬರೆಯಬಹುದು. ಪ್ರಥಮ ಬಹುಮಾನ 2000 ರೂ., ದ್ವಿತೀಯ 1000 ರೂ.ನಗದು ಮತ್ತು ಪ್ರಮಾಣಪತ್ರ ಮತ್ತು ಸಮಾಧಾನಕರ ಬಹುಮಾನವಿದೆ.

ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದ್ದು, ವಿದ್ಯಾರ್ಥಿಗಳು ಎ4 ಶೀಟ್ ನಲ್ಲಿ ಮೂರು ಪುಟ ಮೀರದಂತೆ ಪ್ರಬಂಧ ಬರೆದು, ತಮ್ಮ ಪೂರ್ಣ ಹೆಸರು, ಮನೆಯ ವಿಳಾಸ, ಕಾಲೇಜಿನ ಪ್ರಾಂಶುಪಾಲರ ಸಹಿ ಮತ್ತು ದೃಢೀಕರಣ ಪತ್ರದೊಂದಿಗೆ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಬರೆದು, ಡಿಸೆಂಬರ್ 26, 2016ರೊಳಗೆ ಸಂಚಾಲಕರು, ಎಸ್ ಐ ಓ, ಬಂಟ್ವಾಳ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಬಂದರ್, ಮಂಗಳೂರು-575001 ಈ ವಿಳಾಸಕ್ಕೆ ಕಳುಹಿಸಬಹುದು.

ಹೆಚ್ಚಿನ ಮಾಹಿತಿಗಳಿಗಾಗಿ 9844963059, 8050101458, ಅಥವಾ ಈ ಮೇಲ್ ವಿಳಾಸ  prsiodkdist@gmail.com ಅನ್ನು ಸಂಪರ್ಕಿಸಬಹುದು ಎಂದು ಎಸ್ ಐ ಓ ಬಂಟ್ವಾಳ ತಾಲೂಕು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X